Ind vs NZ Final:
12 ವರ್ಷಗಳ ಬಳಿಕ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸುವ ಮೂಲಕ ಟೀಮ್ ಇಂಡಿಯಾ 2025ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ...
ಅದಿಲಾಬಾದ್(ತೆಲಂಗಾಣ): ಅಕ್ಕಪಕ್ಕದ ಯಾವುದೇ ಗ್ರಾಮ ಪಂಚಾಯಿತಿಯ ಆಡಳಿತಕ್ಕೆ ಸೇರದೆ ಕಳೆದ 18 ವರ್ಷಗಳಿಂದ ಇಲ್ಲಿನ ಜನರು ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂಥದ್ದೊಂದು ಗ್ರಾಮ ಪಕ್ಕದ ತೆಲಂಗಾಣದಲ್ಲಿದೆ.
ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಇಂದ್ರವೆಲ್ಲಿ ಮಂಡಲದಲ್ಲಿ ಸುಂದರ್ನಗರ...
ಅಯೋಧ್ಯೆ(ಉತ್ತರ ಪ್ರದೇಶ): ಜನವರಿ 11ನ್ನು ಶ್ರೀರಾಮನ ಪ್ರತಿಷ್ಠಾನಾ ದ್ವಾದಶಿ ಎಂಬ ಹೆಸರಿನಲ್ಲಿ ಆಚರಿಸಲಾಗುತ್ತದೆ.
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಟಾಪನೆ ಮಾಡಿ 2025ಕ್ಕೆ ಒಂದು ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಜನವರಿಯ ದ್ವಾದಶಿಯಂದು ಸಂಭ್ರಮಾಚರಣೆಗೆ...
ಹೈದರಾಬಾದ್(ತೆಲಂಗಾಣ): ನಟ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನ ಹೊರಭಾಗದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಇಂದು ಬಂಧನಕ್ಕೊಳಪಟ್ಟ ನಟ ಅಲ್ಲು ಅರ್ಜುನ್...
ನವದೆಹಲಿ: ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಪುರುಷರಿಗೆ ಕಿರುಕುಳ ನೀಡುವುದನ್ನು ತಡೆಗಟ್ಟುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಪತಿ...
ಮುಂಬೈ(ಮಹಾರಾಷ್ಟ್ರ): ಮುಂಬೈನಲ್ಲಿರುವ ರಿಸರ್ವ್ ಬ್ಯಾಂಕ್ ಇಂಡಿಯಾ ಪ್ರಧಾನ ಕಚೇರಿಗೆ ರಷ್ಯಾ ಭಾಷೆಯಲ್ಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ದೇಶದಲ್ಲಿ ಆನ್ಲೈನ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿವೆ. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ಗೆ(ಆರ್‌ಬಿಐ)...
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಸದಸ್ಯರು ಮುಂದಿನ ವರ್ಷದಿಂದ ಎಟಿಎಂನಿಂದ ನೇರವಾಗಿ ಇಪಿಎಫ್‌ಒದಲ್ಲಿ ಕಷ್ಟಪಟ್ಟು ಸಂಪಾದಿಸಿದ ಠೇವಣಿ ಹಣವನ್ನು ವಿತ್ಡ್ರಾ ಮಾಡಲು ಸಾಧ್ಯವಾಗಲಿದೆ. ಸದ್ಯ ಇದರ ಬಗೆಗಿನ ಕಾರ್ಯಗಳು ಭರದಿಂದ ಸಾಗಿದ್ದು,...