Kalaburagi News:
ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ನಗರದ ಡಾ. ಎಸ್.ಎಂ ಪಂಡಿತ್ ರಂಗಮಂದಿರದ ಎದುರಿನ ಏಳು ಎಕರೆ...
Bhubaneswar News:
ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...
Bagalkote News:
ಬಾಗಲಕೋಟೆಯಲ್ಲಿ ಮೂರು ದಿನಗಳ ತೋಟಗಾರಿಕಾ ಮೇಳ ಆರಂಭವಾಗಿದೆ. ಮೇಳದಲ್ಲಿ ಫಲಪುಷ್ಪ ಪ್ರದರ್ಶನ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇಲ್ಲಿನ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ 13ನೇ ತೋಟಗಾರಿಕಾ ಮೇಳಕ್ಕೆ...
ಬೆಂಗಳೂರು: ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಾಲಿವುಡ್ ಗಾಯಕ ಲಕ್ಕಿ ಅಲಿ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಬಾಲಿವುಡ್ ಗಾಯಕ ಮಕ್ಸೂದ್ ಅಲಿ ಅಲಿಯಾಸ್ ಲಕ್ಕಿ ಅಲಿ...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಗರದ ಹೊರವಲಯದಲ್ಲಿರುವ ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. 200 ಸಾರ್ವಜನಿಕರು ಫ್ಲಾಟ್ ಹಂಚಿಕೆ ಪತ್ರವನ್ನು ಪಡೆದಿದ್ದಾರೆ.
ಕಣಿಮಿಣಿಕೆ ವಸತಿ ಯೋಜನೆ ಬೆಂಗಳೂರು- ಮೈಸೂರು...
ನವದೆಹಲಿ: " ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಕೈಲಿ ಇಡುತ್ತಿದೆ" ಎಂದು...
ಬೆಳಗಾವಿ:ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ. ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.
ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ...
ಮಡಿಕೇರಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ಗಾಳಿಬೀಡು ಪಂಚಾಯಿತಿ ಅಧ್ಯಕ್ಷೆ ಉಷಾ ಬಿಜಿ ಮತ್ತು ಪಿಡಿಒ ಕೆಎ ಶಶಿ ಕಿರಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಮಡಿಕೇರಿ ತಾಲೂಕಿನ ಗಾಳಿಬೀಡು ಪಂಚಾಯಿತಿಗೆ ಪ್ರತಿಷ್ಠಿತ...
ಮೈಸೂರು: ಗೊಮ್ಮಟಗಿರಿಯಲ್ಲಿ ಶುಕ್ರವಾರ ಪ್ರಾರಂಭವಾಗಿರುವ ಜಾತ್ರಾ ಮಹೋತ್ಸವ ಹಾಗೂ ಮಹಾಮಸ್ತಕಾಭಿಷೇಕ ಸೋಮವಾರದವರೆಗೆ ನಡೆಯಲಿದೆ.
ಗೊಮ್ಮಟಗಿರಿ ಕ್ಷೇತ್ರದಲ್ಲಿ ಮಹಾ ಮಸ್ತಕಾಭಿಷೇಕ ಅಮೃತ ಮಹೋತ್ಸವ ಹಾಗೂ ಜಾತ್ರೆಯ ವೇಳೆ ಏನೆಲ್ಲ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ ಎಂಬುದರ ಕುರಿತಂತೆ...