spot_img
spot_img

ಸುದ್ದಿಗಳು

BAGALKOTE HORTICULTURE FAIR – ಬಾಗಲಕೋಟೆಯಲ್ಲಿ 13ನೇ ತೋಟಗಾರಿಕಾ ಮೇಳ

Bagalkote News: ಬಾಗಲಕೋಟೆಯಲ್ಲಿ ಮೂರು ದಿನಗಳ ತೋಟಗಾರಿಕಾ ಮೇಳ ಆರಂಭವಾಗಿದೆ. ಮೇಳದಲ್ಲಿ ಫಲಪುಷ್ಪ ಪ್ರದರ್ಶನ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇಲ್ಲಿನ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ 13ನೇ ತೋಟಗಾರಿಕಾ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್​​.ಬಿ.ತಿಮ್ಮಾಪೂರ ಅವರು ಜ್ಯೋತಿ ಬೆಳಗಿಸುವ ಮೂಲಕ ಶನಿವಾರ ಚಾಲನೆ ನೀಡಿದರು.ಸಮಾರಂಭದ...

MEDICAL WASTE CASE – ತಮಿಳುನಾಡಿನಲ್ಲಿ ಎಸೆದ ವೈದ್ಯಕೀಯ ತ್ಯಾಜ್ಯ ತೆರವುಗೊಳಿಸಿದ ಕೇರಳ ಸರ್ಕಾರ

Chennai News: ತಮಿಳುನಾಡಿನಲ್ಲಿ ವೈದ್ಯಕೀಯ ತ್ಯಾಜ್ಯ ಎಸೆದಿದ್ದಕ್ಕಾಗಿ ಎನ್​ಜಿಟಿ ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ದಕ್ಷಿಣ ಪೀಠದ ಕಟ್ಟುನಿಟ್ಟಿನ...

BOMB THREAT TO SCHOOLS – ದೆಹಲಿ ಶಾಲೆಗಳಿಗೆ ವಿದ್ಯಾರ್ಥಿಗಳಿಂದಲೇ ಬಾಂಬ್ ಬೆದರಿಕೆ

New Delhi News: ದೆಹಲಿಯ ಶಾಲೆಗಳಿಗೆ ಬಂದ್​ ನಕಲಿ ಬಾಂಬ್ ಬೆದರಿಕೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪತ್ತೆಯಾದ ಆರೋಪಿಗಳ ಕಂಡು ಪೊಲೀಸರೇ ಶಾಕ್​ ಆಗಿದ್ದಾರೆ. ಇಲ್ಲಿನ...

CHALLENGING PRIYANKAS ELECTION – ಕೇರಳ ಹೈಕೋರ್ಟ್ ಮೊರೆ ಹೋದ ವಯನಾಡು ಬಿಜೆಪಿ ಅಭ್ಯರ್ಥಿ

Kochi, Kerala News: ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್​ ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ...

DEVEGOWDA FAMILY WORSHIPS KALARAM – ಮಾಜಿ ಪ್ರಧಾನಿ ದೇವೇಗೌಡ ಕುಟುಂಬದಿಂದ ಕಲಾರಾಮ್, ತ್ರಯಂಬಕೇಶ್ವರನಿಗೆ ಪೂಜೆ

Nashik (Maharashtra) News : ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಕುಟುಂಬ ಮಹಾರಾಷ್ಟ್ರದ ಕಾಲಾರಾಮ್​​ ಮತ್ತು ತ್ರಯಂಬಕೇಶ್ವರದ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು....
spot_img

ನಕಲಿ ಕಟ್ಟಡ ಕಾರ್ಮಿಕ ಕಾರ್ಡ್ ರದ್ದು: ಸಚಿವ ಲಾಡ್

ಬೆಳಗಾವಿ: ಮುಂದಿನ ನಾಲ್ಕೈದು ತಿಂಗಳಲ್ಲಿ ಶೇ.70ರಿಂದ 80ರಷ್ಟು ನಕಲಿ ಕಟ್ಟಡ ಕಾರ್ಮಿಕ ಕಾರ್ಡ್​ಗಳನ್ನು ರದ್ದು ಮಾಡುತ್ತೇವೆ ಎಂದು ಸಚಿವ ಸಂತೋಷ್​ ಲಾಡ್ ತಿಳಿಸಿದರು. "ಕಾರ್ಮಿಕ ಇಲಾಖೆಯಿಂದ 'ಅಂಬೇಡ್ಕರ್ ಸೇವಾ ಕೇಂದ್ರ' ಎಂಬ ನೂತನ ಕಾರ್ಯಕ್ರಮಕ್ಕೆ...

ನೂತನ ಸದಸ್ಯರು ಸದನದಲ್ಲಿ ಪ್ರಮಾಣವಚನ ಸ್ವೀಕಾರ

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಂದೇಮಾತರಂ ಗಾಯನದ ಮೂಲಕ ವಿಧಾನಸಭೆ ಕಲಾಪಕ್ಕೆ ಚಾಲನೆ ನೀಡಲಾಯಿತು. ಬಳಿಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಸಂವಿಧಾನದ ಪ್ರಸ್ತಾವನೆ ಬೋಧಿಸಿದರು. ಸದನದ ಎಲ್ಲಾ ಸದಸ್ಯರು...

ಸುವರ್ಣಸೌಧದ ಮುಂದೆ ರೈತರ ಪ್ರತಿಭಟನೆ

ಬೆಳಗಾವಿ: ಸುವರ್ಣ ವಿಧಾನಸೌಧ ಮುಂಭಾಗದ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ತಡೆದು ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸಿದ್ದು, ಈ ವೇಳೆ ಎರಡು ಸರ್ಕಾರಿ ಬಸ್ಸುಗಳು ಪ್ರತಿಭಟನಾಕಾರರನ್ನು ದಾಟಿ...

ರತನ್ ಟಾಟಾ ಸೇರಿ ಅಗಲಿದ ಗಣ್ಯರಿಗೆ ಸಂತಾಪ.

ಬೆಳಗಾವಿ: ಸುವರ್ಣಸೌಧದಲ್ಲಿ ವಿಧಾನಮಂಡಲದ ಎರಡು ಅಧಿವೇಶನಗಳು ಆರಂಭವಾಗಿವೆ. ವಿಧಾನ ಪರಿಷತ್ ಹಾಗೂ ವಿಧಾನಸಭಾ ಕಲಾಪ ಆರಂಭವಾಗಿವೆ. ಇಂದಿನಿಂದ ಡಿಸೆಂಬರ್ 19ರವರೆಗೆ ಈ ಅಧಿವೇಶನಗಳು ನಡೆಯಲಿವೆ. ವಿಧಾನಪರಿಷತ್ ಸದಸ್ಯರಾಗಿದ್ದ ಕೆ.ಹೆಚ್ ಶ್ರೀನಿವಾಸ್, ಮಾಜಿ ಸದಸ್ಯೆ ಶುಭಲತಾ...

ಕೈಗೆಟುಕುವ ದರದಲ್ಲಿ ಗೇಮಿಂಗ್​ ಫೋನ್

ಬೆಸ್ಟ್​ ಗೇಮಿಂಗ್​ ಸ್ಮಾರ್ಟ್​ಫೋನ್​ಗಳಿಗಾಗಿ ನೀವು ಹುಡುಕುತ್ತಿದ್ರೆ ಇಲ್ಲಿ ಕೆಲ ಫೋನ್​ಗಳ ಮಾಹಿತಿಗಳನ್ನು ಒದಗಿಸುವ ಪ್ರಯತ್ನ ಮಾಡಿದ್ದೇವೆ. ಈ ಸ್ಮಾರ್ಟ್​ಫೋನ್​ಗಳು ಕೈಗೆಟುಕುವ ದರದಲ್ಲಿ ಲಭ್ಯವಿದ್ದು, ಅದರ ವೈಶಿಷ್ಟ್ಯಗಳು. ಮೊಟೊ ಎಡ್ಜ್​ 50 ನಿಯೋ ಫ್ಲಿಪ್‌ಕಾರ್ಟ್‌ನಲ್ಲಿ 21,999...

ಹುಬ್ಬಳ್ಳಿ- ಶಿರಸಿ- ತಾಳಗುಪ್ಪ, ಧಾರವಾಡ- ಬೆಳಗಾವಿ ಹೊಸ ರೈಲು ಮಾರ್ಗ ಮಹತ್ವದ ಚರ್ಚೆ

ಹುಬ್ಬಳ್ಳಿ: ಬಹು ಕಾಲದಿಂದ ಬೇಡಿಕೆ ಇರುವ ಹಾಗೂ ಸುದೀರ್ಘ ಅವಧಿಯಲ್ಲಿ ಮೂರು ಬಾರಿ ಸಮೀಕ್ಷೆ ಸಹ ನಡೆದ ಹುಬ್ಬಳ್ಳಿ-ಶಿರಸಿ-ತಾಳಗುಪ್ಪ ಮತ್ತು ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ (New Railway Track) ಸಂಬಂಧ ಮಹತ್ವದ...
spot_img