spot_img
spot_img

2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದವರು ಯಾರು ? ಶಾಕಿಂಗ್ ನ್ಯೂಸ್.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಹಿನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಇನ್ನು 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ:ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

ಇನ್ನು ಎರಡು ದಿನಗಳಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಜನರ ಬಳಿಗೆ ಹೋಗುತ್ತೇನೆ. ಮತದಾರರು ತೀರ್ಪು ಪ್ರಕಟಿಸುವವರೆಗೂ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ. ದೆಹಲಿ ಎಲೆಕ್ಷನ್​ 2025ರ ಫೆಬ್ರುವರಿಯಲ್ಲಿ ನಡೆಯಲಿದೆ. ಅದಕ್ಕಿಂತ ಮುಂಚಿತವಾಗಿಯೇ ಎಲೆಕ್ಷನ್ ನಡೆಸಬೇಕು.

ಇದನ್ನೂ ಓದಿ : ಬಳ್ಳಾರಿ ಜೈಲಿಗೆ ಬಂತು ಹನುಮಾನ ಚಾಲಿಸ್ ಪುಸ್ತಕ .! ದರ್ಶನ್ಗೆ ಕಳುಹಿಸಿದ್ಯಾರು ಗೊತ್ತಾ?

ಮಹಾರಾಷ್ಟ್ರದ ಎಲೆಕ್ಷನ್​ ಜೊತೆಗೆ ದೆಹಲಿ ಚುನಾವಣೆ ನಡೆಸಬೇಕು. ಕೇಜ್ರಿವಾಲ್ ನಿರಪರಾಧಿ ಅಥವಾ ಅಪರಾಧಿಯೇ ಎಂಬುದನ್ನು ಜನರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು ಅರವಿಂದ್ ಕೇಜ್ರಿವಾಲ್ . ನಾನು ಕೆಲಸ ಮಾಡಿದ್ದರೆ ಜನರು ನನಗೆ ಮತ ನೀಡುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ ಎಂದು ತಿಳಿದಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...