Hubli News:
"ತರಾತುರಿಯಲ್ಲಿ ಸಿ. ಟಿ. ರವಿ ವಿರುದ್ಧ ಎಫ್ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್ಗೆ. ಬೆಳಗಾವಿ ಕಮಿಷನರ್ ಅನ್ಫಿಟ್ ಇದ್ದಾರೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದರು.ಸಿ.ಟಿ.ರವಿ ಅವರನ್ನು ಬಂಧಿಸಿ, ಠಾಣೆಯಿಂದ ಠಾಣೆಗೆ ಅಲೆದಾಡಿಸಿದ ಬಗ್ಗೆ...
New Delhi News:
ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...
Kalaburagi News:
ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ...
Bhubaneswar News:
ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಈಗಾಗಲೇ ದಾಸನ ವಿರುದ್ಧ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಬೆನ್ನಲ್ಲೇ ದರ್ಶನ್ ಪರ ವಕೀಲರು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಡಲು ಮುಂದಾಗಿದ್ದಾರೆ.
ಇದನ್ನೂ...
ಚಿಕ್ಕೋಡಿ :ಬೆಳಗಾವಿಯಲ್ಲಿ ಹಿಂದೂ - ಮುಸ್ಲಿಮರು ಭಾವೈಕ್ಯತೆಯಿಂದ ದರ್ಗಾದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ದೇಶದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣಬೇಕು ಎಂದು ಸರ್ವಧರ್ಮ ಸಮಾಭಾವದ...
ಬೆಳಗಾವಿ : ದೇಶಾದ್ಯಂತ ಗಣೇಶ ಚತುರ್ಥಿ 2024ರ ಸಂಭ್ರಮ ಜೋರಾಗಿದೆ. ಕರ್ನಾಟಕದಲ್ಲಿಯೂ ಹಲವು ಕಡೆ ಗಣೇಶೋತ್ಸವ ಆಚರಣೆ ಮಾಡುವ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿವೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗಾವಿಯಲ್ಲಿಯೂ ಗಣೇಶ...
ಬೆಂಗಳೂರು: ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆ ಮಾಡಿದ ಕೇಸ್‌ನಲ್ಲಿ ಭಾಗಿಯಾದ 17 ಆರೋಪಿಗಳ ಭವಿಷ್ಯ ಈಗ ನ್ಯಾಯಾಲಯದ ಅಂಗಳದಲ್ಲಿದೆ. ಈ ಕೇಸ್‌ನ ತನಿಖೆ ನಡೆಸಿದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. 3991 ಪುಟಗಳ...
ಬೆಳಗಾವಿ: ಅಭಿವೃದ್ಧಿ ಕೆಲಸಗಳು ಮಾಡುವುದು ಮೊದಲೇ ಗೊತ್ತಿಲ್ಲ, ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ (Controversy Statement) ನಮ್ಮ ರಾಜ್ಯದ ಹಲವು ಶಾಸಕರು (MLA), ಸಚಿವರು (Ministers) ಸುದ್ದಿಯಾಗ್ತಾರೆ.
ಈ ಸಾಲಿಗೆ ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ...
ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆಪಿಎಸ್ಸಿ (KPSC) ಮರುಪರೀಕ್ಷೆಯಲ್ಲಿ ನೂರಾರು ಗೊಂದಲ ಇದೆ. ಕೆಪಿಎಸ್ಸಿ ಪರೀಕ್ಷೆಯಲ್ಲಿ ಸರ್ಕಾರ ಮತ್ತೆ ನಡೆಸಲು ಮುಂದಾಗಿದೆ. ಆದರೆ, ಮರುಪರೀಕ್ಷೆಗಳಿಗೆ ಅಭ್ಯರ್ಥಿಗಳು ಮತ್ತೆ ಸಿದ್ಧರಾಗಬೇಕು....