spot_img
spot_img

ದ್ವಿತೀಯ ಪಿಯುಸಿನಲ್ಲಿ ಅದರೆ ಸಾಕು ಡೈರೆಕ್ಟ್ ಸೆಲೆಕ್ಷನ್; ಚಿಕ್ಕಬಳ್ಳಾಪುರದ ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳ ನೇಮಕಾತಿ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಗ್ರಂಥಾಲಯಗಳಲ್ಲಿ ಕೆಲಸ ಮಾಡಲು ನಿಮಗೆ ಆಸಕ್ತಿ ಇದೆಯಾ, ಹಾಗದ್ರೆ ಈ ಆರ್ಟಿಕಲ್ ಅನ್ನು ಅಭ್ಯರ್ಥಿಗಳು ಆಸಕ್ತಿಯಿಂದ ಓದಿ, ಅಪ್ಲೇ ಮಾಡಬಹುದು. ಈ ಉದ್ಯೋಗಗಳು ಎಲ್ಲೋ ಬೇರೆ ರಾಜ್ಯಗಳಲ್ಲಿ ಕಾಲ್​​ಫಾರ್ಮ್ ಮಾಡಿರುವುದಲ್ಲ. ಇಲ್ಲೇ ಬೆಂಗಳೂರು ಪಕ್ಕದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ.

ಇದನ್ನೂ ಓದಿ;

ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಸೇವಾ) ನಿಯಮಗಳು 2022ರ ಅನ್ವಯ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಎಲ್ಲ ತಾಲೂಕು ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ಹುದ್ದೆಗಳ ಹೆಸರು;
ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕ

ಖಾಲಿ ಇರುವ ಒಟ್ಟು ಹುದ್ದೆಗಳು; 21

ವೇತನ;
ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಸರ್ಕಾರವು ಕಾಲ ಕಾಲಕ್ಕೆ ನಿಗದಿ ಪಡಿಸಿದ ಗೌರವ ಸಂಭಾವನೆಗೆ ಅರ್ಹರಾಗಿರತಕ್ಕದ್ದು.

ಅರ್ಜಿ ಶುಲ್ಕ;
ಸಾಮಾನ್ಯ ಅರರ್ಹತೆ ಅಭ್ಯರ್ಥಿಗಳಿಗೆ- 500 ರೂ.ಗಳು
ಪ್ರವರ್ಗ- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 300 ರೂ.ಗಳು
ಎಸ್​​ಎಸಿ, ಎಸ್​​ಟಿ, ಮಾಜಿ ಸೈನಿಕ- 200 ರೂ.ಗಳು
ವಿಶೇಷ ಚೇತನರು- 100 ರೂಪಾಯಿಗಳು
ಕ್ಯಾನೆರಾ ಬ್ಯಾಂಕ್ ಮೂಲಕ ಶುಲ್ಕ ಪಾವತಿ ಮಾಡಬೇಕು

ವಿದ್ಯಾರ್ಹತೆ;
ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
ಲೈಬ್ರರಿ ಸೈನ್ಸ್​ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು
3 ತಿಂಗಳ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿರಬೇಕು

ಆಯ್ಕೆ ಪ್ರಕ್ರಿಯೆ;
ಯಾವುದೇ ಪರೀಕ್ಷೆ ಇರುವುದಿಲ್ಲ. ಬದಲಾಗಿ ದ್ವಿತೀಯ ಪಿಯುಸಿನಲ್ಲಿ ಗಳಿಸಿದ ಅಂಕಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...