spot_img
spot_img

ಸುದ್ದಿಗಳು

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ನಗರದ ಡಾ. ಎಸ್​.ಎಂ ಪಂಡಿತ್​ ರಂಗಮಂದಿರದ ಎದುರಿನ ಏಳು ಎಕರೆ...

Puri Jagannath Temple : ಹೊಸ ವರ್ಷದಿಂದ ಪುರಿ ಜಗನ್ನಾಥ ದೇಗುಲದಲ್ಲಿ ‘ನೂತನ ದರ್ಶನ ವ್ಯವಸ್ಥೆ’

Bhubaneswar News: ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...

NAMMA METRO – ನಮ್ಮ ಮೆಟ್ರೋ ಹಳದಿ ಮಾರ್ಗಕ್ಕಾಗಿ ಜ. 15ರ ವೇಳೆಗೆ ಎರಡನೇ ರೈಲಿನ ಆಗಮನ

Bangalore Metro News: ಟಿಆರ್​ಎಸ್​ಎಸ್​ಎಲ್​ ಕಂಪನಿ ತನ್ನ ಮೊದಲ ರೈಲನ್ನ ಹಳದಿ ಮಾರ್ಗಕ್ಕೆ ಕಳುಹಿಸಿದೆ. ಇದು ಹೆಬ್ಬಗೋಡಿ ಮೆಟ್ರೋ ಡಿಪೋವನ್ನ ಜನವರಿ 15 ರ ವೇಳೆಗೆ...

COLD WEATHER – ಚಾಮುಂಡಿಬೆಟ್ಟದ ಮಂಜಿನಲೋಕದಲ್ಲಿ ಮಿಂದೇಳಲು ಇದು ಸಕಾಲ

Mysore News: ವಾಸಿಗರು ಇಲ್ಲಿಗೆ ಬರುವುದು ಸೂರ್ಯ ಉದಯಿಸಿದ ಬಳಿಕ. ಹೀಗಾಗಿ ಅವರಿಗೆ ಚಾಮುಂಡಿ ಬೆಟ್ಟದ ಈ ಸೊಬಗಿನ ಪರಿಚಯವಿಲ್ಲ. ಸ್ವತಃ ಮೈಸೂರಿನ ಅನೇಕರಿಗೇ ಇದರ...

BAGALKOTE HORTICULTURE FAIR – ಬಾಗಲಕೋಟೆಯಲ್ಲಿ 13ನೇ ತೋಟಗಾರಿಕಾ ಮೇಳ

Bagalkote News: ಬಾಗಲಕೋಟೆಯಲ್ಲಿ ಮೂರು ದಿನಗಳ ತೋಟಗಾರಿಕಾ ಮೇಳ ಆರಂಭವಾಗಿದೆ. ಮೇಳದಲ್ಲಿ ಫಲಪುಷ್ಪ ಪ್ರದರ್ಶನ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇಲ್ಲಿನ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ 13ನೇ ತೋಟಗಾರಿಕಾ ಮೇಳಕ್ಕೆ...
spot_img

ವಿಜಯೇಂದ್ರ ವಿರುದ್ಧ ಮಾಣಿಪ್ಪಾಡಿ 150 ಕೋಟಿ ರೂ. ಆಮಿಷದ ಆರೋಪ

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಅನ್ವರ್ ಪಾಣಿಪ್ಪಾಡಿ ಅವರು ವಿಜಯೇಂದ್ರ ವಿರುದ್ಧ ಮಾಡಿರುವ 150 ಕೋಟಿ ರೂ. ಆಮಿಷ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ...

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್​ಗೆ​ ಮಳೆ ಅಡ್ಡಿ

ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್​ ಪಂದ್ಯ ಮಳೆಯಿಂದ ರದ್ದಾದರೆ ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯ ಮೂರನೇ ಪಂದ್ಯ ಬ್ರಿಸ್ಬೇನ್‌ನ ಗಬ್ಬಾ...

ಬುಕ್ಕಿಂಗ್​ನಲ್ಲಿ ಕಿಂಗ್​ ಆಗಿದೆ ಸ್ಕೋಡಾ ಕೈಲಾಕ್

ಇತ್ತೀಚೆಗೆ ಸ್ಕೋಡಾ ಕೈಲಾಕ್ ದೇಶಿಯ ಮಾರುಕಟ್ಟೆಗೆ ಪ್ರವೇಶಿಸಿರುವ ಸಂಗತಿ ತಿಳಿದೇ ಇದೆ. ಈ ವಾಹನ ಪವರ್​ ಮತ್ತು ವೈಶಿಷ್ಟ್ಯಗಳ ಮೂಲಕ ಜನರ ಹೃದಯ ಗೆದ್ದಿವೆ. ಸದ್ಯ ಈ ಕಾರಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗುತ್ತಿದೆ. ದೇಶಿಯ...

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ : ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಡ್ಯ: ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದೆ. ಹಲವು ವಿಶಿಷ್ಟ ಗೋಷ್ಠಿಗಳು ಆಯೋಜನೆಯಾಗಿವೆ. ಸಮ್ಮೇಳನಾಂಗಣಕ್ಕೂ ವಿಶಿಷ್ಟ ಹೆಸರುಗಳನ್ನು ಇಡಲಾಗಿದೆ. ಸಮ್ಮೇಳನಾಂಗಣದಲ್ಲಿ...

ಕೋಸ್ಟಲ್ ಫ್ರೆಂಡ್ಸ್ ​ವತಿಯಿಂದ ಅನಾಥ ಮಕ್ಕಳಿಗೆ ‘ಸಾಂತ್ವನ ಸಂಚಾರ’

ಮಂಗಳೂರು(ದಕ್ಷಿಣ ಕನ್ನಡ): ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ವತಿಯಿಂದ ಅನಾಥ ಮಕ್ಕಳಿಗಾಗಿ ಸಾಂತ್ವನ ಸಂಚಾರ ಎಂಬ ಸಾಮಾಜಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕೋಸ್ಟಲ್ ಫ್ರೆಂಡ್ಸ್ ಸಂಘಟನೆ ಅನಾಥ ಮಕ್ಕಳಿಗೆ ಸಾಂತ್ವನ ಸಂಚಾರ ಎಂಬ ವಿಶೇಷ ಕಾರ್ಯಕ್ರಮವನ್ನು...

ಹದಗೆಟ್ಟ ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆ : ಅಮಿತ್ ಶಾಗೆ ಕೇಜ್ರಿವಾಲ್ ಪತ್ರ

ನವದೆಹಲಿ: ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡುವಂತೆ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ದೆಹಲಿಯಲ್ಲಿ...
spot_img