spot_img
spot_img

ಸುದ್ದಿಗಳು

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE 60 FUSION' ನ ಉತ್ತರಾಧಿಕಾರಿಯಾಗಿ ಬಿಡುಗಡೆ ಮಾಡಿದೆ. ಕಳೆದ ವರ್ಷ ಈ 'ಎ MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...
spot_img

Kolkata Doctor Case: ವೈದ್ಯೆಯ ಮೇಲೆ ಅಮಾನುಷ ಕೃತ್ಯ! 7 ಸಾವಿರ ಜನರು ಹೇಗೆ ಜಮಾಯಿಸಿದರು?

Kolkata Doctor Case: ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಸಮನ್ಸ್ ನೀಡಿ ಅವರನ್ನು ಕೋಲ್ಕತ್ತಾದ CBO ನಲ್ಲಿರುವ ಸಿಬಿಐ ಕಚೇರಿಗೆ ಕರೆದೊಯ್ದಿದ್ದಾರೆ. ಅತ್ಯಾಚಾರ ಮತ್ತು ಕೊಲೆಯಾದ ನಂತರ! ಆರ್‌ಜಿ ಕರ್ ವೈದ್ಯಕೀಯ...

ಜಮ್ಮು ಕಾಶ್ಮೀರ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌.. 10 ವರ್ಷಗಳ ಬಳಿಕ 3 ಮಹತ್ವದ ಹೆಜ್ಜೆ; ಏನದು?

ಹೇ ಸೀತಾರಾಮ್‌ ನ್ಯೂಸ್‌ ಡೆಸ್ಕ್:‌ ಜಮ್ಮು ಕಾಶ್ಮೀರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್​ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ....

ಪ್ರಶಸ್ತಿ ಸಿಕ್ಕ ಖುಷಿಯಲ್ಲಿ ಅಪ್ಪುವನ್ನು ನೆನೆದ ರಿಷಬ್​ ಶೆಟ್ಟಿ! ಏನಂದ್ರು ಗೊತ್ತಾ?

ಹೇ ಸೀತಾ ರಾಮ್‌ ನ್ಯೂಸ್‌ ಡೆಸ್ಕ್‌ :70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಒಂದಲ್ಲಾ, ಎರಡಲ್ಲಾ ಮೂರು ಪ್ರಶಸ್ತಿಗಳು ಬಂದಿವೆ. ಅದರಲ್ಲಿ ಎರಡು ಪ್ರಶಸ್ತಿಗಳು ಕಾಂತಾರ ತಂಡದ ಪಾಲಾಗಿದೆ. ಮತ್ತೊಂದು ಪ್ರಶಸ್ತಿ ಕೆಜಿಎಫ್​...

ಜಗತ್ತಿಗೆ ಕೊರೊನಾ ಆಯ್ತು ಈಗ ಮಂಕಿ ಫಾಕ್ಸ್​ ಭಯ; ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು? ಇದರ ಲಕ್ಷಣವೇನು?

ಹೇ ಸೀತಾರಾಮ್‌ ನ್ಯೂಸ್‌ ಡೆಸ್ಕ್‌ -ಇಡೀ ವಿಶ್ವ ಒಂದು ಬಾರಿಯಲ್ಲ ಎರಡೆರಡು ಬಾರಿ ಕೊರೊನಾ ಎಂಬ ಹೆಮ್ಮಾರಿಯಿಂದ ತತ್ತರಿಸಿ ಹೋಗಿದ್ದು ಈ ಶತಮಾನದ ಕರಾಳ ಇತಿಹಾಸ. ಇಡೀ ಜಗತ್ತೇ ನಿಷ್ಕ್ರೀಯವಾಗಿ, ಸ್ತಬ್ಧಗೊಂಡಿತ್ತು ಆ...

Russia VS Ukraine: ಪರಿಸ್ಥಿತಿ ಕೆಡುತ್ತಿದೆ! ಏನು ಹೇಳುತ್ತಿದೆ Russia?

Russia VS Ukraine ಉಕ್ರೇನ್ ರಷ್ಯಾವನ್ನು ಪ್ರವೇಶಿಸಿದ್ದಲ್ಲದೆ ಪುಟಿನ್ ಭೂಮಿಯನ್ನು ವಶಪಡಿಸಿಕೊಂಡಿದೆ. ಉಕ್ರೇನ್ ಈಗ ಇದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದೆ. ರಷ್ಯಾದ ಕುರ್ಸ್ಕ್ ಪ್ರದೇಶದ ಸುಡ್ಜಾ ನಗರವನ್ನು ಉಕ್ರೇನ್ ವಶಪಡಿಸಿಕೊಂಡಿದೆ. ಉಕ್ರೇನ್ ಅಧ್ಯಕ್ಷ...

Priyank Kharge ಮನೆ ನೆಲಸಮಗೊಳಿಸಲು Siddalinga Swamiji ಸವಾಲ್?

Siddalinga Swamiji VS Priyank kharge: ಸ್ವಾಮೀಜಿ ಕಟ್ಟಿಸುತ್ತಿರುವ ಶಾಖಾ ಮಠಕ್ಕೆ Kalaburagi ಪಾಲಿಕೆ ನೋಟಿಸ್ ನೀಡಿದೆ. ಇದಕ್ಕೆ ಸಿಡಿದೆದ್ದ ಸ್ವಾಮೀಜಿ, ತಾಕತ್ತಿದ್ದರೆ ಜಿಲ್ಲೆಯ ನಿಮ್ಮದೇ ಶಾಸಕರ ನಿಯಮ ಬಾಹಿರ ಮನೆಯನ್ನು ನೆಲಸಮಗೊಳಿಸಿ...
spot_img