spot_img
spot_img

IED BLAST NEAR LOC : ಜಮ್ಮುವಿನ ಎಲ್ಒಸಿ ಬಳಿ ಶಂಕಿತ IED ಸ್ಫೋಟ

spot_img
spot_img

Share post:

Jammu Kashmir News:

ಜಮ್ಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಸ್ಪೋಟ ಸಂಭವಿಸಿರುವುದನ್ನು ವೈಟ್ ನೈಟ್ ಕಾರ್ಪ್ಸ್ ದೃಢಪಡಿಸಿದೆ. IED BLAST NEAR LOC  ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಲಾಲಿಯಾಲಿ ಅಖ್ನೂರ್ ಸೆಕ್ಟರ್​ನಲ್ಲಿ ಗಡಿ ಗಸ್ತು ನಡೆಯುತ್ತಿದ್ದ ವೇಳೆ ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಸೇನಾ ಪಡೆಗಳು ಈ ಪ್ರದೇಶದಲ್ಲಿ ನಿಯಂತ್ರಣ ಸಾಧಿಸಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಹುತಾತ್ಮರಾದ ಇಬ್ಬರು ಶೌರ್ಯಶಾಲಿ ಸೈನಿಕರ ಸರ್ವೋಚ್ಚ ತ್ಯಾಗಕ್ಕೆ ವೈಟ್ ನೈಟ್ ಕಾರ್ಪ್ಸ್ ವಂದಿಸುತ್ತದೆ ಮತ್ತು ಗೌರವ ಸಲ್ಲಿಸುತ್ತದೆ ಎಂದು ಹೇಳಿದೆ.

ಜಮ್ಮು ವಲಯದ ಗಡಿ ನಿಯಂತ್ರಣ ರೇಖೆ IED BLAST NEAR LOC ಬಳಿ ಮಂಗಳವಾರ ಸಂಭವಿಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಜಮ್ಮುವಿನ ಅಖ್ನೂರ್ ಸೆಕ್ಟರ್​ನ ಲಾಲಿಯಾಲಿಯಲ್ಲಿ ಸೇನಾ ಸಿಬ್ಬಂದಿ ಗಡಿಯ ಬಳಿ ಗಸ್ತು ತಿರುಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಸೇನೆ ತಿಳಿಸಿದೆ.

IED BLAST NEAR LOC  ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಇಂದು ಬೆಳಗ್ಗೆ ಅಖ್ನೂರ್ ಸೆಕ್ಟರ್​ನಲ್ಲಿ ತುಕ್ಕು ಹಿಡಿದ ಮೋರ್ಟಾರ್ ಶೆಲ್ ಒಂದನ್ನು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಲಾಗಿದೆ.

ನಮಂದರ್ ಗ್ರಾಮದ ಬಳಿಯ ಪ್ರತಾಪ್ ಕಾಲುವೆಯಲ್ಲಿ ತುಕ್ಕು ಹಿಡಿದ ಶೆಲ್ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಎಂದು ಎಎನ್​ಐ ವರದಿ ಮಾಡಿದೆ. ಭಯೋತ್ಪಾದಕರು ಇರಿಸಿದ್ದ ಐಇಡಿಯಿಂದ ಸ್ಫೋಟ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

ಇದನ್ನು ಓದಿರಿ : Turkish President Erdogan To Visit Pakistan

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...