spot_img
spot_img

ಸುದ್ದಿಗಳು

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE 60 FUSION' ನ ಉತ್ತರಾಧಿಕಾರಿಯಾಗಿ ಬಿಡುಗಡೆ ಮಾಡಿದೆ. ಕಳೆದ ವರ್ಷ ಈ 'ಎ MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...
spot_img

ಸೈಬರ್​ ಕ್ರೈಂ ಅಪರಾಧಗಳಲ್ಲಿ ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರ ಟಾಪ್

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗರಿಷ್ಠ ಸಂಖ್ಯೆಯ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದ ಮೊದಲ ಮೂರು ಟಾಪ್​ 3 ರಾಜ್ಯಗಳಾಗಿವೆ ಎಂದು ಕೇಂದ್ರ...

Bananti Death: ವಿಮ್ಸ್‌ನಲ್ಲಿ ಬಾಣಂತಿ ಸಾವು ಪ್ರಕರಣ : ಡಿಸಿಗೆ ಸಚಿವ ಜಮೀರ್ ಸೂಚನೆ

ಬೆಂಗಳೂರು: ವಿಮ್ಸ್‌ನಲ್ಲಿ ಬಾಣಂತಿ ಸಾವು ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ...

E-commerce: ಇ-ಕಾಮರ್ಸ್ ಸರ್ವಿಸ್ ಪ್ರತಿನಿಧಿಗಳಿಂದ ಸಂಚಾರ ನಿಯಮ ಉಲ್ಲಂಘನೆ : ದಂಡ ಸಂಗ್ರಹ

ಬೆಂಗಳೂರು: ಆ್ಯಪ್ ಆಧರಿತ ಇ-ಟ್ಯಾಕ್ಸಿ, ಫುಡ್ ಡೆಲಿವರಿ ಮತ್ತಿತರ ಕಂಪನಿಗಳ ಪ್ರತಿನಿಧಿಗಳಿಂದ ಸಂಚಾರ ನಿಯಮ ಉಲ್ಲಂಘನೆಯಾಗುತ್ತಿರುವುದರ ಕುರಿತು ವಿಶೇಷ ಕಾರ್ಯಾಚರಣೆ ಕೈಗೊಂಡ ಬೆಂಗಳೂರು ಪೊಲೀಸರು 2,670 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ನಗರದಾದ್ಯಂತ ಸಂಚಾರಿ...

BMTC: ಮೂರು ತಿಂಗಳಲ್ಲಿ 10 ಸಾವಿರ ಪ್ರಯಾಣಿಕರಿಂದ ಬಿಎಂಟಿಸಿ ದಂಡ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಳೆದ ಮೂರು ತಿಂಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಮತ್ತು ಮಹಿಳೆಯರಿಗೆ ಮಾತ್ರ ಮೀಸಲಾದ ಆಸನಗಳಲ್ಲಿ ಪ್ರಯಾಣಿಸಿದ 10,069 ಪ್ರಯಾಣಿಕರಿಂದ 19 ಲಕ್ಷ ರೂಪಾಯಿ ದಂಡ...

ಮೃತ ಪ್ರಾಣಿಗಳ‌ ಅಂತ್ಯ ಸಂಸ್ಕಾರ ‌ಘಟಕ: ಹುಬ್ಬಳ್ಳಿ

ಹುಬ್ಬಳ್ಳಿ : ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮೃತ ಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ಘಟಕಗಳನ್ನ ಪ್ರಾರಂಭಿಸುತ್ತಿದೆ. ಮನುಷ್ಯರ ಶವಸಂಸ್ಕಾರಕ್ಕೆ ಯಂತ್ರಗಳಿವೆ‌.‌ ಅದರಂತೆ ಮೃತ ಪ್ರಾಣಿಗಳ ಅಂತ್ಯಸಂಸ್ಕಾರಕ್ಕೂ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಘಟಕಗಳನ್ನ...

K-4 ಬ್ಯಾಲಿಸ್ಟಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ

ಭಾರತೀಯ ನೌಕಾಪಡೆಗೆ ಇಂದು ಐತಿಹಾಸಿಕ ದಿನವಾಗಿದೆ. ಭಾರತೀಯ ನೌಕಾಪಡೆಯು ಇತ್ತೀಚೆಗೆ ತನ್ನ ನೌಕಾಪಡೆಗೆ ಸೇರಿಸಲಾದ ಪರಮಾಣು ಸಬ್​ಮೆರಿನ್ ಐಎನ್‌ಎಸ್ ಅರಿಘಾತ್ ನಿಂದ 3,500 ಕಿಮೀ ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಭಾರತೀಯ ನೌಕಾಪಡೆಗೆ...
spot_img