spot_img
spot_img

ಸುದ್ದಿಗಳು

RICE HARVEST : ಕೊಡಗಿನ ಬೆಳೆಗಾರರಿಗೆ ಸವಾಲಾದ ಭತ್ತದ ಕೊಯ್ಲು

Madikeri News: ಕೊಡಗಿನ ಭತ್ತದ ಬೆಳೆಗಾರರು ಕಾರ್ಮಿಕರ ಸಮಸ್ಯೆ ಎದುರಿಸುತ್ತಿದ್ದು, ಇದರಿಂದಾಗಿ ಭತ್ತದ ಕೊಯ್ಲು ಪ್ರಕ್ರಿಯೆಯು ಕಗ್ಗಂಟಾಗಿದೆ. ಕಾಫಿ ಕೊಯ್ಲುಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಮತ್ತು ಅದಕ್ಕಾಗಿ ಹೆಚ್ಚಿನ ದರ ನಿಗದಿಯಾಗಿರುವುದರಿಂದ, ಕಾರ್ಮಿಕರು ಭತ್ತದ ಕೊಯ್ಲುವಿಗೆ ಗಮನ ನೀಡದೇ ಕಾಫಿ ತೋಟಗಳತ್ತ...

ECLIPSES IN 2025 : 2025ರಲ್ಲಿ ಸಂಭವಿಸಲಿವೆ 4 ಗ್ರಹಣ

Indore (Central Region): 2025ರಲ್ಲಿ ಎರಡು ಸೂರ್ಯ ಮತ್ತು ಎರಡು ಚಂದ್ರ ಗ್ರಹಣಗಳು ಸಂಭವಿಸಲಿದ್ದು, ಈ ಪೈಕಿ ಒಂದು ಮಾತ್ರ ಭಾರತದಲ್ಲಿ ಗೋಚರಿಸಲಿದೆ ಎಂದು ಉಜ್ಜಯಿನಿ...

SPECIAL TRAIN SERVICE : ಎಸ್ಎಸ್ಎಸ್ ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲು ಸೇವೆ ಆರಂಭ

Hubli News: ಎಸ್​ಎಸ್​ಎಸ್​ ಹುಬ್ಬಳ್ಳಿ-ಕನ್ಯಾಕುಮಾರಿ ನಿಲ್ದಾಣಗಳ ನಡುವೆ ಪ್ರತೀ ದಿಕ್ಕಿನಲ್ಲಿ ನೈರುತ್ಯ ರೈಲ್ವೆ ಮೂರು ಟ್ರಿಪ್​ ವಿಶೇಷ ರೈಲುಗಳನ್ನು ಓಡಿಸಲಿದೆ. ಕ್ರಿಸ್ಮಸ್ ಹಬ್ಬದ ನಂತರ ಪ್ರಯಾಣಿಕರ ಹೆಚ್ಚುವರಿ...

MANMOHAN SINGH NEWS : ನವದೆಹಲಿಯಲ್ಲಿ ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ

New Delhi News : ತ್ರಿವರ್ಣ ಧ್ವಜ ಹೊದಿಸಿದ ಪಾರ್ಥಿವ ಶರೀರಕ್ಕೆ ಪಕ್ಷ ಬೇಧ ಮರೆತು ನಾಯಕರು ಅಂತಿಮ ಗೌರವ ಸಲ್ಲಿಸಿದರು. ಈ ವೇಳೆ ಸಿಂಗ್...

NANDINI MILK : 5 ರೂ ಬೆಲೆ ಏರಿಕೆ ಸುಳಿವು ನೀಡಿದ KMF

Bangalore News: ಆರು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲಿನ ಪ್ರಮಾಣ ಮತ್ತು ದರ ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದೆ. ನಂದಿನಿ...
spot_img

ಸಂವಿಧಾನ ರಕ್ಷಣೆಗೆ ಎಲ್ಲರೂ ಒಗ್ಗೂಡಬೇಕು: ಮಲ್ಲಿಕಾರ್ಜುನ್‌ ಖರ್ಗೆ

ನವದೆಹಲಿ: ಸಂವಿಧಾನದ ತತ್ವಗಳು ಮತ್ತು ಪ್ರತೀ ಚಿಂತನೆಯನ್ನು ರಕ್ಷಿಸಲು ಭಾರತದ ಜನರೆಲ್ಲರೂ ಒಗ್ಗೂಡಬೇಕು ಎಂದು ರಾಜ್ಯ ಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕರೆ ನೀಡಿದ್ದಾರೆ. ಈ ಕುರಿತು 'ಎಕ್ಸ್'​ನಲ್ಲಿ ಪೋಸ್ಟ್​ ಮಾಡಿರುವ ಅವರು,...

ಮಹದಾಯಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ

ಹುಬ್ಬಳ್ಳಿ: ಮಹದಾಯಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ‌ ನೀಡಲ್ಲ‌ ಅಂತಾ ಭಾವಿಸೋದು ಬೇಡ. ಮಹದಾಯಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟಕ್ಕೆ ಆಗಮಿಸಲಿದ್ದೇವೆ ಎಂದು ನಟ ಶಿವರಾಜ್​ಕುಮಾರ್​ ಹೇಳಿದ್ದಾರೆ. ಭೈರತಿ ರಣಗಲ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿರುವ...

ಇಂಡೋನೇಷ್ಯಾದಲ್ಲಿ ಮಹಾಕುಂಭ ಮೇಳದ ರೋಡ್​ ಶೋ : ಯುಪಿ ಸರ್ಕಾರ ನಿರ್ಧಾರ

ಲಖನೌ(ಉತ್ತರ ಪ್ರದೇಶ): ಮುಂದಿನ ವರ್ಷದ ಜನವರಿಯಲ್ಲಿ ನಡೆಯಲಿರುವ ಪ್ರಯಾಗರಾಜ್​ ಮಹಾಕುಂಭ ಮೇಳಕ್ಕೆ ಆಹ್ವಾನಿಸಲು ಇಂಡೋನೇಷ್ಯಾದಲ್ಲಿ ರೋಡ್​ ಶೋ ನಡೆಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಪ್ರತಿಪಕ್ಷಗಳು ತಗಾದೆ ತೆಗೆದಿದ್ದು, ಸರ್ಕಾರ ವಿದೇಶಗಳಲ್ಲಿ...

terrorists on Mumbai: ಮುಂಬೈ ಮೇಲೆ ಪಾಕ್‌ ಉಗ್ರರ ದಾಳಿಗೆ 16 ವರ್ಷ : ಹುತಾತ್ಮರಿಗೆ ಗೌರವ ನಮನ

ಮುಂಬೈ: 2008ರ ನವೆಂಬರ್ 26ರಂದು ಮುಂಬೈ ಮೇಲೆ ಪಾಕಿಸ್ತಾನಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಹೋರಾಡಿ ಮಡಿದ ಹುತಾತ್ಮರಿಗೆ ಇಂದು ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣ ಮತ್ತು ಮುಖ್ಯಮಂತ್ರಿ ಏಕನಾಥ್​ ಶಿಂಥೆ ಪುಷ್ಪನಮನ ಸಲ್ಲಿಸಿ,...

ಗೃಹಲಕ್ಷ್ಮೀ ಸಂಘಗಳ ಸ್ಥಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ನೇಮಕಾತಿ ಅಧಿಸೂಚನೆ, ಸರ್ಕಾರದಿಂದ ಮತ್ತೊಂದು ಆದೇಶ

ಬೆಂಗಳೂರು : ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಮುಂದಿನ ತೀರ್ಮಾನ ಆಗುವವರೆಗೆ ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವನ್ನು ಕೈಗೊಂಡಿತ್ತು. ಆದ್ದರಿಂದ...
spot_img