spot_img
spot_img

ಸದ್ಯದಲ್ಲೇ ಬರಲಿದೆ  iPhone SE4 ನಿಮ್ಮ ಬಜೆಟ್ ಬೇಲೆಗೆ.!

spot_img
spot_img

Share post:

ಐಫೋನ್ SE4: ಇತ್ತೀಚೆಗೆ ಆ್ಯಪಲ್​ ಕಂಪನಿ ಬಹುನಿರೀಕ್ಷಿತ ಐಫೋನ್​ 16 ಸರಣಿಯನ್ನು ಪರಿಚಯಿಸಿತ್ತು. ಸದ್ಯ ಮಾರುಕಟ್ಟೆಯಲ್ಲಿ ಮಾರಾಟ ನಡೆಸುತ್ತಿದೆ. ಅನೇಕರು ನೂತನ ಐಫೋನನ್ನು ಕೊಂಡು ಕೊಳ್ಳುತ್ತಿದ್ದಾರೆ. ಐಫೋನ್​ 16 ಖರೀದಿಸಲು ಸಾಧ್ಯವಾಗದಿರುವವರಿಗೆ ಮತ್ತು ಬಜೆಟ್​ ಬೆಲೆಗೆ ಐಫೋನ್​ ಖರೀದಿಸುವವರಿಗಾಗಿ ಐಫೋನ್​ SE 4 ಅನ್ನು ಪರಿಚಯಿಸಲು ಕಂಪನಿ ಸಿದ್ಧತೆ ನಡೆಸುತ್ತಿದೆ. ಆದರೆ ಅದಕ್ಕೂ ಮುನ್ನವೇ ಬಜೆಟ್​ ಬೆಲೆ ಐಫೋನ್​ ಕುರಿತು ಮಾಹಿತಿ ಸೋರಿಕೆಯಾಗಿದೆ.

ಇದನ್ನೂ ಓದಿ : 2ನೇ ಬ್ಯಾಟ್ಸ್​ಮನ್ ಎಂಬ ಖ್ಯಾತಿ ಯಾರು ಪಡೆಯಲಿದ್ದಾರೆ ? ಇಲ್ಲಿದೆ ಸಂಪೂರ್ಣ ಮಾಹಿತಿ.!

ಐಫೋನ್ SE4 ಕುರಿತು ಹಲವಾರು ಸಂಗತಿಗಳು ಹರಿದಾಡುತ್ತಿವೆ. ಅದರಂತೆಯೇ iPhone SE4 ಬೆಲೆ 499 ಡಾಲರ್​​ ಎಂದು ನಿರೀಕ್ಷಿಸಲಾಗುತ್ತಿದೆ. ಈ ಹಿಂದೆ ಬಿಡುಗಡೆಗೊಂಡ ಐಫೋನ್​ SE3 ಬೆಲೆ 429 ಡಾಲರಷ್ಟಿತ್ತು. ಆದರೀಗ ಬಜೆಟ್​ ಬೆಲೆಯ ಹೊಸ ಐಫೋನ್​ ಬೆಲೆ ಹೆಚ್ಚಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ : ಕಾರ್ ಗುದ್ದಿದ ರಭಸಕ್ಕೆ ಬೈಕ್ ಪೀಸ್ ಪೀಸ್ ಆಗಿದೆ ; ಅಪಘಾತದಲ್ಲಿ 1 ವರ್ಷದ ಮಗುವಿನ ಸಾವು..!

ಐಫೋನ್ SE4 ಮುಂದಿನ ವರ್ಷವೇ ಬರಲಿದೆ ಎನ್ನಲಾಗುತ್ತಿದೆ. ಹೊಸ ಚಿಪ್​ಸೆಟ್​​ ಅಳವಡಿಸಲಿದೆಯಾ? ಆ್ಯಪಲ್​ ಇಂಟಲಿಜೆನ್ಸ್​​ ವೈಶಿಷ್ಟ್ಯದೊಂದಿಗೆ ಕಾರ್ಯನಿರ್ವಹಿಸುತ್ತಾ ಎಂದು ಕಾದು ನೋಡುಬೇಕಿದೆ. ಒಟ್ಟಿನಲ್ಲಿ 50 ಸಾವಿರ ರೂಪಾಯಿಗೆ iPhone SE4 ಖರೀದಿಗೆ ಸಿಗಲಿದೆ ಎನ್ನಲಾಗುತ್ತಿದೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...