Samantha News:
ಟಾಲಿವುಡ್ ಸ್ಟಾರ್ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ ನಡೆದ ವಿಶ್ವ ಪಿಕಲ್ ಬಾಲ್ ಲೀಗ್ನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು ಶಾಕ್ ಕೊಟ್ಟಿದ್ದರು.ನಟಿ Samantha ವಿಭಿನ್ನವಾದ...
Kabul, Afghanistan News:
ಜನವರಿ 30 ರಂದು ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿತ್ತು. ಸೋಮವಾರ ತಡರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಇದರಿಂದ ಅಲ್ಲಿನ ಜನ ಭಯಭೀತಗೊಂಡಿದ್ದಾರೆ.ಈ ರೀತಿಯ...
ವಿಜಯನಗರ (ಹೊಸಪೇಟೆ): ಎಲ್ಲೆಡೆ ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಅತಿ ಹೆಚ್ಚಿನ ಪ್ರಮಾಣದ ಒಳಹರಿವು ಹರಿದು ಬರುತ್ತಿರುವುರಿಂದ ಬುಧವಾರವೂ ನದಿಗೆ 1 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹರಿಸಿದ ಪರಿಣಾಮ ವಿಶ್ವವಿಖ್ಯಾತ...
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಿಂದಾಗಿ ಯಲಹಂಕ ಪ್ರದೇಶದ ಇಲ್ಲಿನ ನಿವಾಸಿಗಳು ಮೇಘಸ್ಫೋಟದಿಂದ
ಕಂಗಾಲಾಗಿದ್ದಾರೆ.
ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಯಲಹಂಕ ಪ್ರದೇಶದಲ್ಲಿ ಉಂಟಾದ ಮೇಘಸ್ಫೋಟದಿಂದ ಇಲ್ಲಿನ ನಿವಾಸಿಗಳು ಬಹಳ ಕಷ್ಟಪಡುತ್ತಿದ್ದಾರೆ.
ಭಾರೀ ಮಳೆಯಿಂದಾಗಿ...
ಬೆಂಗಳೂರು: ಭಾರಿ ಮಳೆಯಿಂದ ಜನರ ಪರಿಸ್ಥಿತಿ ಹದಗೆಡುತ್ತಿದ್ದು, ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಯಿಂದಾಗಿ ಹಲವೆಡೆ ಅವಾಂತರವೇ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ...
ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಜೋರಾಗಿದೆ. ಚಿತ್ರದುರ್ಗದಲ್ಲಂತೂ ವರುಣನ ಅಬ್ಬರಕ್ಕೆ ಇಡೀ ಪೊಲೀಸ್ ಠಾಣೆ ಸಂಪೂರ್ಣ ಜಲಾವೃತವಾಗಿದೆ. ಇನ್ನೂ ಮೂರು ನಾಲ್ಕು ದಿನ ವ್ಯಾಪಕ...
ಬೆಂಗಳೂರು: ಅ.21ರಂದು ಸೋಮವಾರ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ,...
ಬೆಂಗಳೂರು: ರಾಜ್ಯದಲ್ಲಿ ಮಳೆ ಜಾಸ್ತಿಯಾಗಿ ರಸ್ತೆ ತುಂಬಾ ನೀರಿನ ಹರಿಯುವುದು ಬೈಕ್ಗಳು ಮುಳುಗುವುದು ಬೈಕ್, ಆಟೋ ತಳ್ಳಿಕೊಂಡು ಸಾಗುತ್ತಿರುವ ಸವಾರರು ಇವೆಲ್ಲ ದೃಶ್ಯಗಳು ಭಾನುವಾರ ರಾತ್ರಿ, ಸೋಮವಾರ ಬೆಳಗ್ಗೆ ಸುರಿದ ಭಾರಿ ಮಳೆ...