spot_img
spot_img

ಭಾರತದ 19 ಕಂಪನಿ ನಿರ್ಬಂಧ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ ಕಾರಣ ಭಾರತದ 19 ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧ ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ.
ಭಾರತೀಯ ಕಂಪನಿಗಳು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದೆ. ಭಾರತವು ಕಾರ್ಯತಂತ್ರದ ವ್ಯಾಪಾರ ಮತ್ತು ಪ್ರಸರಣ ರಹಿತ ನಿಯಂತ್ರಣಗಳ ಮೇಲೆ ಬಲವಾದ ಕಾನೂನು ಮತ್ತು ನಿಯಂತ್ರಕ ಚೌಕಟ್ಟನ್ನು ಹೊಂದಿದೆ.
ಸಮಸ್ಯೆಯನ್ನು ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ.
ಈ ಕ್ರಮಗಳು ಕೆಲವು ಸಂದರ್ಭಗಳಲ್ಲಿ ಭಾರತೀಯ ಕಂಪನಿಗಳ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆ.
ಮೂರು ಪ್ರಮುಖ ಬಹುಪಕ್ಷೀಯ ಪ್ರಸರಣ ರಹಿತ ರಫ್ತು ನಿಯಂತ್ರಣ ವ್ಯವಸ್ಥೆಗಳ ಸದಸ್ಯರೂ ಆಗಿದ್ದೇವೆ ಎಂದು ಹೇಳಿದರು.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಅಮೆರಿಕ ನಿರ್ಬಂಧಗಳ ಕುರಿತ ವರದಿ ತಿಳಿಸಿದೆ.
ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ 275 ವ್ಯಕ್ತಿಗಳು ಮತ್ತು ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ. ರಷ್ಯಾ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಂಡಿರುವ ಅಮೆರಿಕ ಬುಧವಾರ 398 ಕಂಪನಿಗಳ ಮೇಲೆ ನಿರ್ಬಂಧ ಹೇರಿದೆ. ಭಾರತ, ರಷ್ಯಾ, ಚೀನಾ, ಹಾಂಗ್ ಕಾಂಗ್, ಯುಎಇ, ಟರ್ಕಿ, ಥೈಲ್ಯಾಂಡ್, ಮಲೇಷ್ಯಾ, ಸ್ವಿಟ್ಜರ್ಲೆಂಡ್ ಸೇರಿದಂತೆ ಹನ್ನೆರಡು ದೇಶಗಳ ಈ ಕಂಪನಿಗಳನ್ನು ಬ್ಲಾಕ್ ಲಿಸ್ಟ್ ಮಾಡಿದೆ.
ರಷ್ಯಾಕ್ಕೆ ಸುಧಾರಿತ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಪೂರೈಸಿದ್ದಕ್ಕಾಗಿ ಚೀನಾ, ಸ್ವಿಟ್ಜರ್ಲೆಂಡ್, ಥೈಲ್ಯಾಂಡ್ ಮತ್ತು ಟರ್ಕಿಯ ಕಂಪನಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಯುಎಸ್ ಖಜಾನೆ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...