Hubli News:
"ತರಾತುರಿಯಲ್ಲಿ ಸಿ. ಟಿ. ರವಿ ವಿರುದ್ಧ ಎಫ್ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್ಗೆ. ಬೆಳಗಾವಿ ಕಮಿಷನರ್ ಅನ್ಫಿಟ್ ಇದ್ದಾರೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದರು.ಸಿ.ಟಿ.ರವಿ ಅವರನ್ನು ಬಂಧಿಸಿ, ಠಾಣೆಯಿಂದ ಠಾಣೆಗೆ ಅಲೆದಾಡಿಸಿದ ಬಗ್ಗೆ...
New Delhi News:
ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...
Kalaburagi News:
ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ...
Bhubaneswar News:
ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...
ಮೈಸೂರು: ಚಿರತೆ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಲು ಡಿಪಿಆರ್ ತಯಾರಿಸಿ, ಸರ್ಕಾರಕ್ಕೆ ಕಳಿಸಿಕೊಡಲಾಗಿದೆ. ಜಿಲ್ಲೆಯ ಕಾಡಂಚಿನ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಚಿರತೆಗಳ ದಾಳಿ ಹೆಚ್ಚಾಗುತ್ತಿದೆ.
ಗುಜರಾತ್ ಮಾದರಿಯಲ್ಲಿ...
ಬೆಳಗಾವಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಮ್ಮ ಸರ್ಕಾರ ಯಾವುದೇ ಮಾಫಿಯಾದಲ್ಲಿ ಸಿಲುಕಿಕೊಂಡಿಲ್ಲ. ಕೋವಿಡ್ ಹಗರಣದ ಕುರಿತು ಮೊದಲು ಉತ್ತರ ನೀಡಲಿ ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಅವರು ಬೆಳಗಾವಿ ನಗರದಲ್ಲಿ ಮಾಧ್ಯಮಗಳ ಜೊತೆ...
ಸುಬ್ರಹ್ಮಣ್ಯ(ದ.ಕನ್ನಡ): ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಪೂರ್ಣಗೊಂಡಿದ್ದು ನಿನ್ನೆ ಕುಮಾರಧಾರಾದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ ಸಂಪನ್ನವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆದ ನಂತರದಲ್ಲಿ ಕುಮಾರಧಾರ ನದಿಯಲ್ಲಿ ಶ್ರೀ...
ಕಾರವಾರ (ಉತ್ತರ ಕನ್ನಡ): ಬ್ರಿಟೀಷರ ವಿರುದ್ಧ ಮಾತನಾಡಲು ಇಂಗ್ಲೀಷ್ ಭಾಷೆ ಬಾರದೇ ದಿಂಡಿ ಹಬ್ಬದ ವೇಳೆ ವಿವಿಧ ಸಮುದಾಯದ ಜನರಿಂದ ನಡೆಯುತ್ತಿದ್ದ ವಿಡಂಬನಾತ್ಮಕ ಹಗರಣದ ಪ್ರದರ್ಶನ ಕಾರವಾರದ ಅಮದಳ್ಳಿಯಲ್ಲಿ ಇಂದಿಗೂ ಮುಂದುವರೆದಿದೆ. ಭಾನುವಾರ...
ಬೆಂಗಳೂರು: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಇಲ್ಲಿನ ವಿಧಾನಸಭೆ ಸಭಾಂಗಣದಲ್ಲಿ ಹೊಸ ಸಭಾಧ್ಯಕ್ಷರ ಪೀಠ ಅಳವಡಿಸಲಾಗಿದೆ. ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಹೊಸ ಸಭಾಧ್ಯಕ್ಷರ ಪೀಠವನ್ನು ಅಳವಡಿಸಲಾಗಿದೆ. 45 ಲಕ್ಷ ರೂ....
ಬೆಳಗಾವಿ : ಸುವರ್ಣಸೌಧದಲ್ಲಿ ಸೋಮವಾರ ಜಗಜ್ಯೋತಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ತೈಲಚಿತ್ರ ಅನಾವರಣಗೊಳ್ಳಲಿದೆ. ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ 'ಅನುಭವ ಮಂಟಪ'ದ ಬೃಹತ್ ತೈಲವರ್ಣ ಚಿತ್ರದ ಅನಾವರಣಕ್ಕೆ ಬೆಳಗಾವಿ ಸುವರ್ಣ ವಿಧಾನಸೌಧ ಸಾಕ್ಷಿಯಾಗುತ್ತಿದೆ.
12ನೇ...