spot_img
spot_img

‘ಶುಲ್ಕ ವಿನಾಯಿತಿ’, ‘ವಿದ್ಯಾಸಿರಿ’ ಸೌಲಭ್ಯಕ್ಕೆ ಅರ್ಜಿ ವಿಸ್ತರಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪ್ರಸಕ್ತ 2024-25 ಸಾಲಿನಲ್ಲಿರುವ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ರಾಜ್ಯದ ವಿದ್ಯಾರ್ಥಿಗಳಿಗೆ ‘ವಿದ್ಯಾಸಿರಿ’ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 10 ರ ವರೆಗೆ ವಿಸ್ತರಿಸಲಾಗಿದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ ಇದ್ದವರು ಅರ್ಜಿ ಸಲ್ಲಿಸಬಹುದು.

ಸಾಮಾನ್ಯವಾಗಿ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸ್ಕಾಲರ್‌ ಶಿಪ್‌ ಅನ್ನು ನೀಡಲಾಗುತ್ತದೆ. ಆದರೆ ಇದೀಗ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್ ಅವರು ತಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಿಸಿದ್ದಾರೆ.

ಹಾಗಾದರೆ ಯಾರಿಗೆ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಿಸಿದ್ದಾರೆ.

ಚಿಕ್ಕಬಳ್ಳಾಪುರದ ಕಂದವಾರದ ಬಳಿಯ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಕಾಲರ್‌ ಶಿಪ್ ನೀಡುವುದಾಗಿ ಘೋಷಣೆ ಮಾಡಿದರು ಎನ್ನುವ ಮಾಹಿತಿ ಲಭ್ಯವಾಗಿದೆ.

ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ನ್ನು ಸಂಪರ್ಕಿಸಬಹುದು.

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಜಯವು ಉತ್ತಮ ಆಡಳಿತಕ್ಕೆ, ಅಭಿವೃದ್ಧಿಗೆ ಸಂದ ಜಯ. ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ...

ಅಹಿಂದ ಮತಗಳ ದೃಢಿಕರಣ ಶಿಗ್ಗಾವಿ ಗೆಲುವಿಗೆ ನೆರವಾಯ್ತು: ಸತೀಶ್ ಜಾರಕಿಹೊಳಿ

ಬೆಳಗಾವಿ: ಉಪಚುನಾವಣೆ ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಸರಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ...

3 ಕ್ಷೇತ್ರಗಳ ಉಪಸಮರದಲ್ಲಿ ಕಾಂಗ್ರೆಸ್ ಜಯಭೇರಿ

ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೂರು ಕ್ಷೇತ್ರಗಳ ಉಪಸಮರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆ ಮೂಲಕ...

ಭಾರತದ ಡ್ರೈವಿಂಗ್ ಲೈಸೆನ್ಸ್‌ನಲ್ಲಿ ನೀವು ಈ 7 ದೇಶಗಳಲ್ಲಿ ವಾಹನ ಚಲಾಯಿಸಬಹುದು

ಯಾವುದೇ ದೇಶಕ್ಕೆ ಹೋಗಿ ನೆಲೆಸಲೆಂದೊ ಅಥವಾ ವಿದ್ಯಾಭ್ಯಾಸಕ್ಕೆಂದು ಹೋದಾಗ ಅಲ್ಲಿ ವಾಹನ ಓಡಿಸಬೇಕಾದಲ್ಲಿ ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕಾಗುತ್ತದೆ. ಅದಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿ...