spot_img
spot_img

ಸುದ್ದಿಗಳು

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE 60 FUSION' ನ ಉತ್ತರಾಧಿಕಾರಿಯಾಗಿ ಬಿಡುಗಡೆ ಮಾಡಿದೆ. ಕಳೆದ ವರ್ಷ ಈ 'ಎ MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...
spot_img

ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆ ತಡೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಹೊರಡಿಸುವ ಅಧಿಸೂಚನೆಗೆ ತಡೆ ನೀಡಲಾಗಿದೆ. ಅಕ್ಟೋಬರ್​​ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ...

ನ್ಯಾಯದ ವಿರೋಧಿಗಳಿಂದ ಸಂವಿಧಾನ ಬದಲಾಯಿಸುವ ಮಾತು

ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಬಾಧ್ಯತೆಗಳನ್ನು ತಪ್ಪದೇ ಪಾಲಿಸುವುದೂ ಅವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಂವಿಧಾನ ಅಂಗೀಕರಣದ 75ನೇ ವಾರ್ಷಿಕೋತ್ಸವದ...

ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ಶಾಲೆಗಳಿಗೆ ರಜೆ

ಚೆನ್ನೈ: ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ ಮತ್ತು ಪುದುಚೇರಿಯ ಕಾರೈಕಲ್‌ನ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ....

ಬೆಂಗಳೂರು ತ್ಯಾಜ್ಯ ನಿರ್ವಹಣೆಗೆ ದುಬಾರಿ

ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಹಾಗೂ ಸಂಸ್ಕರಣೆ ವ್ಯವಸ್ಥೆ ಹೊಂದಿರದ ಅಪಾರ್ಟ್‌ಮೆಂಟ್‌, ಹೋಟೆಲ್‌, ಸಮುದಾಯ ಭವನಗಳು ಹಾಗೂ 5 ಸಾವಿರ ಚದರಡಿಯಲ್ಲಿ ನಿರ್ಮಿತ ಕಟ್ಟಡಗಳಲ್ಲಿಉತ್ಪಾದನೆಯಾಗುವ ಪ್ರತಿ ಕೆಜಿ ತ್ಯಾಜ್ಯ ನಿರ್ವಹಣೆಗೆ 12 ರೂ....

ಪ್ರಾಕೃತಿಕ ವಿಕೋಪದಲ್ಲಿ ಮನೆ ಹಾನಿ : ರಾಜ್ಯ ಸರಕಾರ ಪರಿಹಾರ

ಕಡಬ: 2023 ನೇ ಸಾಲಿನ ಮುಂಗಾರು ವಿಳಂಬವಾದರೂ, ಅಬ್ಬರಿಸಿ ಬೊಬ್ಬಿರಿದಿದೆ. ರಾಜ್ಯದಲ್ಲಿಉಂಟಾದ ಅತಿವೃಷ್ಠಿ ಪ್ರವಾಹದಿಂದಾಗಿ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಹಾನಿಯಾದ ಮನೆಗಳ ಪುನರ್‌ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ನೀಡುವ ಪರಿಹಾರ ಮೊತ್ತವನ್ನು...

ಸರ್ಕಾರದ ಗುತ್ತಿಗೆ, ಟೆಂಡರ್​ಗಳಲ್ಲಿ ಮಧ್ಯಸ್ಥಿಕೆ ಕಲಂ ರದ್ದು : ಹೆಚ್.ಕೆ.ಪಾಟೀಲ್ ನಿರ್ಧಾರ

ಬೆಂಗಳೂರು: "ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್​ಗಳಲ್ಲಿ ಮಧ್ಯಸ್ಥಿಕೆ ಕಲಂ (ಆರ್ಬಿಟ್ರೇಷನ್) ರದ್ದುಗೊಳಿಸಲು ನಿರ್ಧರಿಸಲಾಗಿದೆ" ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ‌. ಮಧ್ಯಸ್ಥಿಕೆ ಕಲಂ ರಾಜ್ಯ ಸರ್ಕಾರದ ಮೇಲೆ ಆರ್ಥಿಕ...
spot_img