Amritsar News:
ಅಕ್ರಮ ವಲಸಿಗರ ವಿರುದ್ದ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕಠಿಣಕ್ರಮ ಕೈಗೊಂಡಿದ್ದಾರೆ. ಅದರಂತೆ ದಾಖಲೆ ರಹಿತವಾಗಿ ಅಮೆರಿಕದಲ್ಲಿ ನೆಲೆನಿಂತಿದ್ದ205 INDIANS DEPORTED BY US ಭಾರತೀಯರನ್ನು ಮರಳಿ ತವರಿಗೆ ಕಳುಹಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಸ್ಯಾನ್ ಆಂಟೋನಿಯೊದಿಂದ ಹೊರಟಿರುವ ವಿಮಾನ...
ನವದೆಹಲಿ: ನಗರದ ರೋಹಿಣಿ ಪ್ರದೇಶದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಾಲೆಯ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ...
ಬೆಂಗಳೂರು: ವಿದ್ಯಾರ್ಥಿಗಳ ಉಚಿತ ಶಿಕ್ಷಣದ ಹೆಸರಿನಲ್ಲಿ ಶೈಕ್ಷಣಿಕ ಸಾಲ ಪಡೆದು ವಿವಿಧ ಬ್ಯಾಂಕುಗಳಿಗೆ ಸುಮಾರು 18 ಕೋಟಿ ರೂ.ಗಳನ್ನು ವಂಚಿಸಿದ, ಆಂಧ್ರ ಮೂಲದ ಶ್ರೀನಿವಾಸ ಎಂಬ ವ್ಯಕ್ತಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತ...
ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್ ಇಂಡಿಯಾ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇತ್ತೀಚೆಗೆ ಚೆನ್ನೈನ ಇಂಟರ್ ನ್ಯಾಷನಲ್ ಕ್ರಿಕೆಟ್...
ಬೆಂಗಳೂರು: ಮಹಿಳೆಯ ಮೃತದೇಹವನ್ನು 30 ಕ್ಕೂ ಹೆಚ್ಚು ಪೀಸ್, ಪೀಸ್ ಮಾಡಿ ಫ್ರಿಜ್‌ನಲ್ಲಿ ಮುಚ್ಚಿಟ್ಟಿದ್ದ ಭಯಾನಕ ಘಟನೆ ವೈಯಾಲಿಕಾವಲ್‌ನಲ್ಲಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆಯೇ ಈ ಕೊಲೆ ನಡೆದಿದೆ. ಮನೆಯಿಂದ ಬರುತ್ತಿದ್ದ...
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿದೆ. ಮೊದಲ ಟೆಸ್ಟ್ನ 2ನೇ ಇನ್ನಿಂಗ್ಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ರಿಷಬ್ ಪಂತ್ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಆದರೆ...