spot_img
spot_img

ಸುದ್ದಿಗಳು

EDUCATION SOCIETY : 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ

New Delhi News: 2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.ವರ್ಷಾಂತ್ಯದ ಪರೀಕ್ಷೆಯಲ್ಲಿ ತೇರ್ಗಡೆಯಾಗದ 5 ಮತ್ತು 8ನೇ ತರಗತಿಯ...

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

Srinagar News: ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ...

C T RAVI CASE – ಕೆಲವು ಬಾರಿ ಸರ್ಕಾರಕ್ಕೆ ಮುಜುಗರ

Bangalore News: "ಕೆಲವು ಬಾರಿ ಸರ್ಕಾರಕ್ಕೆ ‌ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

Bangalore News: ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್...

ANCIENT WELL DISCOVERED – ಸಂಭಾಲ್ನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ

Sambhal (Uttar Pradesh) News: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆಯುತ್ತಿರುವ 'ರಹಸ್ಯಗಳ' ಉತ್ಖನನದಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆಯಾಗಿದೆ. ಇದು ಯಾತ್ರಾರ್ಥಿಗಳ ದಾಹ ತಣಿಸುತ್ತಿದ್ದ ತೀರ್ಥಗಂಗೆ...
spot_img

GRIHALAKSHMI MONEY TO DEVADASIS : ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ದೇವದಾಸಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆ ಹಾಗೂ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಸಹಾಯಧನ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು. ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ...

ನೀರಿನಲ್ಲಿ ಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪ್ತಿ ಯಶಸ್ವಿನಿ ನೀರಾಟ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಿನ್ನೆ ಕೊಪ್ಪರಿಗೆ ಇಳಿಯುವುದರೊಂದಿಗೆ ಈ ವರ್ಷದ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಮಾಪ್ತಿಗೊಂಡಿತು. ಮಹಾತೋಭಾರ ಕುಕ್ಕೆ ಶ್ರೀ...

ಅರ್ಹರ ಬಿಪಿಎಲ್​ ಪಡಿತರ ಚೀಟಿ ರದ್ದು ಮಾಡಲ್ಲ : ಹೊಸ ಕಾರ್ಡ್ ವಿತರಣೆ

ಬೆಳಗಾವಿ: ಸ್ವಾಯತ್ತ ಸಂಸ್ಥೆಗಳ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು ಸಹ ಬಿಪಿಎಲ್ ಅಡಿ ಬರುವುದಿಲ್ಲ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಸರ್ಕಾರ ಯಾವುದೇ...

ಮಹಿಳೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದುರ್ಬಳಕೆ ಆರೋಪ : ಪೊಲೀಸ್ ಅಮಾನತು

ಬಳ್ಳಾರಿ: ಸಮಸ್ಯೆ ಹೇಳಿಕೊಂಡು ಪೊಲೀಸ್​ ಠಾಣೆಗೆ ಬಂದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೇ, ಇಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬಂದ...

ನ್ಯಾಯಬೆಲೆ ಅಂಗಡಿಗೆ ಆಹಾರ ಧಾನ್ಯ ಪೂರೈಸಬೇಕು : ಸಿಎಜಿ ವರದಿ

ಬೆಳಗಾವಿ: ಸಗಟು ಮಾರಾಟ ಮಳಿಗೆಯಿಂದ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯ ಪೂರೈಸಲು ಕ್ರಮ ವಹಿಸುವಂತೆ ಸಿಎಜಿ ವರದಿ ಆಗ್ರಹಿಸಿದೆ. ತಾಲೂಕು ವ್ಯಾಪ್ತಿಯ ಗಡಿಯ ಬದಲಿಗೆ ಹತ್ತಿರದ ಸಗಟು ಮಾರಾಟ ಮಳಿಗೆಯಿಂದ (ಡಬ್ಲ್ಯೂಎಸ್‌ಡಿ) ನ್ಯಾಯಬೆಲೆ ಅಂಗಡಿಗಳಿಗೆ...

ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ : ನೀತಿ ಜಾರಿ

ಬೆಳಗಾವಿ: ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿಗೆ ನೂತನ ಜವಳಿ ನೀತಿ ಜಾರಿಗೆ ತರುವ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಸಚಿವರು ಮಾಹಿತಿ ನೀಡಿದರು. ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದೆ. ಜವಳಿ...
spot_img