spot_img
spot_img

ಟೀಮ್ ಇಂಡಿಯಾದ ಉಪನಾಯಕ ಗಿಲ್ಗೆ ಬಿಗ್ ಶಾಕ್; ಬಾಂಗ್ಲಾ ವಿರುದ್ಧ ಟಿ20 ಸೀರೀಸ್.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಟೀಮ್​ ಭಾರತ ಮತ್ತು ಬಾಂಗ್ಲಾದೇಶದ ನಡುವಿನ 2 ಪಂದ್ಯಗಳ ಟೆಸ್ಟ್​​ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 19ನೇ ದಿನದಿಂದ ಚೆನ್ನೈನ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯಲಿರೋ ಮೊದಲ ಟೆಸ್ಟ್​​​ ಪಂದ್ಯಕ್ಕಾಗಿ ಟೀಮ್​ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ಇದರ ಮಧ್ಯೆ ಟೀಮ್​ ಇಂಡಿಯಾ ಬಾಂಗ್ಲಾ ವಿರುದ್ಧ ಟಿ20 ಸರಣಿ ಆಡಲಿದ್ದು, ಬಿಗ್​ ಅಪ್ಡೇಟ್​​ ಒಂದಿದೆ.

ಇದನ್ನೂ ಓದಿ : ಮಹಿಳೆಯರು ಇಲ್ಲದೇ ಕನ್ನಡ ಸಿನಿಮಾ ಮಾಡ್ತಾರಂತೆ: ಕವಿತಾ ಲಂಕೇಶ್ ಹೇಳಿದ್ದೇನು?

​​ಬಾಂಗ್ಲಾ ವಿರುದ್ಧ ಟಿ20 ಸರಣಿಯಿಂದ ಟೀಮ್​ ಇಂಡಿಯಾ ಉಪನಾಯಕ ಶುಭ್ಮನ್​ ಗಿಲ್​ಗೆ ಕೊಕ್​ ನೀಡಲಾಗುತ್ತಿದೆ. ಅಂದರೆ ಟಿ20 ಸರಣಿಯಿಂದ ಕೈ ಬಿಡುತ್ತಿಲ್ಲ, ಬದಲಿಗೆ ಗಿಲ್‌ ಅವರಿಗೆ ರೆಸ್ಟ್​ ನೀಡೋ ಸಾಧ್ಯತೆ ಇದೆ. ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್‌ ಸರಣಿ ಗಮನದಲ್ಲಿಟ್ಟುಕೊಂಡು ಗಿಲ್​ಗೆ ವಿಶ್ರಾಂತಿ ಕೊಡುವ ಪ್ಲಾನ್​ ಬಿಸಿಸಿಯದ್ದು.

 

ಇದನ್ನೂ ಓದಿ :ಹಿಂದೂ-ಮುಸ್ಲಿಂ ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ.! ಅಂಗಡಿ ವಾಹನಗಳಿಗೆ ಬೆಂಕಿ ಹಚ್ಚಲಾಗಿ.!

ಅಕ್ಟೋಬರ್ 7ನೇ ದಿನದಂದು ಬಾಂಗ್ಲಾದೇಶದ ವಿರುದ್ಧ ಟಿ20 ಸರಣಿ ಶುರುವಾಗಲಿದೆ. ವಿಶ್ರಾಂತಿ ನೀಡುವ ಸಾಧ್ಯತೆ ಇರುವ ಕಾರಣ ಗಿಲ್​​ ಭಾರತ ಟಿ20 ಸೇರುವುದು ಡೌಟ್​​. ಹೀಗಾಗಿ ಇವರ ಸ್ಥಾನದಲ್ಲಿ ದುಲೀಪ್ ಟ್ರೋಫಿಯಲ್ಲಿ ಮಿಂಚುತ್ತಿರೋ ಇಶಾನ್‌ ಕಿಶನ್​ಗೆ ಸ್ಥಾನ ನೀಡಬಹುದು. ದುಲೀಪ್ ಟ್ರೋಫಿಯಲ್ಲಿ ಸತತ ಸ್ಥಿರ ಪ್ರದರ್ಶನವನ್ನು ನೀಡಿರೋ ಕಾರಣ ಆಯ್ಕೆದಾರರು ಇಶಾನ್​​ಗೆ ಮಣೆ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...

ECO TOURISM : ಮೈಸೂರಿನಲ್ಲಿ ಇಕೋ ಟೂರಿಸಂ ಪ್ರಾರಂಭ

Mysore News: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪರಿಸರ (ECO) ಪ್ರವಾಸೋದ್ಯಮ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ತಯಾರಿಸಿದೆ. ಈ ಬಗ್ಗೆ...

NISAR MISSION 2025 : ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಉಡಾವಣೆಗೆ ಸಿದ್ಧ

Nisar Mission 2025:  ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ 2025 ರಲ್ಲಿ ನಾಸಾ - ಇಸ್ರೋ...