spot_img
spot_img

ಸಿನಿಮಾ

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ ನಟಿ,...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...

GOLD SMUGGLING CASE – ಏರ್ಪೋರ್ಟ್ನಲ್ಲಿ ಶಿಷ್ಟಾಚಾರ ಸೌಲಭ್ಯ ದುರ್ಬಳಕೆ; ರನ್ಯಾ ರಾವ್ ಪ್ರಕರಣದ ತನಿಖೆಗೆ ಹಿರಿಯ IAS ಅಧಿಕಾರಿ ನೇಮಕ

Bangalore NEWS: GOLD SMUGGLING CASE ಪ್ರಕರಣದ ಆರೋಪಿ ನಟಿ ರನ್ಯಾ ರಾವ್​​ ಅವರಿಗೆ ಶಿಷ್ಟಾಚಾರ ಸೌಲಭ್ಯ ನೀಡಿರುವ ಸಂಬಂಧ ತನಿಖೆ ನಡೆಸಲು ಹಿರಿಯ IAS...
spot_img

JAGGESH REACTS ON D K SHIVAKUMAR – ಸಾವಿನ ಅಂಚಿನ ಚಿತ್ರರಂಗಕ್ಕೆ ಬೋಲ್ಟೆ ಇಲ್ಲಾ, ಟೈಟ್ ಮಾಡಿ ಏನು ಪ್ರಯೋಜನ : ಜಗ್ಗೇಶ್ ತಿರುಗೇಟು

Bangalore NEWS: 'ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ' ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿಕೆಗೆ ರಾಜ್ಯಸಭಾ ಸದಸ್ಯ ಹಾಗೂ ನವರಸನಾಯಕ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ JAGGESH REACTS ON...

KIARA ADVANI ANNOUNCE PREGNANCY – ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿ!

ಬಾಲಿವುಡ್ ತಾರಾ ಜೋಡಿ KIARA ADVANI ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 2023ರಲ್ಲಿ ದಾಂಪತ್ಯ ಜೀವನ ಶುರು ಮಾಡಿದ ಇವರು ಇಂದು ತಮ್ಮ ಅಧಿಕೃತ ಸೋಷಿಯಲ್​ ಮೀಡಿಯಾ ಖಾತೆಗಳ...

SHREYAS MANJU : ಸ್ಯಾಂಡಲ್ವುಡ್ ನಿರ್ಮಾಪಕ ಕೆ.ಮಂಜು ಮಗನ BMW ಕಾರು ಅಪಘಾತ

SHREYAS MANJU : ಶ್ರೇಯಸ್ ಮಂಜು ದಾವಣಗೆರೆಗೆ ತೆರಳುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರಿಗೆ ಡ್ಯಾಮೇಜ್ ಆಗಿದೆ. SHREYAS MANJU ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಡಿಕ್ಕಿಯಾದ ಹಿನ್ನೆಲೆಯ BMW ಕಾರಿನ ಒಂದು...

MOHANLAL NEW FILM : ಅನೂಪ್ ಮೆನನ್ ಜೊತೆ ಕೈಜೋಡಿಸಿದ ಮೋಹನ್ ಲಾಲ್

Mohanlal News: ಜನಪ್ರಿಯ ನಟ ಮೋಹನ್ ಲಾಲ್, ನಟ-ನಿರ್ದೇಶಕ ಅನೂಪ್ ಮೆನನ್ ಅವರೊಂದಿಗೆ ತಮ್ಮMOHANLAL NEW FILM  ಘೋಷಿಸಿದ್ದಾರೆ. ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಶೇರ್ ಮಾಡಿರುವ ದಕ್ಷಿಣ ಚಿತ್ರರಂಗದ ಖ್ಯಾತ ನಟ, "ನನ್ನ...

RISHAB SHETTY : ಛತ್ರಪತಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ರಿಷಬ್ ಶೆಟ್ಟಿ

Rishabh Shetty News: ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವದಲ್ಲಿ 'ಛತ್ರಪತಿ ಶಿವಾಜಿ ಮಹಾರಾಜ್' ಚಿತ್ರದ ನಾಯಕ ನಟ RISHAB SHETTY ಅವರ ಫಸ್ಟ್ ಲುಕ್ ಅನಾವರಣಗೊಳ್ಳಲಿದೆ. 'ದಿ ಪ್ರೈಡ್ ಆಫ್...

DARSHAN : ದರ್ಶನ್ ಅಭಿಮಾನಿಗಳ ಪುಣ್ಯಕಾರ್ಯ

Darshan News: ವಿವಿಧ ಸಾಮಾಜಿಕ ಸೇವೆ ಮೂಲಕ DARSHAN​ ಅವರ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ನಟ ದರ್ಶನ್​​​ ಇದೇ ಫೆಬ್ರವರಿ 16ರಂದು 48ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಈ ಬಾರಿ ತಮ್ಮ ಅಭಿಮಾನಿಗಳೊಂದಿಗೆ ಜನ್ಮದಿನ ಆಚರಿಸಿಕೊಂಡಿಲ್ಲ....
spot_img