spot_img
spot_img

2025 FIRST SUNRISE : ವರ್ಷದ ಮೊದಲನೇ ದಿನದ ಸೂರ್ಯೋದಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Vijayanagara News:

ಹಂಪಿಯ ಮಾತಂಗ ಪರ್ವತದಿಂದ ಪ್ರವಾಸಿಗರು 2025ರ ಮೊದಲನೇ ದಿನದ ಸೂರ್ಯೋದಯವನ್ನು ಪ್ರವಾಸಿಗರು ವೀಕ್ಷಣೆ ಮಾಡಿದರು. ಡಿಸೆಂಬರ್​​​​​​​ ಅಂತ್ಯದಲ್ಲಿ ವಿಪರೀತ ಚಳಿ ಇದ್ದರೂ ಸಹ ಪ್ರವಾಸಿಗರು ಸೂರ್ಯೋದಯ ವೀಕ್ಷಣೆಗಾಗಿ ಇಂದು ಮುಂಜಾನೆಯೇ ಪರ್ವತ ಹತ್ತಿ ಕಾದಿರುವುದು ವಿಶೇಷವಾಗಿತ್ತು. ಅದರಲ್ಲಿ ವ್ಯಕ್ತಿಯೊಬ್ಬರು ಬರೀ ಮೈಯಲ್ಲೇ ಪರ್ವತದ ಮೇಲೆ ಕುಳಿತು ಧ್ಯಾನ ಮಾಡುವ ಮೂಲಕ ಗಮನ ಸೆಳೆದರು. ಕಳೆದ ಶನಿವಾರದಿಂದ ಮಂಗಳವಾರ ನಿರಂತರವಾಗಿ ಹಂಪಿಗೆ ಲಕ್ಷಗಟ್ಟಲೆ ಪ್ರವಾಸಿಗರು ಆಗಮಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ದೂರವಾಣಿ ಮೂಲಕ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು. 2025ನೇ ವರ್ಷದ ಮೊದಲನೇ ದಿನದ ಸೂರ್ಯೋದಯವನ್ನು ಪ್ರವಾಸಿಗರು ವೀಕ್ಷಣೆ ಮಾಡಿ ಧನ್ಯರಾದರು. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಸ್ಥಳ ಹಂಪಿಯ ಮಾತಂಗ ಪರ್ವತದಿಂದ ಪ್ರವಾಸಿಗರು ಸೂರ್ಯೋದಯ ವೀಕ್ಷಣೆ ಮಾಡಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

YEDIYURAPPA POCSO CASE : ವಿಚಾರಣೆ ಮುಂದೂಡಿದ ಹೈಕೋರ್ಟ್

Bangalore News: YEDIYURAPPA POCSO CASE ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜ.15ಕ್ಕೆ ಮುಂದೂಡಿದೆ.  ಯಡಿಯೂರಪ್ಪ ಪರ ವಕೀಲರು...

POSTAGE STAMPS EXHIBITION : ಬೆಳಗಾವಿಯಲ್ಲಿ ಗಮನ ಸೆಳೆದ ಅಂಚೆ ಚೀಟಿಗಳ ಪ್ರದರ್ಶನ

Belgaum News: ಮಹಾವೀರ ಭವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ POSTAGE STAMPS EXHIBITION ವನ್ನು ವಿದ್ಯಾರ್ಥಿಗಳು, ಅಂಚೆ ಚೀಟಿ ಪ್ರಿಯರು ಕಣ್ತುಂಬಿಕೊಂಡರು.  ಅಂಚೆ ಇಲಾಖೆ,...

GAURI LANKESH MURDER CASE : ಬಂಧಿತ ಎಲ್ಲ ಆರೋಪಿಗಳಿಗೂ ಜಾಮೀನು ಮಂಜೂರು

Bangalore News: GAURI LANKESH MURDER CASE ದಲ್ಲಿ ಇಂದು ಒಬ್ಬ ಆರೋಪಿಗೆ ಜಾಮೀನು ಸಿಕ್ಕಿದೆ. ಈ ಮೂಲಕ ಬಂಧಿತ ಎಲ್ಲ ಆರೋಪಿಗಳಿಗೂ ಜಾಮೀನು ಮಂಜೂರಾದಂತಾಗಿದೆ....

LEOPARD SPOTTED IN INFOSYS CAMPUS : ಚಿರತೆ ಹಾವಳಿ: ಮೈಸೂರು ಇನ್ಫೋಸಿಸ್ ಟ್ರೈನಿ

Mysore News: ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಕಾಣಿಸಿಕೊಂಡ LEOPARD ಇನ್ನೂ ಸೆರೆಯಾಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಟ್ರೈನಿ ಉದ್ಯೋಗಿಗಳಿಗೆ ಜ.26ರವರೆಗೆ ರಜೆ ನೀಡಲಾಗಿದೆ.ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ...