Madikeri News:
ಕೊಡಗಿನ ಭತ್ತದ ಬೆಳೆಗಾರರು ಕಾರ್ಮಿಕರ ಸಮಸ್ಯೆ ಎದುರಿಸುತ್ತಿದ್ದು, ಇದರಿಂದಾಗಿ ಭತ್ತದ ಕೊಯ್ಲು ಪ್ರಕ್ರಿಯೆಯು ಕಗ್ಗಂಟಾಗಿದೆ. ಕಾಫಿ ಕೊಯ್ಲುಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಮತ್ತು ಅದಕ್ಕಾಗಿ ಹೆಚ್ಚಿನ ದರ ನಿಗದಿಯಾಗಿರುವುದರಿಂದ, ಕಾರ್ಮಿಕರು ಭತ್ತದ ಕೊಯ್ಲುವಿಗೆ ಗಮನ ನೀಡದೇ ಕಾಫಿ ತೋಟಗಳತ್ತ...
Hubli News:
ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ ನೈರುತ್ಯ ರೈಲ್ವೆ ಮೂರು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ.
ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ...
ಚೆನ್ನೈ: ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ ಮತ್ತು ಪುದುಚೇರಿಯ ಕಾರೈಕಲ್‌ನ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ....
ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಹಾಗೂ ಸಂಸ್ಕರಣೆ ವ್ಯವಸ್ಥೆ ಹೊಂದಿರದ ಅಪಾರ್ಟ್‌ಮೆಂಟ್, ಹೋಟೆಲ್, ಸಮುದಾಯ ಭವನಗಳು ಹಾಗೂ 5 ಸಾವಿರ ಚದರಡಿಯಲ್ಲಿ ನಿರ್ಮಿತ ಕಟ್ಟಡಗಳಲ್ಲಿಉತ್ಪಾದನೆಯಾಗುವ ಪ್ರತಿ ಕೆಜಿ ತ್ಯಾಜ್ಯ ನಿರ್ವಹಣೆಗೆ 12 ರೂ....
ಕಡಬ: 2023 ನೇ ಸಾಲಿನ ಮುಂಗಾರು ವಿಳಂಬವಾದರೂ, ಅಬ್ಬರಿಸಿ ಬೊಬ್ಬಿರಿದಿದೆ. ರಾಜ್ಯದಲ್ಲಿಉಂಟಾದ ಅತಿವೃಷ್ಠಿ ಪ್ರವಾಹದಿಂದಾಗಿ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಹಾನಿಯಾದ ಮನೆಗಳ ಪುನರ್ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ನೀಡುವ ಪರಿಹಾರ ಮೊತ್ತವನ್ನು...
ಬೆಂಗಳೂರು: "ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್ಗಳಲ್ಲಿ ಮಧ್ಯಸ್ಥಿಕೆ ಕಲಂ (ಆರ್ಬಿಟ್ರೇಷನ್) ರದ್ದುಗೊಳಿಸಲು ನಿರ್ಧರಿಸಲಾಗಿದೆ" ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಮಧ್ಯಸ್ಥಿಕೆ ಕಲಂ ರಾಜ್ಯ ಸರ್ಕಾರದ ಮೇಲೆ ಆರ್ಥಿಕ...
ಬೆಳಗಾವಿ: ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಆರಂಭಿಸಿರುವ ಸಿಇಟಿ-ಸಕ್ಷಮ ಕಾರ್ಯಕ್ರಮವನ್ನು ಮೆಚ್ಚಿ ರಾಜ್ಯ ಸರ್ಕಾರ, 10 ಲಕ್ಷ ರೂ ಅನುದಾನ ನೀಡಿದೆ.
ಸರ್ಕಾರಿ ಪದವಿಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ...
ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಸೇರಿಸಲು 1976ರಲ್ಲಿ ಅಂಗೀಕರಿಸಲಾದ 42ನೇ ಸಾಂವಿಧಾನಿಕ ತಿದ್ದುಪಡಿಯ ಸಿಂಧುತ್ವದ ಬಗ್ಗೆ ಸುಪ್ರೀಂ ತೀರ್ಪು ನೀಡಲಿದೆ.
ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಸೇರಿಸಲು...