spot_img
spot_img

ನಾಡ ಹಬ್ಬ ದಸರಾ ರಜೆ ಘೋಷಣೆ ; ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ ಗೊತ್ತಾ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಶಾಲಾ ಮಕ್ಕಳು ನಾಡ ಹಬ್ಬ ದಸರಾ ರಜೆ ಘೋಷಣೆಗೆ ತುಂಬಾ ದಿನಗಳಿಂದ ಕಾಯುತ್ತಿದ್ದ ಕಾತುರಕ್ಕೆ ತೆರೆ ಬಿದ್ದಿದೆ. ಕೊನೆಗೂ ಶಿಕ್ಷಣ ಇಲಾಖೆ ದಸರಾ ರಜೆಯ ದಿನಾಂಕವನ್ನು ಘೋಷಣೆ ಮಾಡಿದೆ.

ಇದನ್ನೂ ಓದಿ : ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದ ಪ್ರಧಾನಿ ಮೋದಿ .!

ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಇರಲಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯ ಆಗಲಿದೆ. ಅದೂ ಕೂಡ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಬಾರಿ ಅಕ್ಟೋಬರ್ 3 ರಂದು ದಸರಾ ಆರಂಭವಾಗಲಿದೆ. ಅಕ್ಟೋಬರ್ 12 ರಂದು ವಿಜಯದಶಮಿ ಆಚರಣೆ ಮೂಲಕ ಅಂತ್ಯಗೊಳ್ಳಲಿದೆ. ಶಾಲಾ ಮಕ್ಕಳಿಗೆ ಒಟ್ಟು 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆ ನಡೆಯಲಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...

ECO TOURISM : ಮೈಸೂರಿನಲ್ಲಿ ಇಕೋ ಟೂರಿಸಂ ಪ್ರಾರಂಭ

Mysore News: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪರಿಸರ (ECO) ಪ್ರವಾಸೋದ್ಯಮ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ತಯಾರಿಸಿದೆ. ಈ ಬಗ್ಗೆ...

NISAR MISSION 2025 : ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಉಡಾವಣೆಗೆ ಸಿದ್ಧ

Nisar Mission 2025:  ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ 2025 ರಲ್ಲಿ ನಾಸಾ - ಇಸ್ರೋ...