Samantha News:
ಟಾಲಿವುಡ್ ಸ್ಟಾರ್ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ ನಡೆದ ವಿಶ್ವ ಪಿಕಲ್ ಬಾಲ್ ಲೀಗ್ನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು ಶಾಕ್ ಕೊಟ್ಟಿದ್ದರು.ನಟಿ Samantha ವಿಭಿನ್ನವಾದ...
Kabul, Afghanistan News:
ಜನವರಿ 30 ರಂದು ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿತ್ತು. ಸೋಮವಾರ ತಡರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಇದರಿಂದ ಅಲ್ಲಿನ ಜನ ಭಯಭೀತಗೊಂಡಿದ್ದಾರೆ.ಈ ರೀತಿಯ...
ಕನ್ನಡ ಕಿರುತೆರೆ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ರಾತ್ರಿ ಅಪಘಾತಕ್ಕೀಡಾಗಿದೆ. ಇದಕ್ಕೂ ಮುನ್ನ ಅನಾಥರಿಗೆ ಅನ್ನ ಹಾಕಿ ವಾಪಸ್ ಹೋಗುತ್ತಿದ್ದಾಗ ಮುದ್ದೇನಾಪಾಳ್ಯದಲ್ಲಿ ಆಕ್ಸಿಡೆಂಟ್ ಸಂಭವಿಸಿದೆ. ಶ್ರೀ ಸಿದ್ದೇಶ್ವರ ನಿರಾಶ್ರಿತರ ಸೇವಾಶ್ರಮಕ್ಕೆ...
ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಅದೆಷ್ಟು ಗಂಭೀರವಾಗಿ ಪರಿಗಣಿಸಿದ್ದಾರೆ ಅನ್ನೊದು ಈಗಾಗಲೇ ಕೋರ್ಟ್ಗೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯೇ ಸಾಕ್ಷಿ. ಸಿಕ್ಕ ಒಂದೇ ಒಂದು ಸಾಕ್ಷಿಯನ್ನು ಬಿಡದೆ ಅತ್ಯಂತ ಸೂಕ್ಷ್ಮವಾಗಿ ಹಾಗೂ ಸೂಕ್ತವಾಗಿ...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಈಗಾಗಲೇ ದಾಸನ ವಿರುದ್ಧ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಬೆನ್ನಲ್ಲೇ ದರ್ಶನ್ ಪರ ವಕೀಲರು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಡಲು ಮುಂದಾಗಿದ್ದಾರೆ.
ಇದನ್ನೂ...
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಭಾರತ “ ಯುಐ” ಸಿನಿಮಾ ತಂಡದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಚಿತ್ರದ ಕಥೆ ಏನಿರಬಹುದು ಎಂದು ಈಗಾಗಲೇ ಫ್ಯಾನ್ಸ್ ಕಾಯುತ್ತಿದ್ದಾರೆ. ಯುಐಯ ಪ್ರತಿ ವಿಷಯ ಭಾರೀ...
ಬೆಂಗಳೂರು: ಸ್ಯಾಂಡಲ್‌ವುಡ್ ಮೋಹಕ ತಾರೆ ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ. ನಟಿ ರಮ್ಯಾ ಅವರು ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಾಧ್ಯತೆ ಇದೆ. ಸ್ಯಾಂಡಲ್‌ವುಡ್ ಕ್ವೀನ್ ಮದುವೆ ಬಗ್ಗೆ ಕನ್ನಡದ ಖಾಸಗಿ...
ಮುಂಬೈ : ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ನಿನ್ನೆ ಸಂಜೆ ( ಶನಿವಾರ 07 ) ದಾಖಲಾಗಿದ್ದ ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇಂದು ಮುದ್ದಾದ ಹೆಣ್ಣು ಮಗುವಿಗೆ (Baby Girl)...