spot_img
spot_img

450 ರೂ.ಗೆ ಗ್ಯಾಸ್​ ಸಿಲಿಂಡರ್​​​ : ಸರ್ಕಾರ

spot_img
spot_img

Share post:

ಬೆಂಗಳೂರು : ಮಹಿಳೆಯರಿಗೆ ಅನುಕೂಲವಾಗುವಂತ ಕೆಲವೊಂದು ಯೋಜನೆಗಳನ್ನು ಸಿದ್ದು ಸರ್ಕಾರ ನೀಡಿದ್ದು, ಅದೇ ರೀತಿ ರಾಜಸ್ಥಾನದ ರಾಜ್ಯ ಸರ್ಕಾರ ಮಹಿಳೆಯರಿಗೆ ಈ ಸ್ಕೀಮ್​​ ಅಡಿಯಲ್ಲಿ ಅರ್ಹ ಕುಟುಂಬಗಳು ಕೇವಲ 450 ರೂಪಾಯಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲಿದ್ದಾರೆ.
ಸಿ ಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದ್ದ 5 ಗ್ಯಾರಂಟಿಗಳಲ್ಲಿ ಕೆಲವೊಂದು ಗ್ಯಾರಂಟಿಗಳನ್ನು ನೀಡುತ್ತ ಬಂದಿದೆ. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSA) ಅಡಿಯಲ್ಲಿ ಈ ಪ್ರಯೋಜನ ಪಡೆಯಬಹುದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿತ್ತು.
ಬಹುತೇಕ ರಾಜ್ಯಗಳಲ್ಲಿ ಸರ್ಕಾರಗಳು ವಿವಿಧ ಯೋಜನೆಗಳ ಮೂಲಕ ಉಚಿತ ಭಾಗ್ಯಗಳು ನೀಡುವುದು ಹಾಗೂ ಮಹಿಳೆಯರಿಗೆ ಉಚಿತ ಬಸ್​​ ಸೌಲಭ್ಯ, ಹಣದ ಸಹಾಯ ಮಾಡುವುದು ಹೀಗೆ ಹಲವು ಯೋಜನೆಗಳಿದ್ದವು.
ಅರ್ಹ ಕುಟುಂಬಗಳು ನವೆಂಬರ್​​ 5ನೇ ತಾರೀಕಿನಿಂದ 30ರೊಳಗೆ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಗರಿಷ್ಠ ಫಲಾನುಭವಿಗಳಿಗೆ ಈ ಸೌಲಭ್ಯ ತಲುಪಲಿದೆ. ಪಿಒಎಸ್ ಯಂತ್ರಗಳ ಮೂಲಕ ಪ್ರತಿ ಎನ್‌ಎಫ್‌ಎಸ್‌ಎ ಕುಟುಂಬದ ಸದಸ್ಯರ ಆಧಾರ್ ಸಂಖ್ಯೆ, ಇ-ಕೆವೈಸಿ ಮತ್ತು ಎಲ್‌ಪಿಜಿ ಐಡಿ ಸೀಡಿಂಗ್ ಮಾಡಲಿದ್ದಾರೆ.
ಇನ್ನು ಈ ಪ್ರಯೋಜನ ಪಡೆಯಲು ಜನ ಆಧಾರ್ ಕಾರ್ಡ್, ಎಲ್ಲಾ ಕುಟುಂಬ ಸದಸ್ಯರ ಇ-ಕೆವೈಸಿ ದಾಖಲೆ ನೀಡಬೇಕು. ಎಲ್‌ಪಿಜಿ ಗ್ಯಾಸ್ ಪಾಸ್‌ಬುಕ್‌ ಅಥವಾ ಬಿಲ್‌ನೊಂದಿಗೆ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಬೇಕು. ಬಳಿಕ ನೀವು 450 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ ಪ್ರಯೋಜನ ಪಡೆಯಬಹುದು.
ರಾಜ್ಯ ಸರ್ಕಾರದ ಈ ಮಹತ್ವದ ಪ್ರಯೋಜನೆ ಪಡೆಯಲು ಎನ್‌ಎಫ್‌ಎಸ್‌ಎ ಪಡಿತರ ಚೀಟಿಗೆ ಲಿಂಕ್ ಮಾಡಬೇಕು. ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಜತೆಗೆ ಎಲ್‌ಪಿಜಿ ಐಡಿ ಲಿಂಕ್​​ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...