spot_img
spot_img

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಮೂರು ಪಾಕಿಸ್ತಾನಿ ಉಗ್ರರ ಹತ್ಯೆ, …!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನಿನ್ನೆ ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ಟಪ್ಪರ್ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಉಗ್ರರೊಂದಿಗೆ ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ನಡೆಸಿದರು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಕಳೆದ ರಾತ್ರಿಯಿಂದ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಇಂದು ಶನಿವಾರ ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ.

ಇದನ್ನೂ ಓದಿ :ಬೆಳ್ಳುಳ್ಳಿ ತಿಂದರೆ ಕ್ಯಾನ್ಸರ್ ರೋಗ ಬರುತ್ತದೆ. ಶಾಕಿಂಗ್ ನ್ಯೂಸ್ !

ನಿನ್ನೆ ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಸೈನಿಕರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ನಿನ್ನೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು, ಅದರಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ ಮತ್ತಿಬ್ಬರು ಗಾಯಗೊಂಡಿದ್ದರು. ಅದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಇಂದು ಮೂವರು ಉಗ್ರರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯೋಧರು ನಿನ್ನೆ ರಾತ್ರಿಯಿಂದಲೇ ಪ್ರದೇಶವನ್ನು ಸುತ್ತುವರಿದು ಇಂದು ನಸುಕಿನ ಜಾವ ಏರ್ಪಟ್ಟ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಇದನ್ನೂ ಓದಿ: PUC ಪರೀಕ್ಷೆಯಲ್ಲಿ ಬದಲಾದ ಸಮಯ ; ಹೊಸ ನಿಯಮ ಜಾರಿಗೆ ತಂದ ಸರ್ಕಾರ.!

ಈ ಕಾರ್ಯಾಚರಣೆಯೊಂದಿಗೆ ಇದು 2022 ರಲ್ಲಿನ 49ನೇ ಎನ್ ಕೌಂಟರ್ ದಾಖಲೆಯಾಗಿದ್ದು, ಭದ್ರತಾ ಪಡೆ ಈ ವರ್ಷದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 17 ಪಾಕಿಸ್ತಾನಿ ಉಗ್ರರು ಸೇರಿದಂತೆ ಒಟ್ಟು 75 ಉಗ್ರರನ್ನು ಹತ್ಯೆಗೈದಿರುವುಕಾಗಿ ವರದಿ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...

ECO TOURISM : ಮೈಸೂರಿನಲ್ಲಿ ಇಕೋ ಟೂರಿಸಂ ಪ್ರಾರಂಭ

Mysore News: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪರಿಸರ (ECO) ಪ್ರವಾಸೋದ್ಯಮ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ತಯಾರಿಸಿದೆ. ಈ ಬಗ್ಗೆ...

NISAR MISSION 2025 : ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಉಡಾವಣೆಗೆ ಸಿದ್ಧ

Nisar Mission 2025:  ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ 2025 ರಲ್ಲಿ ನಾಸಾ - ಇಸ್ರೋ...