spot_img
spot_img

205 INDIANS DEPORTED BY US:ಅಕ್ರಮವಾಗಿ ಅಮೆರಿಕದಲ್ಲಿದ್ದ ಭಾರತೀಯರ ಗಡಿಪಾರು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Amritsar News:

ಅಕ್ರಮ ವಲಸಿಗರ ವಿರುದ್ದ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣಕ್ರಮ ಕೈಗೊಂಡಿದ್ದಾರೆ. ಅದರಂತೆ ದಾಖಲೆ ರಹಿತವಾಗಿ ಅಮೆರಿಕದಲ್ಲಿ ನೆಲೆನಿಂತಿದ್ದ INDIANSನ್ನು ಮರಳಿ ತವರಿಗೆ ಕಳುಹಿಸಲಾಗಿದೆ.ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ ಮರಳುತ್ತಿದ್ದಾರೆ.

ಇವರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ- 17 ಅಮೃತ್​​ಸರ್​ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಅಮೆರಿಕದಿಂದ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅಮೃತ್​ಸರದಲ್ಲಿ ಜನಸಂದಣಿ ಹೆಚ್ಚಾಗಿದೆ.

ಈ ಮೊದಲು ಇಂದು ಬೆಳಗ್ಗೆ 9ಕ್ಕೆ ವಿಮಾನ ಬಂದಿಳಿಯಲಿದೆ ಎನ್ನಲಾಗಿತ್ತು. ಇದೀಗ ವಿಮಾನ ಮಧ್ಯಾಹ್ನ 1ಕ್ಕೆ ಲ್ಯಾಂಡ್​ ಆಗಲಿದೆ ಎಂದು ತಿಳಿಸಲಾಗಿದೆ.ಮಂಗಳವಾರ ಮಧ್ಯಾಹ್ನ ಸ್ಯಾನ್ ಆಂಟೋನಿಯೊದಿಂದ ಹೊರಟಿರುವ ವಿಮಾನ ಇಂದು ಅಮೃತಸರದ ಶ್ರೀ ಗುರು ರಾಮದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ.

Flight carrying 205 Indians:ವಿಮಾನದಲ್ಲಿ 11 ಮಂದಿ ಸಿಬ್ಬಂದಿ ಹಾಗೂ 45 ಅಮೆರಿಕನ್​ ಅಧಿಕಾರಿಗಳು ಇದ್ದಾರೆ. ಇವರು 205 INDIANSನ್ನು ಅಮೃತ್​ಸರ ವಿಮಾನ ನಿಲ್ದಾಣದಲ್ಲಿ ಇಳಿಸಿದ ಬಳಿಕ ವಾಪಸ್​ ಆಗಲಿದೆ. ಈ 205 ಮಂದಿಯಲ್ಲಿ ಪಂಜಾಬ್​ ಹೊರತಾದ ಇತರ ರಾಜ್ಯದ INDIANS ಇದ್ದಾರೆ.

ಇವರ ಆಗಮನ ಹಿನ್ನಲೆ ವಿಮಾನ ನಿಲ್ದಾಣದಲ್ಲಿ INDIANS ಭದ್ರತಾ ಏಜೆನ್ಸಿಗಳನ್ನು ಕೂಡ ಸೇವೆಗೆ ನಿಯೋಜಿಸಲಾಗಿದೆ.ಅಮೆರಿಕದಿಂದ INDIANSನ್ನು ಹೊತ್ತ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅವರ ಸಂಬಂಧಿಕರು ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದಾರೆ.

Agency to conduct background check: ಯಾರಾದರೂ ಕ್ರಿಮಿನಲ್​ ಹಿನ್ನೆಲೆ ಹೊಂದಿದ್ದರೆ, ಅವರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲಾಗುವುದು. ಮಾಹಿತಿ ಪ್ರಕಾರ, ಅಮೆರಿಕದಿಂದ ಗಡಿಪಾರಾಗಿರುವ INDIANSಲ್ಲಿ ಭಾರತದಲ್ಲಿ ಅಪರಾಧ ಕೃತ್ಯ ಎಸಗಿ ಅಮೆರಿಕಕ್ಕೆ ಹೋಗಿರುವವರು ಇರಬಹುದು ಎನ್ನಲಾಗಿದೆ.

ಲಭ್ಯವಾದ ಮೂಲಗಳ ಪ್ರಕಾರ, ಅಮೆರಿಕದಿಂದ ಅಮೃತ್​ಸರ್​​ಗೆ ಬರುತ್ತಿರುವ ಎಲ್ಲ ಜನರ ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಇಮಿಗ್ರೇಷನ್​ ಹೊರತಾಗಿ ಅವರ ಸಂಪೂರ್ಣ ಹಿನ್ನೆಲೆ ಅದರಲ್ಲೂ ವಿಶೇಷವಾಗಿ ಕ್ರಿಮಿನಲ್​ ರೆಕಾರ್ಡ್​ ಪರೀಕ್ಷೆ ನಡೆಸಲಾಗುವುದು.

Trump’s Deportation Plan:ಟ್ರಂಪ್​ ಆಡಳಿತ ಇಂತಹ ಅಕ್ರಮ ವಲಸಿಗರು, ದಾಖಲೆ ರಹಿತರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಇದರ ಅನುಸಾರವಾಗಿ ಇದೀಗ 205 INDIANS ನಾಗರಿಕರನ್ನು ಗಡಿಪಾರು ಮಾಡಲಾಗಿದೆ. ಇವರೆಲ್ಲಾ ಟೆಕ್ಸಾಸ್​ನಿಂದ ಅಮೃತ್​ಸರ್​ಗೆ ಮರಳುತ್ತಿದ್ದಾರೆ.ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಚುನಾವಣಾ ಪ್ರಚಾರದ ಭಾಷಣದಲ್ಲಿ ಅಕ್ರಮ ವಲಸಿಗರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

1.5 Million Illegal Immigrants in America:ಪಟ್ಟಿ ಸಿದ್ಧತೆ ಮಾಡಲಾಗಿದ್ದು, ಈ ನಿಟ್ಟಿನಲ್ಲಿ ಸಿ-17 ಮಿಲಿಟರಿ ವಿಮಾನದಲ್ಲಿ 205 ಮಂದಿ INDIANSನ್ನು ಗಡಿಪಾರು ಮಾಡಲಾಗಿದೆ. ಈ ಎಲ್ಲರನ್ನು ಭಾರತ ಸರ್ಕಾರದಿಂದ ಪರಿಶೀಲನೆ ನಡೆಯಲಿದೆ .

ಅಮೆರಿಕದಲ್ಲಿ ದೊಡ್ಡ ಪ್ರಮಾಣದಲ್ಲಿ INDIANSರಿದ್ದು, ಟ್ರಂಪ್​ ಗಡಿಪಾರು ಆದೇಶ ಅವರ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ.ಮಾಧ್ಯಮಗಳ ವರದಿ ಪ್ರಕಾರ, ಅಮೆರಿಕದಲ್ಲಿ 1.5 ಮಿಲಿಯನ್​ ಜನರನ್ನು ಗಡಿಪಾರು ಮಾಡಲು ಈಗಾಗಲೇ ಗುರುತಿಸಲಾಗಿದೆ. ಇದರಲ್ಲಿ 18,000 ಮಂದಿ INDIANSದ್ದಾರೆ ಎಂದು ತಿಳಿದು ಬಂದಿದೆ.

 

ಇದನ್ನು ಓದಿರಿ :DONALD TRUMP ORDERS:ಮಾನವ ಹಕ್ಕುಗಳ ಮಂಡಳಿಯಿಂದ ಅಮೆರಿಕ ಹೊರಕ್ಕೆ ಟ್ರಂಪ್ ಆದೇಶ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...