Bangalore News:
ರಾಜ್ಯದ 8 ಹೊಸ ಜಲಾನಯನ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 99 CRORE SANCTIONED ನೀಡಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಈ ಬಗ್ಗೆ ಲಿಖಿತ ಪತ್ರ ಬರೆದಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ, ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಜಲಾನಯನ ಯೋಜನೆ 2.0 ಅಡಿಯಲ್ಲಿ ಹೊಸದಾಗಿ 39,413 ಹೆಕ್ಟೇರ್ ನಲ್ಲಿ ಜಲಾನಯನ ಅಭಿವೃದ್ಧಿಗಾಗಿ 99 CRORE SANCTIONED ನೀಡಿರುವುದಾಗಿ ತಿಳಿಸಿದ್ದಾರೆ.
ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತ ಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ 99 CRORE SANCTIONED ನೀಡಿದೆ.
ಕೇಂದ್ರದ ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿ ಬರುವ ಭೂ ಸಂಪನ್ಮೂಲ ಸಚಿವಾಲಯದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದು 2021-22 ರಿಂದ 2025-26ರವರೆಗೆ ಇದನ್ನು ಜಾರಿಗೊಳಿಸಲಾಗಿದೆ.
12,303.33 crore for implementation of projects. Sanction:
ದೇಶದಾದ್ಯಂತ ಈ ಯೋಜನೆಯಡಿ 99 CRORE SANCTIONED ಮಳೆಯಾಶ್ರಿತ ಭೂಮಿಯಲ್ಲಿ 50.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿಗಾಗಿ 1150 ಯೋಜನೆಗಳ ಅನುಷ್ಠಾನಕ್ಕೆ 12,303.33 ಕೋಟಿ ರೂ.ಗಳನ್ನು ಈಗಾಗಲೇ ಮಂಜೂರು ಮಾಡಿದೆ.
ಇದರಲ್ಲಿ ಕರ್ನಾಟಕ ರಾಜ್ಯದ 2.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 63 ಜಲಾನಯನ ಅಭಿವೃದ್ಧಿ ಯೋಜನೆಗಳಿಗೆ ರೂ.679.61 ಕೋಟಿಗಳ ಮಂಜೂರಾತಿ ನೀಡಲಾಗಿದ್ದು, ಇದರಲ್ಲಿ ಕೇಂದ್ರದ ಪಾಲಿನ 348.79 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.
ಈಗ ಮತ್ತೆ ಹೆಚ್ಚುವರಿ ಭೂ ಪ್ರದೇಶಕ್ಕೆ 99 CRORE SANCTIONED ನೀಡಿರುವುದಾಗಿ ಮತ್ತು ಈ ಯೋಜನೆಗಳ ಯಶಸ್ವಿ ಹಾಗೂ ಕಾಲಮಿತಿಯೊಳಗಿನ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವು ಅಗತ್ಯ ಎಂದು ಕೇಂದ್ರ ಸಚಿವ ಶಿವರಾಜ ಸಿಂಗ್ ಚೌಹಾಣ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
NABL accreditation for 27 laboratories in the state:
ರಾಜ್ಯದಲ್ಲಿ ಕೃಷಿ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 29 ಮಣ್ಣು ಆರೋಗ್ಯ ಪ್ರಯೋಗಾಲಯಗಳಲ್ಲಿ 27 ಪ್ರಯೋಗಾಲಯಗಳು ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತ ಮಂಡಳಿ (NABL Recognition)ಯ ಮಾನ್ಯತೆ ಪಡೆದಿವೆ. ಕೃಷಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 7 ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳಲ್ಲಿ 6 ಪ್ರಯೋಗಾಲಯಗಳು NABL ಮಾನ್ಯತೆ ಪಡೆದಿವೆ.
ಇದನ್ನು ಓದಿರಿ : SHARAVATHI PUMPED STORAGE PROJECT : ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ