spot_img
spot_img

7 TERRORISTS KILLED IN PAK:ವಾಯವ್ಯ ಪಾಕಿಸ್ತಾನದಲ್ಲಿ ಉಗ್ರರು – ಸೇನೆ ನಡುವೆ ಭಾರಿ ಕಾಳಗ

spot_img
spot_img

Share post:

Peshawar (Pakistan) News:

ಮೊದಲ ಕಾರ್ಯಾಚರಣೆಯು ದಾರಬನ್‌ನಲ್ಲಿ ನಡೆದಿದೆ. ಮೊದಲ ಕಾರ್ಯಾಚರಣೆಯಲ್ಲಿ ನಾಲ್ಕು ಖ್ವಾರಿಜ್‌ಗಳನ್ನು ಹೊಡೆದುರಳಿಸಲಾಯಿತು. ಮತ್ತೊಂದು ಕಾರ್ಯಾಚರಣೆಯು ಮಡ್ಡಿಯಲ್ಲಿ ನಡೆದಿದ್ದು, ಅಲ್ಲಿ ಭದ್ರತಾ ಪಡೆಗಳು ಮೂವರು TERRORISTSನ್ನು ತಟಸ್ಥಗೊಳಿಸಿದವು” ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ತನ್ನ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಇಲ್ಲಿನ ಸೇನಾ ಪಡೆ ಭಯೋತ್ಪಾದಕರ ವಿರುದ್ಧ ಯಶಸ್ವಿ ಕಾರ್ಯಾಚರಣೆ ಕೈಗೊಂಡಿದ್ದು, ಒಟ್ಟು 7 ಉಗ್ರರನ್ನು ಹೊಡೆದುರುಳಿಸಿದೆ.”ಇಲ್ಲಿನ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಉಗ್ರರ ಇರುವಿಕೆ ವರದಿಯಾದ ಮೇಲೆ ಭದ್ರತಾ ಸಿಬ್ಬಂದಿ ಗುಪ್ತಚರ – ಆಧಾರಿತ ಕಾರ್ಯಾಚರಣೆಗಳನ್ನು ನಡೆಸಿದೆ. ಮೊದಲ ಕಾರ್ಯಾಚರಣೆಯು ದಾರಬನ್‌ನಲ್ಲಿ ನಡೆದಿದೆ. ಮೊದಲ ಕಾರ್ಯಾಚರಣೆಯಲ್ಲಿ ನಾಲ್ಕು ಖ್ವಾರಿಜ್‌ಗಳನ್ನು ಹೊಡೆದುರಳಿಸಲಾಯಿತು.

ಮತ್ತೊಂದು ಕಾರ್ಯಾಚರಣೆಯು ಮಡ್ಡಿಯಲ್ಲಿ ನಡೆದಿದ್ದು, ಅಲ್ಲಿ ಭದ್ರತಾ ಪಡೆಗಳು ಮೂವರು TERRORISTSನ್ನು ತಟಸ್ಥಗೊಳಿಸಿದವು” ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ತನ್ನ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.ಹಾಗೇ ಶುಕ್ರವಾರ, ಕರಕ್ ಜಿಲ್ಲೆಯಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಆರು TERRORISTSನ್ನು ಕೊಂದು ಹಾಕಿದ್ದರು.

ಈ ಪ್ರದೇಶದಲ್ಲಿ ಹಲವಾರು TERRORISTS ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ TERRORISTSರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಐಎಸ್​​ಪಿಆರ್​ ತಿಳಿಸಿದೆ.2021ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರವನ್ನು ಮರಳಿ ಪಡೆದ ನಂತರ ಪಾಕಿಸ್ತಾನವು TERRORISTS ದಾಳಿಗಳ ಉಲ್ಬಣವನ್ನು ಎದುರಿಸುತ್ತಿದೆ. ವಿಶೇಷವಾಗಿ ಖೈಬರ್ ಪಂಖ್ತುಖ್ವಾ (ಕೆಪಿ) ಮತ್ತು ಬಲೂಚಿಸ್ತಾನ್ ಗಡಿ ಪ್ರಾಂತ್ಯಗಳಲ್ಲಿ ಕಾನೂನು ಜಾರಿ ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು TERRORISTSರು ದಾಳಿಗಳನ್ನು ನಡೆಸುತ್ತಿದ್ದಾರೆ.

Sharp increase in terrorist attacks:ಹಿಂದಿನ ತಿಂಗಳಿಗೆ ಹೋಲಿಸಿದರೆ 42 ಪ್ರತಿಶತದಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ.ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಫಾರ್ ಕಾನ್‌ಫ್ಲಿಕ್ಟ್ ಅಂಡ್ ಸೆಕ್ಯುರಿಟಿ ಸ್ಟಡೀಸ್ (ಪಿಐಸಿಎಸ್‌ಎಸ್) ಥಿಂಕ್ ಟ್ಯಾಂಕ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ 2025ರ ಜನವರಿಯಲ್ಲಿ ದೇಶವು ಭಯೋತ್ಪಾದಕ ದಾಳಿಗಳಲ್ಲಿ ತೀವ್ರ ಹೆಚ್ಚಳವನ್ನು ಕಂಡಿದೆ.

 

ಇದನ್ನು ಓದಿರಿ :Five-Year-Old Boy Falls Into Borewell In Jhalawar, Rescue Operations Underway

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...