spot_img
spot_img

ರಾಜ್ಯ

EDUCATION SOCIETY : 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ

New Delhi News: 2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.ವರ್ಷಾಂತ್ಯದ ಪರೀಕ್ಷೆಯಲ್ಲಿ ತೇರ್ಗಡೆಯಾಗದ 5 ಮತ್ತು 8ನೇ ತರಗತಿಯ...

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

Srinagar News: ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ...

C T RAVI CASE – ಕೆಲವು ಬಾರಿ ಸರ್ಕಾರಕ್ಕೆ ಮುಜುಗರ

Bangalore News: "ಕೆಲವು ಬಾರಿ ಸರ್ಕಾರಕ್ಕೆ ‌ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

Bangalore News: ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್...

ANCIENT WELL DISCOVERED – ಸಂಭಾಲ್ನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ

Sambhal (Uttar Pradesh) News: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆಯುತ್ತಿರುವ 'ರಹಸ್ಯಗಳ' ಉತ್ಖನನದಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆಯಾಗಿದೆ. ಇದು ಯಾತ್ರಾರ್ಥಿಗಳ ದಾಹ ತಣಿಸುತ್ತಿದ್ದ ತೀರ್ಥಗಂಗೆ...
spot_img

Bengaluru Sub-Urban Rail Project : 2ನೇ ಹಂತ, 142 ಕಿ.ಮೀ ಕ್ರಮಿಸುವ ಸಾಧ್ಯತೆ!

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್‌ಆರ್‌ಪಿ) 2ನೇ ಹಂತ 142 ಕಿಲೋಮೀಟರ್‌ ಮಾತ್ರ ಕ್ರಮಿಸುವ ಸಾಧ್ಯತೆಯಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲು ಯೋಜನೆಯನ್ನು ಅನುಷ್ಟಾನಗೊಳಿಸುತ್ತಿರುವ ರೈಲು ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸಸ್ ಕರ್ನಾಟಕ...

ವಂಚನೆ ಮಾಡಿದ ಬ್ಯಾಂಕ್‌ ಸಿಬ್ಬಂದಿಯೂ ಸೇರಿ 14 ಜನರು ; 74 ಕೋಟಿ ರೂಪಾಯಿಗಳು.!

ಸಿಬ್ಬಂದಿಯೂ ಸೇರಿ 14 ಜನರು ಗೋಕಾಕ ನಗರದ ಮಹಾಲಕ್ಷ್ಮಿ ಅರ್ಬನ್ ಬ್ಯಾಂಕ್‌ನಿಂದ 74.86 ಕೋಟಿ ರೂ ಸಾಲ ಪಡೆದು ಮರಳಿಸದೆ ವಂಚಿಸಿದ್ದಾರೆ .! ಬೆಳಗಾವಿ: ಸಿಬ್ಬಂದಿಯೂ ಸೇರಿ 14 ಜನರು ಗೋಕಾಕ ನಗರದ ಮಹಾಲಕ್ಷ್ಮಿ ಅರ್ಬನ್...

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ : BJP ಶಾಸಕ.!

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ...

ಶಿಕ್ಷಕರ ಸಾಧನೆಯನ್ನು ಮೆಚ್ಚಿ ಶಿಕ್ಷಕರಿಗೆ ಜಿಲ್ಲಾ ಪ್ರಶಸ್ತಿಯನ್ನು ನೀಡಲಾಗಿದೆ.!

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಅಮನ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ಸಮಾರಂಭ  ಅದ್ದೂರಿ ಜರಗಿತು. ಶೇಖ ಮುಲ್ಲಾ ಅವರಿಗೆ ಜಿಲ್ಲಾ ಪ್ರಶಸ್ತಿ ವಿಜೇತ...

5 ಕೋಟಿ ರೂ.ವೆಚ್ಚದಲ್ಲಿ ಕಾವೇರಿಗೆ ಆರತಿ ಯೋಜನೆ ; ದಸರಾ ಆರಂಭಕ್ಕೆ ಸರ್ಕಾರ ಚಿಂತನೆ..!

ಗಂಗಾರತಿ ಮಾದರಿಯಲ್ಲೇ ಕಾವೇರಿಗೂ ಆರತಿ ದಸರಾ ವೇಳೆ ಆರಂಭಕ್ಕೆ ಸರ್ಕಾರ ಚಿಂತನೆ ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ...

ಮದಿಹಳ್ಳಿ ದಲಿತ ಪಿಡಿಓ ವರ್ಗಾವಣೆಗೆ ಕಸರತ್ತು ನಡೆಸಿದ ಖತರ್ನಾಕ ಅಧ್ಯಕ್ಷ.!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆ ಇದು. ಹುಕ್ಕೇರಿ ತಾಲೂಕಿನ  ಸಮೀಪ ಮದನಹಳ್ಳಿ ಎಂಬ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಅಧ್ಯಕ್ಷ ತಾಯಿ ಅಧ್ಯಕ್ಷರಾದರೆ  ಆ ಪಂಚಾಯತಿಯಲ್ಲಿ...
spot_img