New Delhi News:
ಇದರೊಂದಿಗೆ ಕೇವಲ 6 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡಿದ್ದರು. ಕೊಹ್ಲಿ ವಿಕೆಟ್ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ ಬ್ಯಾಟರ್ನನ್ನೇ ಔಟ್ ಮಾಡಿದ ಹಿಮಾಂಶು ಸಾಂಗ್ವಾನ್ಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿತ್ತು.ಇತ್ತೀಚೆಗೆ 12 ವರ್ಷಗಳ ನಂತರ...
Bangalore News:
MAHA KUMBH MELA TOUR PACKAGE ಯಾತ್ರಿಗಳ ಈ ಆಸೆಯನ್ನೇ ಬಂಡವಾಳ ಮಾಡಿಕೊಂಡಿರುವವರು ಇದೀಗ ವಂಚನೆಗೆ ಇಳಿದಿದ್ದಾರೆ. ಈ ಹಿನ್ನೆಲೆ ಪ್ರಯಾಗ್ರಾಜ್ ಪ್ರವಾಸಕ್ಕೆ...
Shivanna News:
ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಇತ್ತೀಚೆಗಷ್ಟೇ ಕ್ಯಾನ್ಸರ್ ಗೆದ್ದು ಬಂದಿದ್ದಾರೆ. 2024ರ ಡಿಸೆಂಬರ್ 24ರಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸ್ಯಾಂಡಲ್ವುಡ್ನ ಖ್ಯಾತ ನಟ, ಅಲ್ಲೇ ಕೆಲ...
ಬಿಹಾರ ಈ ಹಿಂದೆ ಗೂಂಡಾ ರಾಜ್ಯವೆಂದೇ ಕುಖ್ಯಾತಿ ಪಡೆದಿತ್ತು. ಕೊಲೆಗಳು, ದರೋಡೆಗಳು ಕಳ್ಳತನಗಳು ಸಾಮಾನ್ಯವೆಂದರೆ ಸಾಮಾನ್ಯ ಅನ್ನುವಂತೆ ಅಲ್ಲಿ ಈ ಮೊದಲು ನಡೆಯುತ್ತಿದ್ದವು. ಆದ್ರೆ ಇತಿಹಾಸ ಮರುಕಳಿಸುತ್ತಿದೆಯೋ ಏನೋ ಅನ್ನೋ ರೀತಿಯ ಒಂದು...
13 ವರ್ಷದ ಬಾಲಕ ತನ್ನ ಪಕ್ಕದಲ್ಲಿಯೇ ಮಲಗಿದ್ದ 9 ವರ್ಷದ ತಂಗಿ ಮೇಲೆ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ.ಮಧ್ಯಪ್ರದೇಶದ ರಿವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು...
ಚಿತ್ರದುರ್ಗ: ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ನಿರ್ಮಲ(26) ಆತ್ಮಹತ್ಯೆಗೆ ಶರಣಾದ ಯುವತಿ. ಬೆಂಗಳೂರಿನ RR ನಗರ...
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ರೈಲ್ವೆ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಕೆಜಿ ನಾಯಿ ಮಾಂಸ ಬರುತ್ತಿದ್ದು ಅದನ್ನು ಕುರಿ ಮಾಂಸದಲ್ಲಿ ಬೆರೆಸಲಾಗುತ್ತಿದೆ. ಇದನ್ನ ನಗರದಲ್ಲಿರುವ ಬಹುತೇಕ ಹೋಟೆಲ್ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ...