spot_img
spot_img

ಸುದ್ದಿಗಳು

C T RAVI ARREST ISSUE – ಸಿ.ಟಿ ರವಿ ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಪೊಲೀಸರಿಗೆ ಇತ್ತಾ?

Hubli News: "ತರಾತುರಿಯಲ್ಲಿ ಸಿ. ಟಿ. ರವಿ‌ ವಿರುದ್ಧ ಎಫ್​ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್​ಗೆ. ಬೆಳಗಾವಿ ಕಮಿಷನರ್ ಅನ್​ಫಿಟ್ ಇದ್ದಾರೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌ ಹರಿಹಾಯ್ದರು.ಸಿ.ಟಿ.ರವಿ ಅವರನ್ನು ಬಂಧಿಸಿ, ಠಾಣೆಯಿಂದ ಠಾಣೆಗೆ ಅಲೆದಾಡಿಸಿದ ಬಗ್ಗೆ...

PM MODI TO ATTEND CHRISTMAS – ಪ್ರಧಾನಿ ಮೋದಿ ನಾಳೆ ಕ್ರಿಸ್ಮಸ್ ಆಚರಣೆಯಲ್ಲಿ ಭಾಗಿ

New Delhi News: ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್​ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...

BANDIPUR FOREST – ಬಂಡೀಪುರ ರಾತ್ರಿ ಸಂಚಾರ ನಿಷೇಧ ಸಮಸ್ಯೆ

BANDIPUR NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (BTR) ಮೂಲಕ ಹಾದು ಹೋಗುವ 24.7 ಕಿ.ಮೀ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಸಂಬಂಧಿಸಿದ ಸಮಸ್ಯೆಗಳು...

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...

Puri Jagannath Temple : ಹೊಸ ವರ್ಷದಿಂದ ಪುರಿ ಜಗನ್ನಾಥ ದೇಗುಲದಲ್ಲಿ ‘ನೂತನ ದರ್ಶನ ವ್ಯವಸ್ಥೆ’

Bhubaneswar News: ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...
spot_img

ಎಲ್ಲ ಆಸ್ತಿಗಳಿಗೆ ಇ – ಖಾತಾ ಕಡ್ಡಾಯ ಸರ್ಕಾರದ ಕ್ರಮ : ಅರ್ಜಿ

ಬೆಂಗಳೂರು: ಎಲ್ಲಾ ಆಸ್ತಿಗಳಿಗೂ ಇ- ಖಾತಾ ಕಡ್ಡಾಯಗೊಳಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ನಿವಾಸಿ ಎಸ್. ಗೌರಿಶಂಕರ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಎಲ್ಲಾ ಬಗೆಯ ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸುವುದನ್ನು ಪ್ರಶ್ನಿಸಿ...

2ನೇ ಮದುವೆಗೆ ಪತ್ನಿ ವರನ ಹುಡುಕಾಟ : ವಿಚ್ಛೇದನ ಆದೇಶ

ಬೆಂಗಳೂರು: ಕೌಟುಂಬಿಕ ಕಲಹ ಪ್ರಕರಣವೊಂದರಲ್ಲಿ ದಂಪತಿಗೆ ಕೌಟುಂಬಿಕ ನ್ಯಾಯಾಲಯವು ಮಂಜೂರು ಮಾಡಿದ್ದ ವಿಚ್ಛೇದನದ ಆದೇಶವನ್ನು ಹೈಕೋರ್ಟ್​​ ಎತ್ತಿ ಹಿಡಿದಿದೆ. ಮದುವೆಯಾದ ಬಳಿಕ ಗಂಡನ ಮನೆಯಲ್ಲೇ ಇದ್ದುಕೊಂಡು, ಪದೇ ಪದೆ ನಿಂದಿಸುತ್ತಾ ಎರಡನೇ ಮದುವೆಗೆ ವರನನ್ನು...

ಭೂಪಟದಲ್ಲಿ ಗುರುತೇ ಹೊಂದಿರದ ಗ್ರಾಮ ನಿವಾಸಿಗಳ ಹೋರಾಟ

ಅದಿಲಾಬಾದ್(ತೆಲಂಗಾಣ)​: ಅಕ್ಕಪಕ್ಕದ ಯಾವುದೇ ಗ್ರಾಮ ಪಂಚಾಯಿತಿಯ ಆಡಳಿತಕ್ಕೆ ಸೇರದೆ ಕಳೆದ 18 ವರ್ಷಗಳಿಂದ ಇಲ್ಲಿನ ಜನರು ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂಥದ್ದೊಂದು ಗ್ರಾಮ ಪಕ್ಕದ ತೆಲಂಗಾಣದಲ್ಲಿದೆ. ತೆಲಂಗಾಣದ ಅದಿಲಾಬಾದ್‌ ಜಿಲ್ಲೆಯ ಇಂದ್ರವೆಲ್ಲಿ ಮಂಡಲದಲ್ಲಿ ಸುಂದರ್​ನಗರ...

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ : ಜನವರಿಗೆ 1 ವರ್ಷ ಸಂಭ್ರಮಾಚರಣೆ

ಅಯೋಧ್ಯೆ(ಉತ್ತರ ಪ್ರದೇಶ): ಜನವರಿ 11ನ್ನು ಶ್ರೀರಾಮನ ಪ್ರತಿಷ್ಠಾನಾ ದ್ವಾದಶಿ ಎಂಬ ಹೆಸರಿನಲ್ಲಿ ಆಚರಿಸಲಾಗುತ್ತದೆ. ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಟಾಪನೆ ಮಾಡಿ 2025ಕ್ಕೆ ಒಂದು ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಜನವರಿಯ ದ್ವಾದಶಿಯಂದು ಸಂಭ್ರಮಾಚರಣೆಗೆ...

ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

ಹೈದರಾಬಾದ್(ತೆಲಂಗಾಣ): ನಟ ಅಲ್ಲು ಅರ್ಜುನ್‌ ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನ ಹೊರಭಾಗದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಇಂದು ಬಂಧನಕ್ಕೊಳಪಟ್ಟ ನಟ ಅಲ್ಲು ಅರ್ಜುನ್...

ವರದಕ್ಷಿಣೆ, ಕೌಟುಂಬಿಕ ಹಿಂಸಾಚಾರ ಕಾಯ್ದೆಗಳ ಪರಿಶೀಲನೆ ಅರ್ಜಿ

ನವದೆಹಲಿ: ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಪುರುಷರಿಗೆ ಕಿರುಕುಳ ನೀಡುವುದನ್ನು ತಡೆಗಟ್ಟುವಂತೆ ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಪತಿ...
spot_img