spot_img
spot_img

ಭರತನಾಟ್ಯದ 52 ಮುದ್ರೆ 3 ವರ್ಷದ ಮಗು ಪ್ರದರ್ಶನ : ಗಿನ್ನಿಸ್ ದಾಖಲೆ ನಿರ್ಮಾಣ

spot_img
spot_img

Share post:

ಕೇರಳ: ಭರತನಾಟ್ಯದ ಎಲ್ಲ 52 ಮುದ್ರೆಗಳನ್ನು ಪ್ರದರ್ಶಿಸುವ ಮೂಲಕ ಕೇರಳದ 3 ವರ್ಷದ ಪುಟ್ಟ ಮಗುವೊಂದು ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದೆ.
“ನನ್ನ ಡ್ಯಾನ್ಸ್​ ಸ್ಟುಡಿಯೋ​ ಮನೆಯ ಪಕ್ಕದಲ್ಲೇ ಇದೆ. ಅವಳು ನಡೆಯಲು ಪ್ರಾರಂಭಿಸಿದಾಗಿನಿಂದ ಡ್ಯಾನ್ಸ್​ ಸ್ಟುಡಿಯೋಗೆ ಬಂದು ನಾನು ನೃತ್ಯ ಕಲಿಸುವುದನ್ನು ನೋಡುತ್ತಿದ್ದಾಳೆ. ಜೊತೆಗೆ ಅವರಂತೆಯೇ ಅವಳೂ ಕುಣಿಯಲು ಪ್ರಯತ್ನಿಸುತ್ತಿದ್ದಳು. ಹೀಗೆ ನೋಡುತ್ತಾ ಒಂದು ಕೈ ಹಾಗೂ ಎರಡು ಕೈಗಳ ಎಲ್ಲಾ 52 ಮುದ್ರೆಗಳನ್ನು ಒಂದೇ ಬಾರಿಗೆ ಕಲಿತಳು. ತನ್ನ ಅಕ್ಕನೊಂದಿಗೆ ಕುಳಿತು ಮುದ್ರೆಗಳನ್ನು ಮಾಡುವುದು ಹಾಗೂ ಶ್ಲೋಕಗಳನ್ನು ಹೇಳಲು ಪ್ರಾರಂಭಿಸಿದಾಗ, ನೋಡಿ ನಮಗೇ ಆಶ್ಚರ್ಯವಾಯಿತು.” ಎಂದು ಧ್ವನಿಯ ತಾಯಿ ಪ್ರಸೀತಾ ಹೆಮ್ಮೆಯಿಂದ ಹೇಳಿಕೊಂಡರು.
ಮುಕೇಶ್​ ಹಾಗೂ ಪ್ರಸೀತಾ ದಂಪತಿಯ ಕಿರಿಯ ಮಗಳಾದ ಧ್ವನಿ, ತನ್ನ ತಾಯಿ ಇತರರಿಗೆ ಭರತನಾಟ್ಯ ಕಲಿಸುವುದನ್ನು ನೋಡಿ, ಮುದ್ರೆಗಳನ್ನು ಕಲಿತ ಕಲಾವಿದೆ.
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಹೆಸರು ದಾಖಲಿಸುವುದರ ಜೊತೆಗೆ, ಧ್ವನಿ 2024ರ ಇಂಟರ್​ನ್ಯಾಷನಲ್ ಕಿಡ್ಸ್ ಐಕಾನ್ ಪ್ರಶಸ್ತಿಯನ್ನು ಸಹ ಗೆದ್ದಿದ್ದಾಳೆ. ಅಷ್ಟೇ ಅಲ್ಲದೆ ಮಗುವಿನ ಅಸಾಧಾರಣ ಕೌಶಲ್ಯಕ್ಕಾಗಿ, ವಿಶೇಷ ಪ್ರತಿಭೆಗಾಗಿ ಯಂಗ್ ಅಚೀವರ್ಸ್ ಒಲಂಪಿಯಾಡ್ ರಾಷ್ಟ್ರೀಯ ಸ್ಪರ್ಧೆಯ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದ್ದಾಳೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...