'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ ನಟಿ,...
JioHotstar Subscription:
ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...
Ind Was Pak News:
ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಗೆಲುವು ಸಾಧಿಸಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.ಈ ಇಬ್ಬರ ಬ್ಯಾಟಿಂಗ್ ನೆರವಿನಿಂದ ಪಾಕ್ ಸಾಮಾನ್ಯ ಗುರಿಯನ್ನು ಕಲೆಹಾಕಿತ್ತು. ಈ ಗುರಿಯನ್ನು...
Indian National Anthem in Pakistan News :
ಈ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಿದ್ದು, PAKISTANದ ಗಡಾಫಿ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಐಸಿಸಿ ನಿಯಮದಂತೆ ಪಂದ್ಯ ಪ್ರಾರಂಭಕ್ಕೂ ಮೊದಲು...
Dubai News:
ತಾವು 34ರ ಪ್ರಾಯದಲ್ಲೂ ಫಿಟ್ ಆಗಿರುವುದು ಹೇಗೆ ಎಂಬುದನ್ನು ಅವರು ವಿವರಿಸಿದರು. ಮಾಜಿ ಕ್ರಿಕೆಟಿಗ ಮತ್ತು ಕಾಮೆಂಟೇಟರ್ ನವಜೋತ್ ಸಿಂಗ್ ಸಿಧು ಅವರೊಂದಿಗೆ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ಸಂಭಾಷಣೆಯಲ್ಲಿ ಶಮಿ ಮಾತನಾಡಿದ್ದಾರೆ.ತಾವು...
Ind Was Pak News:
ಈಗಾಗಲೇ ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ IND ಎರಡನೇ ಪಂದ್ಯದಲ್ಲೂ ಗೆಲುವು ಓಟ ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಮತ್ತೊಂದೆಡೆ, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ಕಿವೀಸ್ ವಿರುದ್ದ...
Bangalore News:
ಶುಕ್ರವಾರ ತವರಿನಲ್ಲಿ ನಡೆದ ತನ್ನ ಮೂರನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ ತಂಡ 4 ವಿಕೆಟ್‌ಗಳ ಅಂತರದಿಂದ ಸೋಲಿಗೆ ಶರಣಾಯಿತು.ವುಮೆನ್ಸ್ ಪ್ರೀಮಿಯರ್ಲೀಗ್ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್...
KL Rahul:
ಹೌದು, ಬಾಂಗ್ಲಾ ನೀಡಿದ್ದ 228 ರನ್ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್ ಶರ್ಮಾ (41), ವಿರಾಟ್ ಕೊಹ್ಲಿ (22), ಶ್ರೇಯಸ್ ಅಯ್ಯರ್ (15), ಅಕ್ಷರ್ ಪಟೇಲ್...