spot_img
spot_img

IND VS ENG FREE LIVE STREAMING : ಇಂದು IND vs ENG 3ನೇ ಏಕದಿನ ಪಂದ್ಯ

spot_img
spot_img

Share post:

IND vs ENG 3rd ODI:

ಭಾರತ ಮತ್ತ ಇಂಗ್ಲೆಂಡ್​ ನಡುವಿನ ಮೂರನೇ ಮತ್ತು ಅಂತಿಮ ಪಂದ್ಯ ಇಂದು ಅಹಮದಾಬಾದ್​ನಲ್ಲಿ ನಡೆಯಲಿದೆ. ಇದೀಗ ಮೂರನೇ ಪಂದ್ಯದಲ್ಲೂ ಭಾರತ ಗೆದ್ದು ಇಂಗ್ಲೆಂಡ್​ ಅನ್ನು ವೈಟ್​ವಾಶ್​​ ಮಾಡಲು ಯೋಜನೆ ರೂಪಿಸಿಕೊಂಡಿದೆ. ಮತ್ತೊಂದೆಡೆ ಭಾರತದ ವಿರುದ್ಧ ಕೊನೆಯ ಪಂದ್ಯ ಗೆದ್ದು ವೈಟ್​ ವಾಶ್​ ಮುಖಭಂಗದಿಂದ ಪಾರಾಗಲು ಆಂಗ್ಲ ಪಡೆ ಸಿದ್ಧತೆ ನಡೆಸಿದೆ.

IND VS ENG FREE LIVE STREAMING ಭಾರತ ಮತ್ತು ಇಂಗ್ಲೆಂಡ್​ ನಡುವೆ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಇಂದು ನಡೆಯಲಿದೆ. ಇದಕ್ಕೂ ಮುನ್ನ ನಡೆದಿದ್ದ 2 ಪಂದ್ಯಗಳಲ್ಲಿ ರೋಹಿತ್​ ಸೈನ್ಯ ಜಯಭೇರಿ ಭಾರಿಸಿ ಒಂದು ಪಂದ್ಯಕ್ಕೂ ಮುಂಚಿತವಾಗಿಯೇ ಸರಣಿ ಕೈವಶ ಮಾಡಿಕೊಂಡಿದೆ.

ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನ ಆತಿಥ್ಯ ವಹಿಸಿಕೊಂಡಿದೆ. 2023ರ ಏಕದಿನ ವಿಶ್ವಕಪ್​ ಬಳಿಕ ಈ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯ ಇದಾಗಿದೆ.

Modi Maidan Record:

IND VS ENG FREE LIVE STREAMING  ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಈ ವರೆಗೂ ಒಟ್ಟು 109 ಏಕದಿನ ಪಂದ್ಯಗಳನ್ನು ಆಡಿವೆ. ಇದರಲ್ಲಿ ಭಾರತ ಅತೀ ಹೆಚ್ಚು 59 ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ.

ಆಂಗ್ಲ ಪಡೆ 44 ಬಾರಿ ಭಾರತದ ಮೇಲೆ ಜಯಭೇರಿ ಬಾರಿಸಿದೆ. ಈ ಮೈದಾನದಲ್ಲಿ ಭಾರತ ಇಟ್ಟು 20 ಏಕದಿನ ಪಂದ್ಯಗಳನ್ನು ಆಡಿದೆ. ಇದರಲ್ಲಿ 11 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದ್ದು, 9 ಪಂದ್ಯಗಳನ್ನು ಕಳೆದುಕೊಂಡಿದೆ.

IND vs ENG ODI Live Streaming, Live Streaming Details

Live Stream: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್​

Live Streaming:ಡಿಸ್ನಿ ಪ್ಲಸ್​ ಮತ್ತು ಹಾಟ್​ಸ್ಟಾರ್​

Match Start: ಮಧ್ಯಾಹ್ನ 1.30ಕ್ಕೆ

Possible Team- India: ರೋಹಿತ್ ಶರ್ಮಾ (ನಾಯಕ),ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್/ರಿಷಭ್ ಪಂತ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.

England: ಜೋಸ್ ಬಟ್ಲರ್ (ನಾಯಕ), ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್​ ಕೀಪರ್​), ಜೋ ರೂಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸೆ, ಜೇಮೀ ಓವರ್ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಶಾಕಿಬ್ ಮಹಮೂದ್, ಮಾರ್ಕ್ ವುಡ್.

ಇದನ್ನು ಓದಿರಿ : After Patagonia, Argentina’s Northern Prairies Consumed By Fires

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...