spot_img
spot_img

ಸುದ್ದಿಗಳು

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE 60 FUSION' ನ ಉತ್ತರಾಧಿಕಾರಿಯಾಗಿ ಬಿಡುಗಡೆ ಮಾಡಿದೆ. ಕಳೆದ ವರ್ಷ ಈ 'ಎ MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...
spot_img

ನ.26 ರಿಂದ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಪಂದ್ಯಾವಳಿ ಪ್ರಾರಂಭ

ಬೆಂಗಳೂರು: ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌ನ 25ನೇ ಆವೃತ್ತಿಯು ನವೆಂಬರ್ 26, ಮಂಗಳವಾರದಿಂದ ಆರಂಭವಾಗಲಿದೆ. ಸಿಐಎಸ್‌ಎಫ್‌ನ ವಿಶೇಷ ಮಹಾನಿರ್ದೇಶಕ (ಎಸ್‌ಡಿಜಿ) ಪ್ರವೀರ್ ರಂಜನ್ ಅವರು ಪಂದ್ಯಾವಳಿಗೆ ಚಾಲನೆ ನೀಡಲಿದ್ದು, ನಗರ ಪೊಲೀಸ್...

ಸಂಭಾಲ್​ ಹಿಂಸಾಚಾರ ; ಇಂಟರ್​ನೆಟ್,​ ಶಾಲಾ-ಕಾಲೇಜ್​ ಬಂದ್​

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮಸೀದಿಯ ಜಾಗದಲ್ಲಿ ಹಿಂದೂ ದೇವಾಲಯವಿತ್ತು. ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂಬುದು ವಿವಾದದ ಕೇಂದ್ರಬಿಂದುವಾಗಿದೆ. ಉತ್ತರ ಪ್ರದೇಶದ ಸಂಭಾಲ್​ನಲ್ಲಿರುವ ಮಸೀದಿ ಕಟ್ಟಡದ ಸರ್ವೇ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ...

ಸಂವಿಧಾನದ ಪೀಠಿಕೆ ; ‘ಸಮಾಜವಾದಿ’, ‘ಜಾತ್ಯತೀತ’ ಪದ ಸೇರ್ಪಡೆ ಅರ್ಜಿ ವಜಾ

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ', 'ಜಾತ್ಯತೀತ' ಮತ್ತು 'ಸಮಗ್ರತೆ' ಎಂಬ ಪದಗಳನ್ನು ಸೇರಿಸಿದ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ', 'ಜಾತ್ಯತೀತ' ಮತ್ತು 'ಸಮಗ್ರತೆ' ಎಂಬ ಪದಗಳನ್ನು...

ವಕ್ಫ್ ತಿದ್ದುಪಡಿ ಮಸೂದೆಯ ಜೆಪಿಸಿ ಕಾಲಾವಧಿ ವಿಸ್ತರಣೆ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ಕಾಲಾವಧಿಯನ್ನು ವಿಸ್ತರಿಸಬೇಕೆಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಮಗ್ರ ಸಮಾಲೋಚನೆ ಮತ್ತು ಚರ್ಚೆ ನಡೆಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಕ್ಫ್...

ಭೋವಿ ನಿಗಮ ಹಗರಣ ;11 ಪುಟಗಳ ಡೆತ್ ನೋಟ್ FSLಗೆ ರವಾನೆ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿ ಮಹಿಳೆ ಎಸ್‌.ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬನಶಂಕರಿ ಪೊಲೀಸರು ಚುರುಕುಗೊಳಿಸಿದ್ದಾರೆ. ಪೊಲೀಸರು ಶೀಘ್ರದಲ್ಲೇ ಆತ್ಮಹತ್ಯೆ ಪತ್ರವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ...

HAL ವಿಮಾನ ನಿಲ್ದಾಣ ನವೀಕರಣ

ಬೆಂಗಳೂರು: ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣದ ನವೀಕರಣಕ್ಕೆ ಸಂಬಂಧಿಸಿದ ಮಾಸ್ಟರ್ ಪ್ಲಾನ್'ಗೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಒಪ್ಪಿಗೆ ನೀಡಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭ ಮಾಡುವವರೆಗೂ ಈ ವಿಮಾನ...
spot_img