WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Jackfruit News:
ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ ಬೆಳೆ ಸೀಸನಲ್ ಅಲ್ಲ. ಹಳ್ಳಿಗಾಡುಗಳಲ್ಲಿ ಹುಡುಕುತ್ತಾ ಹೋದರೆ ದೇಶದ ಹಲಸು ಬೆಳೆಯುವ ಪ್ರದೇಶಗಳಲ್ಲಿ ಸದಾಕಾಲ ಲಭ್ಯವಿದೆ.
Increases immunity:ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ.
Controls sugar content in the body:ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ.
Prevents bone erosion:ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.
Keeps the thyroid gland healthy:ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ.
Regulates blood pressure:ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
It is helpful in preventing eye blindness:ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
Improves heart health:ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
Prevents blood clotting:ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ.
Prevents anemia:ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
ಇದನ್ನು ಓದಿರಿ :United Airlines Flight Evacuated After Engine Sparks Fire On Wing During Takeoff At Houston Airport