spot_img
spot_img

DARSHAN : ದರ್ಶನ್ ಮೊದಲ ವಿಡಿಯೋ..ಮೂವರು ವ್ಯಕ್ತಿಗಳಿಗೆ ನಟ ಸ್ಪೆಷಲ್ ಥ್ಯಾಂಕ್ಸ್..!

spot_img
spot_img

Share post:

Bangalore News:

DARSHAN ಅವರು ಮಾತನಾಡಿ, ಅಭಿಮಾನಿಗಳ ಪ್ರೀತಿ, ಅಭಿಮಾನ, ಪ್ರೋತ್ಸಾಹ ನನ್ನಂತವನ ಮೇಲೆ ಇರುವುದಕ್ಕೆ ಯಾವಾಗಲೂ ನಾನು ಚಿರಋಣಿ ಆಗಿರುತ್ತೇನೆ. ಫ್ಯಾನ್ಸ್​ ಕೊಟ್ಟಂತಹ ಪ್ರೀತಿ ನನಗೆ ತೀರಿಸಲು ಈ ಜನ್ಮದಲ್ಲಿ ಆಗಲ್ಲ.

ಪ್ರೀತಿಗಿಂತ ಹೆಚ್ಚಾಗಿ ಸಪೋರ್ಟ್​ ಕೊಟ್ಟಿದ್ದೀರಿ. ಇದಕ್ಕೆ ನಾನು ಎಂದಿಗೂ ಚಿರಋಣಿ. ಇದರಲ್ಲಿ ಮೂವರಿಗೆ ಸ್ಪೆಷಲ್ ಥ್ಯಾಂಕ್ಸ್ ಹೇಳಬೇಕು ಎಂದು ಹೇಳಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಅವರು ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.

ಈ ವೇಳೆ ಸ್ಯಾಂಡಲ್​ವುಡ್​ನ ಮೂವರಿಗೆ ಸ್ಪೆಷಲ್ ಥ್ಯಾಂಕ್ಸ್ ಹೇಳಿದ್ದಾರೆ. ಸದ್ಯDARSHAN ಏನೇನು ಮಾತನಾಡಿದ್ದಾರೆ ಎಂಬುವ ಮಾಹಿತಿ ಬೇರೆ ಭಾಷೆಯ ಸಿನಿಮಾಗಳಿಗೆ ಹೋಗುವ ವಿಚಾರಕ್ಕೆ ಮಾತನಾಡಿದ DARSHAN, ಬೇರೆ ಭಾಷೆಯ ಸಿನಿಮಾಗೆ ಎಲ್ಲಿಗೂ ಹೋಗಲ್ಲ.

ಸಾಯೋವರೆಗೂ ಇಲ್ಲೇ ಇರೋದು. ನಾನು ಮಾಡೋದು ಕನ್ನಡ ಸಿನಿಮಾನೇ. ಅದು ಡಬ್ಬ ಆಗಿ ಬೇರೆ ಭಾಷೆಗೆ ಹೋದರೆ ಏನು ಮಾಡೋಕೆ ಆಗಲ್ಲ. ಅಭಿಮಾನಿಗಳ ಆಶೀರ್ವಾದ ಇನ್ನೂ ನನ್ನ ಮೇಲೆ ಹಾಗೇ ಇರಲಿ ಎಂದು ಮನವಿ ಮಾಡಿದ್ದಾರೆ. ನಮ್ಮ ಹೀರೋ ಧನ್ವೀರ್ ಯಾವಾಗಲೂ ಜೊತೆಯಲ್ಲೇ ಇದ್ದು ಬೆನ್ನೆಲುಬಾಗಿ ನಿಂತಿದ್ದ. ಧನ್ವೀರ್ ಅವರಿಗೂ ಥ್ಯಾಂಕ್ಸ್​.

ಹಾಗೇ ಬುಲ್​ ಬುಲ್ ರಚಿತಾ ರಾಮ್​ ಅವರಿಗೂ ತುಂಬಾನೇ ಥ್ಯಾಂಕ್ಸ್​. ಹಾಗೇ ನನ್ನ ಪ್ರಾಣ ಸ್ನೇಹಿತೆಯಾದ ರಕ್ಷಿತಾ ಅವರಿಗೂ ಥ್ಯಾಂಕ್ಸ್​. ಇದರ ಜೊತೆ ನನ್ನ ಸೆಲೆಬ್ರಿಟಿಗಳಿಗೂ ಅನಂತ.. ಅನಂತ.. ಅನಂತ ನಮನಗಳು ಎಂದು ಹೇಳಿದ್ದಾರೆ. ​

ಇದನ್ನು ಓದಿರಿ : Who will win that area’s Greater Kailash, Bijwasan, Kalkaji Election Results 2025 ?

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...