CHAMPIONS TROPHY :
ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಂಪಿಯನ್ ಟ್ರೋಫಿಯ 2ನೇ ಪಂದ್ಯ ನಡೆಯುತ್ತಿದೆ. ಇದರಲ್ಲಿ ಎದುರಾಳಿ ಬಾಂಗ್ಲಾದೇಶದ ಕ್ಯಾಪ್ಟನ್ ಹೊಸೈನ್ ಶಾಂಟೊ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತವನ್ನು ಫೀಲ್ಡಿಂಗ್ಗೆ ಆಹ್ವಾನ ಮಾಡಿದ್ದಾರೆ. ಚಾಂಪಿಯನ್ ಟ್ರೋಫಿಯ 2ನೇ ಪಂದ್ಯದಲ್ಲಿ ಎದುರಾಳಿ ಬಾಂಗ್ಲಾದೇಶದ ವಿರುದ್ಧ ROHIT SHARMA ಟಾಸ್ ಸೋತಿದ್ದು ಫೀಲ್ಡಿಂಗ್ಗೆ ಆಗಮಿಸಲಿದ್ದಾರೆ. ಬಾಂಗ್ಲಾದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಟಾಸ್ ವಿನ್ ಆಗಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತದ ಪ್ಲೇಯಿಂಗ್- 11
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್
ಇದನ್ನು ಓದಿರಿ : JOB OPPORTUNITY : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಗಳಿಗೆ ಆಹ್ವಾನ.. 2,691 ಹುದ್ದೆಗಳು