spot_img
spot_img

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Samantha News:

ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ ನಡೆದ ವಿಶ್ವ ಪಿಕಲ್ ಬಾಲ್ ಲೀಗ್​​​ನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು ಶಾಕ್​ ಕೊಟ್ಟಿದ್ದರು.ನಟಿ Samantha ವಿಭಿನ್ನವಾದ ಹೇರ್‌ಸ್ಟೈಲ್‌ನೊಂದಿಗೆ ಫೋಟೋಶೂಟ್ ಮಾಡಿಸಿ ಶಾಕ್​ ಕೊಟ್ಟಿದ್ದಾರೆ.

ಇನ್ನೂ ನಟಿಯ ದಿಢೀರ್ ಬದಲಾವಣೆಗೆ ಕಾರಣವೇನು ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ.ಆದ್ರೆ ಇದೀಗ ಮತ್ತೊಂದು ಹೊಸ ಫೋಟೋದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರಿಗೂ ಶಾಕ್​ ಕೊಟ್ಟಿದ್ದಾರೆ ಸ್ಯಾಮ್​. ಹೌದು, ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ ನಟಿ ಸಮಂತ.ಆದ್ರೆ ಈ ಹೊಸ ಲುಕ್ ಸಿನಿಮಾಗಾಗಿ ಅಲ್ಲ, ಪ್ರಸಿದ್ಧ ಹಾಲಿವುಡ್ ಪತ್ರಿಕೆಯ ಮುಖಪುಟಕ್ಕಾಗಿ Samantha ಹೀಗೆ ಬದಲಾಗಿದ್ದಾರೆ ಎನ್ನಲಾಗಿದೆ.

ಹಾಲಿವುಡ್‌ನಲ್ಲಿ ಅವಕಾಶಗಳನ್ನು ಪಡೆಯಲು ಹೀಗೆ ಫೋಟೋಶೂಟ್ ಮಾಡಿಸಿದ್ದಾರೆ ಎನ್ನಲಾಗಿದೆ. Samantha ಅವರ ಈ ಫೋಟೋಶೂಟ್ ನೋಡಿದ ನೆಟ್ಟಿಗರು ಅವರಿಗೆ ಏನಾಯ್ತು ಎಂದು ಪ್ರಶ್ನಿಸುತ್ತಿದ್ದಾರೆ.ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ಸಮಂತಾ ಸಿನಿಮಾರಂಗದಿಂದ ದೂರವಾಗಿದ್ದಾರೆ.

ಈಗ ಮತ್ತೆ ಸಿನಿಮಾಗಳಲ್ಲಿ ನಟಿಸಲು ಶುರುಮಾಡಿದ್ದಾರೆ. Samantha ಬಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.  ಈ ನಡುವೆ ನಟಿ Samantha ಅಚ್ಚರಿಯ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಚಿಕ್ಕ ಕೂದಲಿನೊಂದಿಗೆ ಪುರುಷನಂತೆ ಕಾಣಿಸಿಕೊಂಡಿದ್ದಾರೆ.

 

ಇದನ್ನು ಓದಿರಿ :A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...