spot_img
spot_img

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

spot_img
spot_img

Share post:

 

Shivarajkumar News :

CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ.

ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER ಗೆದ್ದು ಬಂದಿದ್ದಾರೆ. 2024ರ ಡಿಸೆಂಬರ್ 24ರಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸ್ಯಾಂಡಲ್​ವುಡ್​ನ ಖ್ಯಾತ ನಟ, ಅಲ್ಲೇ ಕೆಲ ದಿನಗಳವರೆಗೆ ಸೂಕ್ತ ಚಿಕಿತ್ಸೆ, ವಿಶ್ರಾಂತಿ ಪಡೆದುಕೊಂಡರು.

2024ರ ಜನವರಿ 26ರಂದು ರಾಜ್ಯಕ್ಕೆ ಮರಳಿದರು. ನಂತರ, ಪತ್ನಿ ಗೀತಾ, ಸಂಬಂಧಿಕರು, ಆಪ್ತರು, ವೈದ್ಯರ ತಂಡ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಶಿವಣ್ಣ ಧನ್ಯವಾದ ಅರ್ಪಿಸಿದರು.

Sanjay Dutt:ಅಲ್ಲಿ ನಾನ್​​ ಸ್ಮಾಲ್​​ ಸೆಲ್​​ ಲಂಗ್​​ CANCER​​ ಇರುವುದು ಪತ್ತೆಯಾಯ್ತು. ನಂತರ ಮುನ್ನಾ ಭಾಯಿ ಎಂಬಿಬಿಎಸ್​ ನಟ ಮುಂಬೈನಲ್ಲಿ ಚಿಕಿತ್ಸೆ ಪಡೆದರು. 2021ರಲ್ಲಿ CANCER ಮುಕ್ತರಾಗಿದ್ದಾರೆ ಎಂದು ಘೋಷಿಸಲಾಯಿತು.

2020ರಲ್ಲಿ ಬಾಲಿವುಡ್​ನ ಬಹುಬೇಡಿಕೆ ನಟ ಸಂಜಯ್ ದತ್ ಅವರಿಗೆ 4ನೇ ಹಂತದ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಯ್ತು. ಉಸಿರಾಟದ ತೊಂದರೆ ಅನುಭವಿಸಿದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

Sonali Bendre: ಆ ಪ್ರಕಾರ, ನ್ಯೂಯಾರ್ಕ್​ನಲ್ಲಿ 4ನೇ ಹಂತದ ಮೆಟಾಸ್ಟಾಟಿಕ್ CANCERಗೆ ಚಿಕಿತ್ಸೆ ಪಡೆದಿದ್ದಾರೆ. ವೈದ್ಯರು ಅವರಿಗೆ ಬದುಕುಳಿಯುವ ಸಾಧ್ಯತೆ ಕೇವಲ ಶೇ.30ರಷ್ಟಿದೆ ಎಂದು ಹೇಳಿದ್ದರೂ, ನಟಿ ಈ ಹೋರಾಟದಲ್ಲಿ ಜಯಿಸಿದರು.

ಕೀಮೋಥೆರಪಿಯಂತಹ ಕಠಿಣ ಕ್ಷಣದಲ್ಲಿ ತಮ್ಮ ಕುಟುಂಬ ಮತ್ತು ಸ್ನೇಹಿತರ ಬೆಂಬಲ ಅಪಾರವಾಗಿತ್ತು ಎಂಬುದನ್ನು ಬಹಿರಂಗಪಡಿಸಿದರು. ನಟಿ 2021ರಲ್ಲಿ CANCER​ ಮುಕ್ತರಾದರು.ಹಮ್ ಸಾಥ್ ಸಾಥ್ ಹೈ ನಟಿ ಸೋನಾಲಿ ಬೇಂದ್ರೆಗೆ 2018ರಲ್ಲಿ CANCER ಇರುವುದು ಪತ್ತೆಯಾಯ್ತು. ನಟಿ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ತಮ್ಮ ಚಿಕಿತ್ಸೆಯ ಕುರಿತು ಅಪ್ಡೇಟ್ಸ್ ಹಂಚಿಕೊಂಡರು.

Manisha Koirala: ತಮ್ಮ CANCER ಹೋರಾಟದ ಉದ್ದಕ್ಕೂ ಸಕಾರಾತ್ಮಕವಾಗಿಯೇ ಇದ್ದು, ಅಭಿಮಾನಿಗಳಿಗೆ ಧೈರ್ಯ ತುಂಬಿದ್ರು. ವಿದೇಶದಲ್ಲಿ ಶಸ್ತ್ರಚಿಕಿತ್ಸೆ ಮತ್ತು ಕೀಮೋಥೆರಪಿಗೆ ಒಳಗಾದರು. ಮನ್ ನಟಿ ಮನೀಷಾ ಕೊಯಿರಾಲಾ 2012ರಲ್ಲಿ, ತಮ್ಮ 42ನೇ ಹರೆಯದಲ್ಲಿ CANCER​ಗೆ (ovarian cancer) ಒಳಗಾದರು.

Mahima Chaudhary: ಅನುಪಮ್ ಖೇರ್ ಅವರ ಸೋಷಿಯಲ್​ ಮೀಡಿಯಾ ಪೋಸ್ಟ್‌ನಿಂದ ಅವರ CANCER ಹೋರಾಟದ ಬಗ್ಗೆ ತಿಳಿದ ನಂತರ ಅಭಿಮಾನಿಗಳು ಆಘಾತಕ್ಕೊಳಗಾದ್ರು. ಕೀಮೋಥೆರಪಿ ಮತ್ತು ಹಲವು ಚಿಕಿತ್ಸೆ ಬಳಿಕ CANCER​ ಮುಕ್ತರಾದ್ರು.ಪರ್ದೇಸ್ ಮತ್ತು ಧಡ್ಕನ್ ಚಿತ್ರಗಳ ಪಾತ್ರಗಳಿಗೆ ಹೆಸರುವಾಸಿಯಾಗಿರೋ ನಟಿ ಮಹಿಮಾ ಚೌಧರಿ ಅವರಿಗೆ 2022ರಲ್ಲಿ ಸ್ತನ CANCER ಇರುವುದು ಪತ್ತೆಯಾಯಿತು.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...