spot_img
spot_img

ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ದಿಶಾ ಮೋಹನ್‌.! ಏಷ್ಯನ್ ಪವರ್‌ಲಿಫ್ಟಿಂಗ್‌ನಲ್ಲಿ.!!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

2024ರ ಏಷ್ಯನ್ ಪವರ್‌ಲಿಫ್ಟಿಂಗ್ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ. ಪವರ್‌ಲಿಫ್ಟಿಂಗ್‌ನಲ್ಲಿ ದಿಶಾ ಮೋಹನ್ ಅವರು ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ.

ಕಿರ್ಗಿಸ್ತಾನ್‌ನಲ್ಲಿ ಈ ಬಾರಿಯ ಏಷ್ಯನ್ ಪವರ್‌ಲಿಫ್ಟಿಂಗ್ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಡೆಯಿತು. 57 ಕೆಜಿ ವಿಭಾಗದಲ್ಲಿ ದಿಶಾ ಮೋಹನ್ ಅಮೋಘ ಸಾಧನೆ ಮಾಡಿ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ.

ಇದನ್ನೂ ಓದಿ : ಚಿಕ್ಕೋಡಿ ಉಪವಿಭಾಗಕ್ಕೆ ಒಬ್ಬರು ಜಿಲ್ಲಾಧಿಕಾರಿಯವರನ್ನು ನೇಮಿಸಬೇಕೆಂದು ಸರಕಾರಕ್ಕೆ ಮನವಿ.!

ದಿಶಾ ಮೋಹನ್ ಅವರು ಚಿನ್ನದ ಪದಕಕ್ಕೆ ಭಾಜನರಾದರೆ ಮಂಗೋಲಿಯಾದ ಸ್ಪರ್ಧಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

18 ವರ್ಷದ ದಿಶಾ ಮೋಹನ್ ಅವರು ವಿದ್ಯಾರ್ಥಿಯಾಗಿದ್ದು, 2 ವರ್ಷದಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯ ಫಲವಾಗಿ ದಿಶಾ ಮೋಹನ್ ಅವರ ಸಾಧನೆಗೆ ಜಾಗತಿಕ ಮನ್ನಣೆ ಸಿಕ್ಕಿದೆ.

ಇದನ್ನೂ ಓದಿ : ಬೆಳಗಾವಿ ವಿದ್ಯಾರ್ಥಿಗಳು ಹ್ಯಾಂಡ್ ಬಾಲ್ ದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

ದಿಶಾ ಮೋಹನ್ ಅವರು ಬೆಂಗಳೂರಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಜೆಪಿ ನಗರದ ಬಾಲರ್ಕ ಫಿಟ್ನೆಸ್ ಸೆಂಟರ್‌ನಲ್ಲಿ ಕೋಚ್ ವಿಶ್ವನಾಥ್ ಭಾಸ್ಕರ್ ಗಾಣಿಗ ಅವರು ತರಬೇತಿ ನೀಡುತ್ತಾ ಬಂದಿದ್ದಾರೆ. ದಿಶಾ ಮೋಹನ್ ಅವರು ಗೆದ್ದ ಚಿನ್ನದ ಪದಕ ಇಡೀ ದೇಶಕ್ಕೆ ಹೆಮ್ಮೆಯಾಗಿದ್ದು, ದಿಶಾ ಸಾಧನೆಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

2024ರ ಏಷ್ಯನ್ ಪವರ್‌ಲಿಫ್ಟಿಂಗ್ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದ. ಪವರ್‌ಲಿಫ್ಟಿಂಗ್‌ನಲ್ಲಿ ದಿಶಾ ಮೋಹನ್ ಅವರು ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆಯ ಮಾತಾಗಿದೆ, ನಮ್ಮ ಕರ್ನಾಟಕ ರಾಜ್ಯದ ಬೆಂಗಳೂರು ರಾಜಧಾನಿಯ ದಿಯಾ ಮೋಹನ್ ಅವರು ನಮ್ಮ ಭಾರತ ದೇಶಕ್ಕೆ  ಚಿನ್ನದ ಪದ ಗೆದ್ದು ನಮ್ಮ ದೇಶಕ್ಕೆ ಹಾಗೂ ನಮ್ಮ ರಾಜ್ಯಕ್ಕೆ ಹೆಮ್ಮೆಯ ಮಾತಾಗಿದೆ ಭಾರತೀಯರಿಗೆ ಸಂತೋಷದ ವಿಷಯವಾಗಿದ್ದು ಭಾರತದ ಕೀರ್ತಿಯನ್ನು ಇಡಿ ಏಷ್ಯ ಖಂಡಕ್ಕೆ ಸಾರಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಸ್ಟೀಲ್ ನಟ್​ಗಳಲ್ಲಿ ಅರಳಿದ ಆದಿಯೋಗಿಯ ವಿಗ್ರಹ : ಉಡುಪಿ ಕಲಾವಿದನ ಕೈಚಳಕ

ಉಡುಪಿ: ಉಡುಪಿಯ ಮಟ್ಟು ಗ್ರಾಮದ ಡಿಪ್ಲೋಮಾ ಪದವೀಧರರೊಬ್ಬರು ಮೈಲ್ಡ್ ಸ್ಟೀಲ್ ನಟ್ಸ್​ಗಳಿಂದ 58 ಕೆ.ಜಿ. ತೂಕದ ಆದಿಯೋಗಿಯ ವಿಗ್ರಹ ತಯಾರಿಸಿ ಇಂಡಿಯನ್ ಬುಕ್ ಆಫ್...

ಭರತನಾಟ್ಯದ 52 ಮುದ್ರೆ 3 ವರ್ಷದ ಮಗು ಪ್ರದರ್ಶನ : ಗಿನ್ನಿಸ್ ದಾಖಲೆ ನಿರ್ಮಾಣ

ಕೇರಳ: ಭರತನಾಟ್ಯದ ಎಲ್ಲ 52 ಮುದ್ರೆಗಳನ್ನು ಪ್ರದರ್ಶಿಸುವ ಮೂಲಕ ಕೇರಳದ 3 ವರ್ಷದ ಪುಟ್ಟ ಮಗುವೊಂದು ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದೆ. "ನನ್ನ...

ಅಂಚೆ ಚೀಟಿ ಸಂಗ್ರಹ : ಗಿನ್ನೆಸ್​ ಬುಕ್​ ಆಫ್​ ರೆಕಾರ್ಡ್ ನಿಮಿಸಿದ ನಿವೃತ್ತ ನೌಕರ

ಉಡುಪಿ: ಕೆಲವೊಮ್ಮೆ ವ್ಯಕ್ತಿಗಳ ಹವ್ಯಾಸವೇ ಅವರನ್ನು ದೊಡ್ಡ ಸಾಧನೆಯತ್ತ ಕೊಂಡೊಯ್ಯುತ್ತದೆ. ಅದರಂತೆ ಕಾಲೇಜೊಂದರ ನಿವೃತ್ತ ಕಚೇರಿ ಸಹಾಯಕ ಡೇನಿಯಲ್​ ಮೊಂತೇರೊ ಅವರು ಅಂಚೆ ಚೀಟಿ...

ಎಸ್ ಸಿ ಎಸ್ ಟಿ ಗಳ ದೌರ್ಜನ್ಯ : ಸರ್ಕಾರದ ಬ್ರಹ್ಮಾಸ್ತ್ರ

ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ...