spot_img
spot_img

IIMB Recruitment 2024; ನಮ್ಮ ರಾಜ್ಯದಾನಿಯಲ್ಲಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನ.!.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂಬಿ) ಇಲ್ಲಿ ಖಾಲಿ ಇರುವಂತ ಸೋಶಿಯಲ್ ಮೀಡಿಯಾ ಕಂಟೆಟ್ ರೈಟಿಂಗ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಐಐಎಂಬಿ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾಗಿದ್ದು ಇಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಬೆಂಗಳೂರಿನಲ್ಲಿ ಜೀವನ ರೂಪಿಸಿಕೊಳ್ಳಲು ಇಷ್ಟ ಪಡುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗೆ ಆನ್​ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲೇ ಮಾಡಬೇಕು. ಆಫ್​ಲೈನ್ ಮೂಲಕ ಬರುವ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಸಂಸ್ಥೆ ತಿಳಿಸಿದೆ. ಇನ್ನು ಉದ್ಯೋಗ ಬೆಂಗಳೂರಿನಲ್ಲಿ ಮಾತ್ರ ಇರುವುದರಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣಾವಕಾಶವಾಗಿದೆ ಎನ್ನಬಹುದು.

ಸ್ಯಾಲರಿ– ವರ್ಷಕ್ಕೆ 8,30,000 ರೂಗಳು. (ತಿಂಗಳಿಗೆ 69,166 ರೂ.ಗಳು)

ವಿದ್ಯಾರ್ಹತೆ-
ಪತ್ರಿಕೋದ್ಯಮದಲ್ಲಿ ಪದವಿ, ನ್ಯೂ ಮೀಡಿಯಾ, ಸ್ನಾತ್ತಕೋತರ ಪದವಿ ಪಡೆದಿರಬೇಕು

ವಯೋಮಿತಿ-
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿಯಮದ ಪ್ರಕಾರ

ಆಯ್ಕೆ ಪ್ರಕ್ರಿಯೆ :-
ಲಿಖಿತ ಪರೀಕ್ಷೆ
ಸಂದರ್ಶನ

ಇನ್​ಸ್ಟಿಟ್ಯೂಟ್​ ಹೆಸರು- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು

ಎಷ್ಟು ಪೋಸ್ಟ್​ಗಳಿವೆ- ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿಲ್ಲ

ಕೆಲಸ ಮಾಡುವ ಸ್ಥಳ- ಬೆಂಗಳೂರು

ಹುದ್ದೆಯ ಹೆಸರು- ಸೋಶಿಯಲ್ ಮೀಡಿಯಾ ಕಂಟೆಟ್ ರೈಟರ್

ಅರ್ಜಿ ಶುಲ್ಕ ಇರುವುದಿಲ್ಲ

ಈ ಹುದ್ದೆಯ ಮುಖ್ಯವಾದ ದಿನಾಂಕ
ಕೊನೆ ದಿನಾಂಕ- 18 ಸೆಪ್ಟೆಂಬರ್ 2024

ಅಪ್ಲೇ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ– https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪೂರಕ ಪೌಷ್ಟಿಕ ಆಹಾರ ವಿತರಣೆ ಎನ್‌ಜಿಒಗಳಿಗೆ ವಹಿಸಿ : ಶಶೀಲ್ ನಮೋಶಿ

ಕಲಬುರಗಿ : ರಾಜ್ಯದ ಎಲ್ಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ನೀಡುತ್ತಿರುವ 'ಪೂರಕ ಪೌಷ್ಟಿಕ ಆಹಾರ ವಿತರಣೆ' ಯೋಜನೆಯನ್ನು ಎನ್‌ಜಿಒಗಳಿಗೆ ವಹಿಸಬೇಕೆಂದು...

ಗಯಾನಾದಲ್ಲಿ ಜನೌಷಧಿ ಕೇಂದ್ರಗಳ ಸ್ಥಾಪನೆ: ಪ್ರಧಾನಿ ಮೋದಿ ಸಹಿ

ಜಾರ್ಜ್‍ಟೌನ್ : ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸಲಿದೆ ಮತ್ತುಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...

ರೈತರ ಜಮೀನಿನ ಪಹಣಿ :ವಕ್ಫ್‌ ಹೆಸರು ಬೇಡ

ಬೆಂಗಳೂರು : ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆದುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ...

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ...