Bangalore News:
ಈ ಕುರಿತು ನಡ್ಡಾರಿಗೆ 9 MEDICINES ಕಂಪನಿಗಳ ಅಸುರಕ್ಷಿತ MEDICINES ವಿವರಗಳನ್ನು ಉಲ್ಲೇಖಿಸಿ ದಿನೇಶ್ ಗುಂಡೂರಾವ್ ಫೆ.20ರಂದು ಪತ್ರ ಬರೆದಿದ್ದಾರೆ.ವಿವಿಧ 9 MEDICINES ಕಂಪನಿಗಳ ಅಸುರಕ್ಷಿತ MEDICINES ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದು ಆಗ್ರಹಿಸಿದ್ದಾರೆ.
ಅಸುರಕ್ಷಿತ ಎನಿಸಿದ ಹಾಗೂ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿರುವ ಕಂಪನಿಗಳ MEDICINES ಮಾರಾಟವನ್ನು ಕರ್ನಾಟಕ ಸೇರಿದಂತೆ ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.ತಕ್ಷಣ ಕೇಂದ್ರ ಸರ್ಕಾರ ಈ ಕಂಪನಿಗಳು ಮಾರಾಟ ಮಾಡುವ ಬಳಕೆಗೆ ಯೋಗ್ಯವಲ್ಲದ MEDICINESಗಳನ್ನು ತನ್ನ ಅಧೀನದ ಲ್ಯಾಬ್ಗಳಲ್ಲಿ ಪರೀಕ್ಷೆಗೆ ಒಳಪಡಿಸಿ ಗುಣಮಟ್ಟದ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
ಜನವರಿ 1ರಿಂದ ಫೆಬ್ರವರಿ 16ರ ವರೆಗೆ 9 ಕಂಪನಿಗಳು ಉತ್ಪಾದಿಸುವ ಡ್ರಗ್ಸ್ ಬಗ್ಗೆ ರಾಜ್ಯ ಸರ್ಕಾರವು ಪ್ರಯೋಗಾಲಯದಲ್ಲಿ ಪರೀಕ್ಷೆಗೆ (Sterility testing) ಒಳಪಡಿಸಿದಾಗ ಅವು ಬಳಕೆಗೆ ಯೋಗ್ಯವಲ್ಲವೆಂದು ಕಂಡುಬಂದಿದೆ. ಪರೀಕ್ಷೆಯಲ್ಲಿ ಆ ಕಂಪನಿಗಳ ಉತ್ಪಾದನೆಯ ಡ್ರಗ್ ಇರುವ ಇಂಜೆಕ್ಷನ್ MEDICINES ಗುಣಮಟ್ಟದ್ದಲ್ಲವೆಂದು ದೃಢಪಟ್ಟಿದೆ.
Do not allow drug sales:ಈಗಾಗಲೇ ದೇಶದ ಎಲ್ಲಾ ರಾಜ್ಯಗಳ ಮಾರುಕಟ್ಟೆಯಲ್ಲಿರುವ MEDICINESನ್ನು ಮಾರಾಟ ಮಾಡಲು ಅವಕಾಶ ನೀಡದೇ, ಅವುಗಳನ್ನು ವಾಪಸ್ ಪಡೆಯಲು ಕ್ರಮ ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.ಕೇಂದ್ರ ಸರ್ಕಾರವು ಸೆಂಟ್ರಲ್ ಡ್ರಗ್ಸ್ ಸ್ಯ್ಟಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ (CDSCO) ಪ್ರಯೋಗಾಲಯದಲ್ಲಿ 9 MEDICINES ಕಂಪನಿಗಳು ಉತ್ಪಾದಿಸುವ ಡ್ರಗ್ಗಳನ್ನು ಟೆಸ್ಟ್ ಮಾಡಿಸಿ ವರದಿ ಪಡೆಯಬೇಕು. ಅಲ್ಲಿಯವರೆಗೆ ದೇಶಾದ್ಯಂತ ಆ MEDICINES ಮಾರಾಟವನ್ನು ನಿರ್ಬಂಧಿಸಬೇಕು.
Ban on sale in Karnataka:ಈ 9 MEDICINES ಕಂಪನಿಗಳ ಔಷಧಿಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡುವುದನ್ನು ತಡೆಯುವಂತೆಯೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂಬುದನ್ನು ಸಚಿವರು ಪ್ರಸ್ತಾಪಿಸಿದ್ದಾರೆ.ಈ ಹಿಂದೆ ಪಶ್ಚಿಮ ಬಂಗಾಳ ಮೂಲದ ಪಶ್ಚಿಮ ಬಾಂಗಾ ಫಾರ್ಮಾಸಿಟಿಕಲ್ಸ್ ತಯಾರಿಸಿದ ಇಂಜೆಕ್ಷನ್ ನೀಡಿದ ಪರಿಣಾಮ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಐವರು ಗರ್ಭಿಣಿಯರು ಮೃತಪಟ್ಟಿದ್ದರು ಎಂಬ ಸಂಗತಿಯನ್ನು ಪತ್ರದಲ್ಲಿ ಸಚಿವ ಗುಂಡೂರಾವ್ ಉಲ್ಲೇಖಿಸಿದ್ದಾರೆ.
ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ನಡೆಸಿದ ಲ್ಯಾಬ್ ಟೆಸ್ಟಿಂಗ್ನಲ್ಲಿ ರೋಗಿಗಳಿಗೆ MEDICINES ನೀಡಲು ಹಾನಿಕಾರಕವೆನಿಸಿದ 9 ಕಂಪನಿಗಳ ಹೆಸರು, ವಿಳಾಸ, MEDICINES ಉತ್ಪಾದನೆ ಬಗ್ಗೆ ಪತ್ರದಲ್ಲಿ ಸಂಪೂರ್ಣ ವಿವರವನ್ನು ಪ್ರಸ್ತಾಪಿಸಿ, ಕೇಂದ್ರ ಆರೋಗ್ಯ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.ಜೀವಕ್ಕೆ ಹಾನಿಕಾರಕ ಮತ್ತು ಅಸುರಕ್ಷಿತ MEDICINES ಬಗ್ಗೆ ರಾಜ್ಯ ಸರ್ಕಾರ, ವೈದ್ಯರು, ಫಾರ್ಮಾಸಿಸ್ಟ್ಗಳು ಹಾಗೂ ರೋಗಿಗಳಿಗೆ ಎಚ್ಚರಿಕೆ ‘ಅಲರ್ಟ್’ ಮಾಹಿತಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.