Hubli News:
"ತರಾತುರಿಯಲ್ಲಿ ಸಿ. ಟಿ. ರವಿ ವಿರುದ್ಧ ಎಫ್ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್ಗೆ. ಬೆಳಗಾವಿ ಕಮಿಷನರ್ ಅನ್ಫಿಟ್ ಇದ್ದಾರೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದರು.ಸಿ.ಟಿ.ರವಿ ಅವರನ್ನು ಬಂಧಿಸಿ, ಠಾಣೆಯಿಂದ ಠಾಣೆಗೆ ಅಲೆದಾಡಿಸಿದ ಬಗ್ಗೆ...
New Delhi News:
ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...
Kalaburagi News:
ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ...
Bhubaneswar News:
ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...
ದಾವಣಗೆರೆ : ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ ಆಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅನ್ನು ಸಸ್ಪೆಂಡ್ ಮಾಡಲಾಗಿದೆ.
ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ.ಅಮಾನತ್ತು ಆದ ಪೇದೆ. ಪತ್ನಿಯಿಂದ ದೂರುಪಡೆದು...
ಹಾವೇರಿ: ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದೆ. ಒಂದು ಕಡೆ ಕರ್ತವ್ಯ ಮತ್ತೊಂದು ಕಡೆ ಮಾನವೀಯತೆ, ಎರಡು ಒಂದೇ ಸಂದರ್ಭದಲ್ಲಿ ಎದುರಾದಾಗ ಹಾವೇರಿಯ ಬಸ್ ಚಾಲಕನೊಬ್ಬ ಮೊದಲು ಆಯ್ಕೆ ಮಾಡಿಕೊಂಡಿದ್ದು...
ಚಿತ್ರದುರ್ಗ: ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ನಿರ್ಮಲ(26) ಆತ್ಮಹತ್ಯೆಗೆ ಶರಣಾದ ಯುವತಿ. ಬೆಂಗಳೂರಿನ RR ನಗರ...
ಚಿತ್ರದುರ್ಗ: ದರ್ಶನ್ ಅ್ಯಂಡ್ ಗ್ಯಾಂಗ್ನಿಂದ ಕೊಲೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ನಟ ವಿನೋದ್ ರಾಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಕುಟುಂಬಸ್ಥರಿಗೆ ಒಂದು ಲಕ್ಷ ರೂ. ಚೆಕ್...
ಬೆಂಗಳೂರು: ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಕುರಿ ಮಾಂಸದ ಹೆಸರಲ್ಲಿ ನಾಯಿ...
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ರೈಲ್ವೆ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಕೆಜಿ ನಾಯಿ ಮಾಂಸ ಬರುತ್ತಿದ್ದು ಅದನ್ನು ಕುರಿ ಮಾಂಸದಲ್ಲಿ ಬೆರೆಸಲಾಗುತ್ತಿದೆ. ಇದನ್ನ ನಗರದಲ್ಲಿರುವ ಬಹುತೇಕ ಹೋಟೆಲ್ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ...