spot_img
spot_img

INDIA VS ENGLAND 2ND ODI : ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

spot_img
spot_img

Share post:

Cuttack (Odisha) News:

INDIA VS ENGLAND 2ND ODI  ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್​ಗಳಿಂದ ಸೋತಿರುವ ಆಂಗ್ಲರಿಗೆ ಸರಣಿ ಜೀವಂತವಾಗಿರಿಸಲು ಇಂದು ಗೆಲುವು ಅನಿವಾರ್ಯ. ಇಂಗ್ಲೆಂಡ್​ ತಂಡ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.

ತಂಡದಲ್ಲಿ ವೇಗಿಗಳಾದ ಮಾರ್ಕ್ ವುಡ್, ಗಸ್ ಅಟ್ಕಿನ್ಸನ್ ಮತ್ತು ಜೇಮೀ ಓವರ್​​ಟನ್ ಅವರಿಗೆ ಸ್ಥಾನ ನೀಡಲಾಗಿದೆ. ಇಲ್ಲಿನ ಬಾರಾಮತಿ ಕ್ರಿಕೆಟ್ ಮೈದಾನದಲ್ಲಿ ಭಾರತದ ನಡೆಯುತ್ತಿರುವ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಟಾಸ್​ ಗೆದ್ದ ಇಂಗ್ಲೆಂಡ್​ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಂಡಿದೆ. ಭಾರತ ತಂಡದಲ್ಲಿಯೂ ಕೂಡ ಎರಡು ಬದಲಾವಣೆ ಮಾಡಲಾಗಿದೆ.

INDIA VS ENGLAND 2ND ODI  ಗಾಯದಿಂದ ಚೇತರಿಸಿಕೊಂಡಿರುವ ವಿರಾಟ್ ಕೊಹ್ಲಿ ಟೀಂಗೆ​ ಮರಳಿದ್ದು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್​ ಅವರು ಹೊರಗುಳಿದಿದ್ದಾರೆ. ಇನ್ನು, ಕುಲದೀಪ್​ ಯಾದವ್​ ಅವರ ಬದಲಿಗೆ ಸ್ಪಿನ್ನರ್​ ವರುಣ್​​ ಚಕ್ರವರ್ತಿಗೆ 11ರ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ. ಇದರೊಂದಿಗೆ, ವರುಣ್​ ಏಕದಿನ ಕ್ರಿಕೆಟ್​​ಗೆ ಪದಾರ್ಪಣೆ ಮಾಡುತ್ತಿದ್ದಾರೆ.

India:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್​ ಕೀಪರ್​​), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ

The teams are:

ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್​ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್

ಇದನ್ನು ಓದಿರಿ : one of biggest Naxal encounter 2 jawans also killed!

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...