spot_img
spot_img

BIJAPUR ENCOUNTER NAXALITES: ಈ ವರ್ಷ 80ಕ್ಕೂ ಹೆಚ್ಚು ನಕ್ಸಲರ ಹತ್ಯೆ, ಇನ್ನೂ ಮುಂದುವರಿಯಲಿದೆ ಕಾರ್ಯಾಚರಣೆ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bijapur (Chhattisgarh) News:

ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆ. ಈ ವೇಳೆ NAXALITES ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಭಾನುವಾರ NAXALITES​ ನಿಗ್ರಹ ಪಡೆ ಮತ್ತು ನಕ್ಸಲರ ನಡುವಣ ಗುಂಡಿನ ಚಕಮಕಿಯಲ್ಲಿ 31 ಮಂದಿ ಮಾವೋಗಳು ಸಾವನ್ನಪ್ಪಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

Seizure of large quantities of weapons: ಈ ಸಂದರ್ಭದಲ್ಲಿ ನಮ್ಮ ಇಬ್ಬರು ಯೋಧರು ವೀರಮರಣವನ್ನಪ್ಪಿದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಅವರನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಕಾರ್ಯಾಚರಣೆ ವೇಳೆ, ಎಕೆ 47, ಐಎನ್​ಎಸ್​ಎಸ್​, ಎಸ್​ಎಲ್​ಆರ್​ ಬಿಜಿಎಲ್​ ಲಾಂಚರ್ ಸೇರಿದಂತೆ ಶಸ್ತ್ರಾಸ್ತ್ರಗಳು, ಕಾರ್ಟ್ರಿಡ್ಜ್‌ಗಳು, ಬಿಜಿಎಲ್ ಸೆಲ್ ಟಿಫಿನ್ ಬಾಂಬ್‌ಗಳು, ನಕ್ಸಲೀಯ ದಾಖಲೆಗಳು, NAXALITES ಸಮವಸ್ತ್ರಗಳು, ಇತರ ಸ್ಫೋಟಕ ವಸ್ತುಗಳು ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.

ಘಟನೆ ಕರಿತು ಮಾಹಿತಿ ನೀಡಿರುವ ದಂತೇವಾಡ ಡಿಐಜಿ ಕಮಲೋಚನ್ ಕಶ್ಯಪ್, ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾವೋಗಳು ಇರುವ ಖಚಿತ ಮಾಹಿತಿ ದೊರೆತಿತ್ತು. ಈ ಮಾಹಿತಿ ಹಿನ್ನೆಲೆ ನಮ್ಮ NAXALITES ನಿಗ್ರಹ ಪಡೆ ಭಾನುವಾರ ಬೆಳಗ್ಗೆ ದಾಳಿ ನಡೆಸಿ, 31 NAXALITES ಹೊಡೆದುರುಳಿಸಿದೆ.

Dangerous Surkha also captured: NAXALITESರ ತಾಂತ್ರಿಕ ತಂಡ ಇದನ್ನು ತಯಾರಿಸಿದೆ ಎಂದು ಡಿಐಜಿ ಮಾಹಿತಿ ನೀಡಿದರು. ಶೋಧದ ವೇಳೆ ಯಾವುದೇ ಗನ್​ ಫ್ಯಾಕ್ಟರಿ ಪತ್ತಯಾಗಿಲ್ಲ. ಬಿಜಾಪುರ ಮತ್ತು ಸುಕ್ಮಾದ ಗಡಿ ಪ್ರದೇಶದ ಧರ್ಮಾವರಂ ಶಿಬಿರದಲ್ಲಿಯೂ ಸೈನಿಕರು ಸುರ್ಖಾವನ್ನು ಬಳಸಲಾಗಿದೆ ಎಂದು ಕಶ್ಯಪ್​ ಹೇಳಿದರು.

ಇದೆ ವೇಳೆ ನಕ್ಸಲರು ಸುರ್ಖಾ ಎಂದು ಕರೆಯುವ ಲಾಂಚರ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇದು ಅತ್ಯಂತ ದೊಡ್ಡ ಸ್ಪೋಟಕವಾಗಿದ್ದು, ಹೆಚ್ಚು ಹಾನಿಕಾರಕವಾಗಿದೆ. ಇದನ್ನು ಬ್ಯಾಟರಿ ಮೂಲಕ ಕಾರ್ಯಾಚರಣೆ ಮಾಡಲಾಗುತ್ತದೆ.

Further operations will be: ಇದನ್ನು ಕೇವಲ ಒಂದು ಅಥವಾ ಎರಡು ಎನ್‌ಕೌಂಟರ್‌ಗಳ ಆಧಾರದ ಮೇಲೆ ಹೇಳಲಾಗುವುದಿಲ್ಲ. ಇಲ್ಲಿ ಅನೇಕ ಕಾರ್ಯಾಚರಣೆಗಳನ್ನು ನಡೆಸಬೇಕಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ.ಬಿಜಾಪುರದ ಇಂದ್ರಾವತಿ ಹುಲಿ ಸಂರಕ್ಷಿತಾರಣ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ತಡೆಯುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಹಲವು ವರ್ಷಗಳಿಂದ ಇಂದ್ರಾವತಿ ಹುಲಿ ಸಂರಕ್ಷಿತ ಪ್ರದೇಶದ ಅಣ್ಣಾಪುರ ಮತ್ತು ಬಡೇ ಕಾಕ್ಲೇರ್ ನಕ್ಸಲರ ಮೂಲ ಪ್ರದೇಶವಾಗಿದೆ.

ಕಳೆದ ವರ್ಷ 219 ಮಾವೋವಾದಿಗಳು ಎನ್‌ಕೌಂಟರ್‌ಗಳಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳ ಮೂಲಗಳು ಹೇಳಿವೆ.2025ನೇ ಸಾಲಿನಲ್ಲಿ ಛತ್ತೀಸ್‌ಗಢದಲ್ಲಿ ಹತ್ಯೆಗೀಡಾದವರ ಒಟ್ಟು ಸಂಖ್ಯೆ 81ಕ್ಕೆ ಏರಿಕೆ ಆಗಿದೆ. ಡಿಸೆಂಬರ್ 2023 ರಿಂದ ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಮಾವೋವಾದಿ ವಿರೋಧಿ ಕಾರ್ಯಾಚರಣೆಗಳು ಮತ್ತು ಎನ್‌ಕೌಂಟರ್‌ಗಳು ಹೆಚ್ಚಾಗಿವೆ.

 

ಇದನ್ನು ಓದಿರಿ :IND VS ENG 2ND ODI:ಸಚಿನ್ಗೂ ಸಾಧ್ಯವಾಗದ ದಾಖಲೆ ಬರೆಯಲು ವಿರಾಟ್ ಕೊಹ್ಲಿ ಸಜ್ಜು!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...