spot_img
spot_img

ಸುದ್ದಿಗಳು

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE 60 FUSION' ನ ಉತ್ತರಾಧಿಕಾರಿಯಾಗಿ ಬಿಡುಗಡೆ ಮಾಡಿದೆ. ಕಳೆದ ವರ್ಷ ಈ 'ಎ MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...
spot_img

ಮುಡಾ ಹಗರಣ : ಇ.ಡಿ ವಿಚಾರಣೆ ಎದುರಿಸಿದ ನಗರಗಳು

ಬೆಂಗಳೂರು: ಮುಡಾ ಹಗರಣ ಸಂಬಂಧ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ...

ಕಾಡಾನೆಗಳ ಚಲನವಲನ ಪತ್ತೆಗೆ ಡ್ರೋನ್ ತಂತ್ರಜ್ಞಾನ ಬಳಕೆ

ರಾಮನಗರ: ರಾಮನಗರದಲ್ಲಿ ಕಾಡಾನೆ ಚಲನವಲನ ನಿಯಂತ್ರಣಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಡ್ರೋನ್ ಕ್ಯಾಮರಾಗಳ ಮೊರೆ ಹೋಗಿದ್ದಾರೆ. ಕಾಡಾನೆಗಳ ಚಲನವಲನ ವೀಕ್ಷಿಸಲು ಅರಣ್ಯ ಇಲಾಖೆ ಇದೀಗ ಡ್ರೋನ್ ತಂತ್ರಜ್ಞಾನದ ಮೊರೆ ಹೋಗಿದೆ. ಕಾಡಾನೆಗಳ ದಾಳಿಯಿಂದಾಗಿ ಪ್ರತೀ...

ಪೌರಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗಾವಿ ಅಧಿವೇಶನದ ನಂತರ ಪೌರಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. "ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ಬೆಳಗಾವಿ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು"...

ತೆರಿಗೆ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕರ್ನಾಟಕದಲ್ಲಿ ನವೆಂಬರ್‌ ಅಂತ್ಯದವರೆಗೆ 13,722 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ...

ಹೊಸ ವರ್ಷ : ಪಬ್, ರೆಸ್ಟೋರೆಂಟ್ ಪರಿಶೀಲನೆ, ಹಲವರ ವಿಚಾರಣೆ ಪೊಲೀಸ್ ಎಚ್ಚರಿಕೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಾದಕ ಪದಾರ್ಥ ಸರಬರಾಜು ಪ್ರಕರಣಗಳ ಆರೋಪಿಗಳು, ಅನುಮಾನಾಸ್ಪದ ವ್ಯಕ್ತಿಗಳು ಹಾಗು ರೌಡಿಶೀಟರ್‌ಗಳನ್ನು ಪೊಲೀಸರು ವಿಚಾರಣೆ ನಡೆಸಿ, ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷಾಚರಣೆಯ...

ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ : ವೀರಯ್ಯ ವಿರುದ್ಧ ವಿರುದ್ಧದ ಚಾರ್ಜ್​ಶೀಟ್ ತಡೆ

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮ ಹಗರಣ ಪ್ರಕರಣದ ಎರಡನೇ ಆರೋಪಿಯಾಗಿರುವ ಮಾಜಿ ಎಂಎಲ್​ಸಿ ಡಿ.ಎಸ್.ವೀರಯ್ಯ ಅವರ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪಪಟ್ಟಿಗೆ ಹೈಕೋರ್ಟ್ ತಡೆ ನೀಡಿದೆ. ದೇವರಾಜ ಅರಸು ಟ್ರಕ್...
spot_img