spot_img
spot_img

ರಾಜಕೀಯ

C T RAVI ARREST ISSUE – ಸಿ.ಟಿ ರವಿ ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಪೊಲೀಸರಿಗೆ ಇತ್ತಾ?

Hubli News: "ತರಾತುರಿಯಲ್ಲಿ ಸಿ. ಟಿ. ರವಿ‌ ವಿರುದ್ಧ ಎಫ್​ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್​ಗೆ. ಬೆಳಗಾವಿ ಕಮಿಷನರ್ ಅನ್​ಫಿಟ್ ಇದ್ದಾರೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌ ಹರಿಹಾಯ್ದರು.ಸಿ.ಟಿ.ರವಿ ಅವರನ್ನು ಬಂಧಿಸಿ, ಠಾಣೆಯಿಂದ ಠಾಣೆಗೆ ಅಲೆದಾಡಿಸಿದ ಬಗ್ಗೆ...

PM MODI TO ATTEND CHRISTMAS – ಪ್ರಧಾನಿ ಮೋದಿ ನಾಳೆ ಕ್ರಿಸ್ಮಸ್ ಆಚರಣೆಯಲ್ಲಿ ಭಾಗಿ

New Delhi News: ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್​ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...

BANDIPUR FOREST – ಬಂಡೀಪುರ ರಾತ್ರಿ ಸಂಚಾರ ನಿಷೇಧ ಸಮಸ್ಯೆ

BANDIPUR NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (BTR) ಮೂಲಕ ಹಾದು ಹೋಗುವ 24.7 ಕಿ.ಮೀ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಸಂಬಂಧಿಸಿದ ಸಮಸ್ಯೆಗಳು...

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...

Puri Jagannath Temple : ಹೊಸ ವರ್ಷದಿಂದ ಪುರಿ ಜಗನ್ನಾಥ ದೇಗುಲದಲ್ಲಿ ‘ನೂತನ ದರ್ಶನ ವ್ಯವಸ್ಥೆ’

Bhubaneswar News: ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...
spot_img

ಮಂಗಳೂರು-ಸಿಂಗಾಪುರ್ ನಡುವೆ ನೇರ ವಿಮಾನ ಸೇವೆ

ಮಂಗಳೂರು: ಜನವರಿ 21ರಿಂದ ಆರಂಭವಾಗಲಿರುವ ಮಂಗಳೂರು ಹಾಗೂ ಸಿಂಗಾಪುರ್​ ನಡುವಿನ ನೇರ ವಿಮಾನ ಸೇವೆ ವಾರದಲ್ಲಿ ಎರಡು ದಿನ ಲಭ್ಯವಿರಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21ರಿಂದ ಮಂಗಳೂರು ಮತ್ತು ಸಿಂಗಾಪುರ್ ನಡುವೆ...

GRIHALAKSHMI MONEY TO DEVADASIS : ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ದೇವದಾಸಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆ ಹಾಗೂ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಸಹಾಯಧನ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು. ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ...

ನೀರಿನಲ್ಲಿ ಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪ್ತಿ ಯಶಸ್ವಿನಿ ನೀರಾಟ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಿನ್ನೆ ಕೊಪ್ಪರಿಗೆ ಇಳಿಯುವುದರೊಂದಿಗೆ ಈ ವರ್ಷದ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಮಾಪ್ತಿಗೊಂಡಿತು. ಮಹಾತೋಭಾರ ಕುಕ್ಕೆ ಶ್ರೀ...

ಅರ್ಹರ ಬಿಪಿಎಲ್​ ಪಡಿತರ ಚೀಟಿ ರದ್ದು ಮಾಡಲ್ಲ : ಹೊಸ ಕಾರ್ಡ್ ವಿತರಣೆ

ಬೆಳಗಾವಿ: ಸ್ವಾಯತ್ತ ಸಂಸ್ಥೆಗಳ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು ಸಹ ಬಿಪಿಎಲ್ ಅಡಿ ಬರುವುದಿಲ್ಲ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಸರ್ಕಾರ ಯಾವುದೇ...

ಮಹಿಳೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದುರ್ಬಳಕೆ ಆರೋಪ : ಪೊಲೀಸ್ ಅಮಾನತು

ಬಳ್ಳಾರಿ: ಸಮಸ್ಯೆ ಹೇಳಿಕೊಂಡು ಪೊಲೀಸ್​ ಠಾಣೆಗೆ ಬಂದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೇ, ಇಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬಂದ...

ನ್ಯಾಯಬೆಲೆ ಅಂಗಡಿಗೆ ಆಹಾರ ಧಾನ್ಯ ಪೂರೈಸಬೇಕು : ಸಿಎಜಿ ವರದಿ

ಬೆಳಗಾವಿ: ಸಗಟು ಮಾರಾಟ ಮಳಿಗೆಯಿಂದ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯ ಪೂರೈಸಲು ಕ್ರಮ ವಹಿಸುವಂತೆ ಸಿಎಜಿ ವರದಿ ಆಗ್ರಹಿಸಿದೆ. ತಾಲೂಕು ವ್ಯಾಪ್ತಿಯ ಗಡಿಯ ಬದಲಿಗೆ ಹತ್ತಿರದ ಸಗಟು ಮಾರಾಟ ಮಳಿಗೆಯಿಂದ (ಡಬ್ಲ್ಯೂಎಸ್‌ಡಿ) ನ್ಯಾಯಬೆಲೆ ಅಂಗಡಿಗಳಿಗೆ...
spot_img